• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಲ್ತುಳಿತದಲ್ಲಿ ಸತ್ತವರಿಗೆ 25 ಲಕ್ಷ – ಸಿಎಂ ಸಿದ್ದರಾಮಯ್ಯ ಹೊಸ ಆದೇಶ 

Chetan by Chetan
June 7, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಲ್ತುಳಿತ ದುರಂತಕ್ಕೆ ಸಿಎಂ ನೇರ ಹೊಣೆ – ಸಿದ್ದರಾಮಯ್ಯ ವಿರುದ್ಧ ಮತ್ತೆ ರಾಜ್ಯಪಾಲರಿಗೆ ದೂರು ! 
Share on WhatsAppShare on FacebookShare on Telegram

ರಾಯಲ್ ಚಾಲೆಂಜರ್ಸ್ (Royal challengers) ಗೆಲುವಿನ ಖುಷಿಯನ್ನು ಸಂಭ್ರಮಿಸಲು ವಿನ್ನಿಂಗ್ ಇವೆಂಟ್ ನಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy stadium) ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭೀಕರ ದುರಂತ ಸಂಭವಿಸಿ ಕಾಲ್ತುಳಿತದಲ್ಲಿ (Bengaluru stampede case) 11 ಮಂದಿ ಸಾವಿಗೇವಡಾಗಿದ್ದರು. 

ADVERTISEMENT

ಈ ಪ್ರಕರಣದಲ್ಲಿ ಸಾವಿಗೀಡಾಗಿದ್ದ ಸಂತ್ರಸ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಿಸಲಾಗಿತ್ತು.ಆದ್ರೆ ಈ ಪರಿಹಾರ ಆಗಿರುವ ಅನಾಹುತಕ್ಕೆ ಪರಿಹಾರವಲ್ಲ. ಕನಿಷ್ಠ ಸರ್ಕಾರ ಪ್ರತಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಬೇಕು ಎಂಬ ಆಗ್ರಹ ಕೇಳಿಬಂದಿದ್ದು. 

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಶಿಫಾರಸ್ಸು ಮಾಡಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಇದೀಗ ಪರಿಹಾರ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ಈಗ ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ ಎನ್ನಲಾಗಿದೆ.ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.

Tags: 10 ಲಕ್ಷ ಪರಿಹಾರ25 ಲಕ್ಷ ಪರಿಹಾರಕಾಲ್ತುಳಿತಚಿನ್ನಸ್ವಾಮಿ ಸ್ಟೇಡಿಯಂಪರಿಹಾರಸಿಎಂ ಸಿದ್ದರಾಮಯ್ಯ
Previous Post

ಇದು ಲಜ್ಜೆಗೇಡಿ ಸರ್ಕಾರ..! – ಸಿಎಂ ಸಿದ್ದರಾಮಯ್ಯನವ್ರ ಅನುಭವ ಎಲ್ಲೋಯ್ತು ? : ವಿ ಸೋಮಣ್ಣ 

Next Post

ಕಾಲ್ತುಳಿತದ ಹೊಣೆ ಹೊತ್ತು ಸಿಎಂ & ಡಿಸಿಎಂ ರಾಜೀನಾಮೆಗೆ ಒತ್ತಾಯ – ಇಂದಿನಿಂದ ಬಿಜೆಪಿ ಪ್ರೊಟೆಸ್ಟ್ 

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಕಾಲ್ತುಳಿತದ ಹೊಣೆ ಹೊತ್ತು ಸಿಎಂ & ಡಿಸಿಎಂ ರಾಜೀನಾಮೆಗೆ ಒತ್ತಾಯ – ಇಂದಿನಿಂದ ಬಿಜೆಪಿ ಪ್ರೊಟೆಸ್ಟ್ 

ಕಾಲ್ತುಳಿತದ ಹೊಣೆ ಹೊತ್ತು ಸಿಎಂ & ಡಿಸಿಎಂ ರಾಜೀನಾಮೆಗೆ ಒತ್ತಾಯ - ಇಂದಿನಿಂದ ಬಿಜೆಪಿ ಪ್ರೊಟೆಸ್ಟ್ 

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!