• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆಗಾಗಿ 24 ರಾಜ್ಯಗಳಿಗೆ ಅಳಿಸಲಾಗದ ಶಾಯಿ ಪೂರೈಕೆ

Any Mind by Any Mind
February 22, 2024
in Top Story, ಕರ್ನಾಟಕ
0
ಲೋಕಸಭಾ ಚುನಾವಣೆಗಾಗಿ 24 ರಾಜ್ಯಗಳಿಗೆ ಅಳಿಸಲಾಗದ ಶಾಯಿ ಪೂರೈಕೆ
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಗೆ ಅಳಿಸಲಾಗದ ಶಾಯಿ ಪೂರೈಕೆಗೆ ಕೇಂದ್ರ ಚುನಾವಣಾ ಆಯೋಗ ಮೈಸೂರು ಪೈಂಟ್ಸ್ ಅಂಡ್ ವಾರ್ನಿಷ್ ಸಂಸ್ಥೆಗೆ ಬೇಡಿಕೆ ಇಟ್ಟಿದ್ದು, ಬರೋಬ್ಬರಿ 26 ಲಕ್ಷ ವಯಲ್ ಶಾಯಿ ಪೂರೈಸುವಂತೆ ಕೇಳಿಕೊಂಡಿದೆ. ಕರ್ನಾಟಕ ಸರ್ಕಾರದ ಸಂಸ್ಥೆಯಾಗಿರುವ ಮೈಸೂರು ಪೈಂಟ್ಸ್ ಈಗಾಗಲೇ ಶೇ 60 ರಷ್ಟು ಇಂಡೆಲಿಬಲ್ ಇಂಕ್ ಅಥವಾ ಅಳಿಸಲಾಗದದ ಶಾಯಿ ಪೂರೈಸಿದೆ.

ADVERTISEMENT

10 ಎಂ.ಎಲ್‌ನ ಒಂದು ವಯಲ್, 700 ಜನರ ಕೈ ಬೆರಳಿಗೆ ಶಾಯಿ ಹಚ್ಚಬಹುದಾಗಿದೆ,ಮೊದಲ ಚುನಾವಣೆಯಿಂದ ಹಿಡಿದು 2024ರ ಲೋಕಸಭಾ ಚುನವಾಣೆಗೂ ಮೈಸೂರು ಇಂಕ್ ಬಳಸುತ್ತಿರುವುದು ವಿಶೇಷವಾಗಿದೆ, ಇನ್ನು 24 ರಾಜ್ಯಗಳಿಗೆ ಈಗಾಗಲೇ ಶಾಯಿ ಪೂರಯಸಲಾಗಿದೆ, ಮಾರ್ಚ್ 20 ರೊಳಗೆ ಪೂರ್ಣವಾಗಿ ಪೂರೈಕೆ ಮುಗಿಯಲಿದೆ.

ಸರಿಸುಮಾರು 12 ಲಕ್ಷ ಮತಗಟ್ಟೆಗಳನ್ನು ಈ ಬಾರಿ ಸ್ಥಾಪಿಸಲಿದ್ದು, 96 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಅಧಿಕಾರ ಪಡೆದಿದ್ದಾರೆ. ಚುನಾವಣಾ ಆಯೋಗ ಭಾರೀ ಸಿದ್ದತೆ ನಡೆಸಿದ್ದು, ಮಾರ್ಚ್ ಮೊದಲ ವಾರದಲ್ಲೇ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

#loksabha #loksabhaElection #IndelibleInk #MysorePaints #Ink #Election #States

Tags: Election CommissionIndelible inkink OrderLok Sabha ElectionMysorePaints
Previous Post

ಬಿಜೆಪಿ ಸಭಾತ್ಯಾಗದ ನಡುವೆ ಪ್ರೀಮಿಯಂ ಎಫ್ಎಆರ್ ತಿದ್ದುಪಡಿ ವಿಧೇಯಕ ಅಂಗೀಕಾರ

Next Post

IPL 2024 ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ v ಬೆಂಗಳೂರು ಮುಖಾಮುಖಿ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
IPL 2024 ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ v ಬೆಂಗಳೂರು ಮುಖಾಮುಖಿ

IPL 2024 ವೇಳಾಪಟ್ಟಿ ಪ್ರಕಟ: ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ v ಬೆಂಗಳೂರು ಮುಖಾಮುಖಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!