• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಉಡಾಳ” ಚಿತ್ರಕ್ಕೆ 25 ದಿನಗಳ ಸಂಭ್ರಮ…

ಉತ್ತರ ಕರ್ನಾಟಕದ ಭಾರಿ ದೊಡ್ಡ ಪಿಚ್ಚರ್ ಎನ್ನುವ ಟ್ಯಾಗ್ ಲೈನ್ ಮೂಲಕ ಹೊರಬಂದ ಅಪ್ಪಟ ಉತ್ತರ ಕರ್ನಾಟಕದ ಉಡಾಳ ಚಿತ್ರವು ಯಶಸ್ವಿ 25 ದಿನಗಳನ್ನು ಪೂರೈಸಿದ ಸಂಭ್ರಮವನ್ನು ಚಿತ್ರತಂಡ ಹಂಚಿಕೊಂಡಿದೆ.

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ADVERTISEMENT

ಈ ಹಿಂದೆ ಪದವಿ ಪೂರ್ವ ಚಿತ್ರವನ್ನು ನಿರ್ಮಿಸಿ ಯಶಸ್ಸು ಕಂಡಿದ್ದ ದಾವಣಗೆರೆ ಮೂಲದ ರವಿ ಶಾಮನೂರು ಮತ್ತು ಯೋಗರಾಜ್ ಭಟ್ ಉಡಾಳ ಚಿತ್ರವನ್ನು ನಿರ್ಮಿಸಿ ಮತ್ತೊಮ್ಮೆ ಯಶಸ್ವಿ ಕಂಡಿದ್ದಾರೆ,

ನಾಯಕನಾಗಿ ಪೃಥ್ವಿ ಶಾಮನೂರು ತಮ್ಮ ನಟನೆ ನೃತ್ಯ ಸಾಹಸ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದು ಚಿತ್ರರಂಗದ ಭರವಸೆಯ ನಾಯಕ ನಟನಾಗಿ ಹೊರಹೊಮ್ಮಿ ಜೊತೆಗೆ ಚಿತ್ರದ ಯಶಸ್ಸಿನಿಂದ ಮುಂದಿನ ಚಿತ್ರಗಳ ಕಥೆಗಳ ಆಯ್ಕೆಯಲ್ಲಿ ಬಿಜಿಯಾಗಿದ್ದಾರೆ.ಇನ್ನು ನಿರ್ದೇಶಕ ಅಮೋಲ್ ಪಾಟೀಲ್ ಅವರಿಗೆ ಮೊದಲನೇ ನಿರ್ದೇಶನದ ಚಿತ್ರವಾಗಿದ್ದು ಮೊದಲ ಚಿತ್ರದಲ್ಲೇ ಯಶಸ್ವಿ ಕಂಡು ತಮ್ಮ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಪಡೆದುಕೊಂಡು ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ.

ಇನ್ನು ಬಹುಪಾಲು ಉತ್ತರ ಕರ್ನಾಟಕದ ಕಲಾವಿದರು ತಂತ್ರಜ್ಞರು ಚಿತ್ರಕ್ಕೆ ಕೆಲಸ ಮಾಡಿದ್ದು ಇನ್ನೊಂದು ವಿಶೇಷ, ಅಮೋಲ್ ಪಾಟೀಲ್ ಮತ್ತು ವೀರೇಶ್ ಪಿಎಂ ಚಿತ್ರಕಥೆ ಸಂಭಾಷಣೆ ಬರೆದಿದ್ದು ಚಿತ್ರಕ್ಕೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸಿದ್ದಾರೆ, ಸಹ ಮತ್ತು ಪೋಷಕ ಕಲಾವಿದರಾಗಿ ಬಿರಾದರ್ ಬಲರಾಜ್ವಾಡಿ ಹರೀಶ್ ಹಿರಿಯೂರ್ ಪ್ರವೀಣ್ ಕುಮಾರ್ ಗಸ್ತಿ ದಯಾನಂದ್ ಬೀಳಗಿ ಮಾಳು ನಿಪ್ಪನಾಳ ರೇಣುಗೋಪಿ ಗೋವಿಂದೇಗೌಡ ಶಿಲ್ಪಾ ಶಾಂತಕುಮಾರ್ ಸದಾನಂದ ವಾದಿರಾಜ್ ಸುಮಿತ್ ದಾನಪ್ಪ ಮುಂತಾದ ಕಲಾವಿದರು ನಟಿಸಿದ್ದಾರೆ.

ಚೇತನ್ ಸೊಸ್ಕ ಅವರ ಅದ್ಭುತ ಸಂಗೀತ ಯೋಗರಾಜ್ ಭಟ್ ಅವರ ಸಾಹಿತ್ಯ ಮಧು ತುಂಬಕೆರೆ ಸಂಕಲನ ಶಿವಕುಮಾರ್ ನೂರಂಬಡ ಛಾಯಾಗ್ರಹಣ ಭಜರಂಗಿ ಮೋಹನ್ ರಘು ಅವರ ನೃತ್ಯ ಸಂಯೋಜನೆ ವಿನೋದ್ ಮತ್ತು ಅರ್ಜುನ್ ಅವರ ಸಾಹಸ ಈ ಚಿತ್ರಕ್ಕಿದೆ, ಮಾಳು ನಿಪ್ಪನಾಳ ಬಾಳು ಬೆಳಗುಂದಿ ಜೆಸ್ಕರಣ್ ಸಿಂಗ್ ಚೇತನ್ ಸೊಸ್ಕ ಕರಿಬಸವ ಸೃಷ್ಟಿ ಶಾಮನೂರು ಚಿತ್ರಕ್ಕೆ ಹಾಡಿದ್ದಾರೆ. ಉಡಾಳ ಚಿತ್ರ 25 ದಿನಗಳನ್ನು ಪೂರೈಸಿ ಯಶಸ್ಸಿನ ಹಾದಿಯನ್ನು ಮುಂದುವರೆಸಿದೆ

Tags: Amol PatilBiradar BalarajwadiHruthika SrinivasMalu NippanalaPraveen KumarRavi ShamanursandalwoodUdal Kannada MovieVeeresh PMyogarajbhatyogarajbhat songs
Previous Post

ಋತುಚಕ್ರ ರಜೆಗೆ ತಡೆಯಾಜ್ಞೆ ಆದೇಶ ಮಾರ್ಪಾಡು

Next Post

ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

ನೀವು ಗಂಡಸಲ್ವಾ? ವಿಲನ್ ಸಾಮ್ರಾಜ್ಯದಲ್ಲಿ ರಜತ್‌-ಅಶ್ವಿನಿ ಕಿತ್ತಾಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada