• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

EXCLUSIVE ಪಠ್ಯ ಪರಿಷ್ಕರಣೆಯಲ್ಲಿ 28 ಸಾಹಿತಿಗಳ ಪಾಠಕ್ಕೆ ಪೂರ್ಣ ಕತ್ತರಿ: ಬರಗೂರು ರಾಮಚಂದ್ರಪ್ಪ ಸಮಿತಿ ಸದಸ್ಯರಿಂದ ಪಟ್ಟಿ ಬಿಡುಗಡೆ!

ಪ್ರತಿಧ್ವನಿ by ಪ್ರತಿಧ್ವನಿ
June 3, 2022
in ಕರ್ನಾಟಕ
0
EXCLUSIVE ಪಠ್ಯ ಪರಿಷ್ಕರಣೆಯಲ್ಲಿ 28 ಸಾಹಿತಿಗಳ ಪಾಠಕ್ಕೆ ಪೂರ್ಣ ಕತ್ತರಿ: ಬರಗೂರು ರಾಮಚಂದ್ರಪ್ಪ ಸಮಿತಿ ಸದಸ್ಯರಿಂದ ಪಟ್ಟಿ ಬಿಡುಗಡೆ!
Share on WhatsAppShare on FacebookShare on Telegram

ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ 1ರಿಂದ 10ನೇ ತರಗತಿಯ ಪಠ್ಯಗಳಲ್ಲಿ ಪಠ್ಯ ಪರಿಷ್ಕರಣೆ ನೆಪದಲ್ಲಿ 28 ಸಾಹಿತಿಗಳ ಸಾಹಿತ್ಯಕ್ಕೆ ಕತ್ತರಿ ಹಾಕಲಾಗಿದೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಮಾಜಿ ಪಠ್ಯ ಪರಿಷ್ಕರಣೆ ಸಮಿತಿ ಸದಸ್ಯರು ಪಟ್ಟಿ ಬಿಡುಗಡೆ ಮಾಡಿದ್ದಾರೆ.

ADVERTISEMENT

ಪಠ್ಯ ಪರಿಷ್ಕರಣೆ ಮಾಡುವಾಗ ಪಠ್ಯ ವಸ್ತುಗಳ ನೀತಿ ನಿಯಮಗಳು, ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಪ್ರಾದೇಶಿಕ ಪ್ರಾತಿನಿಧ್ಯಗಳಿಗೆ ಅನುಗುಣವಾಗಿ ಕವಿಗಳು ಮತ್ತು ಲೇಖಕರಿಗೆ ಕನಿಷ್ಠ ಒಂದು ವಿಷಯ ಪಠ್ಯದಲ್ಲಿ ಅವಕಾಶ ನೀಡಬೇಕಾಗಿದೆ. ಆದರೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಈ ಯಾವ ಅಂಶಗಳನ್ನು ಪಾಲಿಸದೇ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಇಷ್ಟ ಬಂದಂತೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯಲ್ಲಿ ಸದಸ್ಯರಾಗಿದ್ದ ರವೀಶ್‌ ಕುಮಾರ್‌ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಪಠ್ಯದಿಂದ 28 ಸಾಹಿತಿಗಳ ಪಾಠಕ್ಕೆ ಕತ್ತರಿ ಹಾಕಿರುವ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಪ್ರತಿಭಟನೆ ಹಾಗೂ ಚಳುವಳಿಗೆ ಹೆದರಿ ಒಬ್ಬ ಸಾಹಿತಿಯ ಅತೀ ಹೆಚ್ಚು ವಿಷಯಗಳನ್ನು ಸೇರಿಸಲಾಗಿದೆ. ಆದರೆ ಯಾವುದೇ ಸಮುದಾಯದ ಬೆಂಬಲ ಇಲ್ಲದ ಚಳುವಳಿ ಮಾಡುವುದಿಲ್ಲ ಅಥವಾ ಧ್ವನಿ ಎತ್ತುವುದಿಲ್ಲ ಎಂಬ ಕಾರಣಕ್ಕೆ 28 ಸಾಹಿತಿಗಳ ಕನಿಷ್ಠ ಒಂದು ಪಠ್ಯವೂ ಇಲ್ಲದಂತೆ ತೆಗೆದು ಹಾಕಲಾಗಿದೆ.

10ನೇ ಪಠ್ಯದಲ್ಲಿ ೪ ಬಿಡಿ ಲೇಖನಗಳನ್ನು ಹಾಗೂ 7 ಪೂರಕ ಅಧ್ಯಯನಗಳನ್ನು ಸೇರಿಸುವ ಮೂಲಕ ವಿದ್ಯಾರ್ಥಿಗಳ ಮೇಲೆ ಹೊರೆ ಹಾಕಲಾಗಿದೆ. ವಿದ್ಯಾರ್ಥಿಗಳ ಬ್ಯಾಗಿನ ಭಾರ ಕಡಿಮೆ ಮಾಡಬೇಕು ಎಂಬ ನಿಯಮ ಇದ್ದರೂ ಅದನ್ನು ಗಾಳಿಗೆ ತೂರಿ ಹೆಚ್ಚು ಕಲಿಕಾ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಲಾಗಿದೆ.

Tags: kannada writerspratidvanirohit chakratirthaschool bookstext books
Previous Post

ಉತ್ತರಾಖಂಡ | ಉಪಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಪುಷ್ಕರ್ ಸಿಂಗ್ ದಾಮಿ

Next Post

ಕಲಬುರಗಿ ಬಸ್ ದುರಂತ; ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಘೋಷಣೆ: ಶ್ರೀರಾಮುಲು

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಕಲಬುರಗಿ ಬಸ್ ದುರಂತ; ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಘೋಷಣೆ: ಶ್ರೀರಾಮುಲು

ಕಲಬುರಗಿ ಬಸ್ ದುರಂತ; ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಘೋಷಣೆ: ಶ್ರೀರಾಮುಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!