• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತದ ವಶಕ್ಕೆ – ಉಗ್ರರ ಗುರು ತಹವೂರ್ ರಾಣಾಗೆ ಗುನ್ನ ಇಟ್ಟ ಭಾರತ 

Chetan by Chetan
April 10, 2025
in Top Story, ಇದೀಗ, ದೇಶ
0
26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತದ ವಶಕ್ಕೆ – ಉಗ್ರರ ಗುರು ತಹವೂರ್ ರಾಣಾಗೆ ಗುನ್ನ ಇಟ್ಟ ಭಾರತ 
Share on WhatsAppShare on FacebookShare on Telegram

2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai terir attack) ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು (Tahawwur rana) ಭಾರತಕ್ಕೆ ಹಸ್ತಾಂತರಿಸಲಾಗಿದೆ. ನಿನ್ನೆ ಮಧ್ಯಾಹ್ನ 1.10 ಕ್ಕೆ ಅಮೆರಿಕಾದಿಂದ ವಿಶೇಷ ವಿಮಾನದಲ್ಲಿ ಅಧಿಕಾರಿಗಳು ಕರೆದೊಯ್ದಿದ್ದರೆ.ಇಂದು  ಮಧ್ಯಾಹ್ನ ಈ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗಲಿದ್ದು ತಹವೂರ್ ರಾಣಾನನ್ನು ಅಮೆರಿಕಾದಿಂದ NIA, ಇಂಟಲಿಜೆನ್ಸ್ ಬ್ಯೂರೋ ಅಧಿಕಾರಿಗಳು ಕರೆತರುತ್ತಿದ್ದಾರೆ.ಒಮ್ಮೆ ದೆಹಲಿಗೆ ಬಂದಿಳಿಯುತ್ತಿದ್ದಂತೆ ಅಧಿಕೃತವಾಗಿ ತಹವೂರ್ ರಾಣಾ ನನ್ನು NIA ಬಂಧಿಸಲಿದೆ.

ADVERTISEMENT

ಆ ನಂತರ ದೆಹಲಿಯ ಸ್ಪೆಷಲ್ NIA ಕೋರ್ಟ್ ಗೆ ಹಾಜರುಪಡಿಸಿ NIA ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ಈ ಮಧ್ಯೆಈತನನ್ನು ಮುಂಬೈ ಕೋರ್ಟ್ ನಲ್ಲಿ ವಿಚಾರಣೆ ನಡೆಸದೇ ದೆಹಲಿ ಕೋರ್ಟ್ ನಲ್ಲಿ ವಿಚಾರಣೆ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಜೊತೆಗೆ ತಹವೂರ್ ರಾಣಾನನ್ನು ಮುಂಬೈ ನ ಅರ್ಥರ್ ರೋಡ್ ಜೈಲು ಬದಲು ದೆಹಲಿಯ ತಿಹಾರ್ ಜೈಲಿನಲ್ಲೇ ಹೈ‌ಸೆಕ್ಯುರಿಟಿ ಸೆಲ್ ನಲ್ಲಿ ಇರಿಸಲು ತೀರ್ಮಾನ ಮಾಡಲಾಗಿದೆ. 

ಈತ ಮುಂಬೈ ದಾಳಿಗೂ ಮುನ್ನ ಮುಂಬೈಗೆ ಭೇಟಿ ನೀಡಿ ಎಲ್ಲೆಲ್ಲಿ ಪಾಕ್ ಉಗ್ರರು ದಾಳಿ ನಡೆಸಬೇಕು ಎಂದು ಸ್ಕೆಚ್ ಹಾಕಿಕೊಟ್ಟಿದ್ದು ಇದೇ ತಹವೂರ್ ರಾಣಾ. ಹೀಗಾಗಿ ಡೇವಿಡ್ ಕೋಲಮನ್ ಹೆಡ್ಲಿ ಜೊತೆಗೆ ತಹವೂರ್ ರಾಣಾನೇ ದಾಳಿಯ ಮಾಸ್ಟರ್ ಮೈಂಡ್ ಎಂದು ಪರಿಗಣನೆ ಮಾಡಲಾಗಿದೆ.ಮುಂಬೈ ದಾಳಿಗೆ ಲಷ್ಕರ್ ಇ ತೋಯ್ಬಾ ಉಗ್ರರಿಗೆ  ದಾಳಿಯ ಸ್ಕೆಚ್ ಹಾಕಿಕೊಟ್ಟಿದ್ದೇ ಈ ತಹವೂರ್ ರಾಣಾ.ಈ ಸ್ಕೆಚ್ ಆಧಾರದ ಮೇಲೆ ಸಮುದ್ರ ಮಾರ್ಗದಲ್ಲಿ ಬಂದು ಪಾಕ್ ನ ಹತ್ತು ಮಂದಿ ಉಗ್ರರು ದಾಳಿ ಮಾಡಿದ್ದರು.ಈ ರಾಣಾನ ಪ್ಲ್ಯಾನ್ ಪ್ರಕಾರವೇ ತಾಜ್ ಹೋಟೆಲ್, ಒಬೆರಾಯ್ ಹೋಟೆಲ್ ಮೇಲೆ ದಾಳಿ ನೆಡಸಲಾಗಿದ್ದು ಹತ್ಯಾಕಾಂಡವನ್ನೇ ನಡೆಸಲಾಗಿತ್ತು. 

Tags: NIAಕಸಬ್ತಹವೂರ್ ರಾಣಾಮುಂಬೈ ದಾಳಿಮುಂಬೈ ಭಯೋತ್ಪಾದಕ ದಾಳಿಲಷ್ಕರ್ ಇ ತೋಯ್ಬಾ
Previous Post

ಬಿ.ನಾಗೇಂದ್ರ ಪ್ರೊಸಿಕ್ಯುಷನ್ ಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ – ವಾಲ್ಮೀಕಿ ನಿಗಮದ ಹಗರಣದಲ್ಲಿ  ED ಆಕ್ಟಿವ್ ..! 

Next Post

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದ ರಾಯರೆಡ್ಡಿಯಿಂದ ಮುಜುಗರವಾಗಿದೆ – ಪಕ್ಷ ಕ್ರಮ ಕೈಗೊಳ್ಳಲಿದೆ : ಎಂ.ಬಿ ಪಾಟೀಲ್ 

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
Next Post
ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದ ರಾಯರೆಡ್ಡಿಯಿಂದ ಮುಜುಗರವಾಗಿದೆ – ಪಕ್ಷ ಕ್ರಮ ಕೈಗೊಳ್ಳಲಿದೆ : ಎಂ.ಬಿ ಪಾಟೀಲ್ 

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದ ರಾಯರೆಡ್ಡಿಯಿಂದ ಮುಜುಗರವಾಗಿದೆ - ಪಕ್ಷ ಕ್ರಮ ಕೈಗೊಳ್ಳಲಿದೆ : ಎಂ.ಬಿ ಪಾಟೀಲ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!