• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪಂಚಮಸಾಲಿಗೆ 2ಎ ಮೀಸಲಾತಿ: ಮಾ.4ರಂದು ಬೆಂಗಳೂರು ವ್ಯಾಪ್ತಿಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆ

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in Uncategorized
0
ಪಂಚಮಸಾಲಿಗೆ 2ಎ ಮೀಸಲಾತಿ: ಮಾ.4ರಂದು ಬೆಂಗಳೂರು ವ್ಯಾಪ್ತಿಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆ
Share on WhatsAppShare on FacebookShare on Telegram

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ (2A reservation)ಆಗ್ರಹಿಸಿ ಮಾ.4ರಂದು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ರಾಜ್ಯ(State), ರಾಷ್ಟ್ರೀಯ ಹೆದ್ದಾರಿ(National Highway) ತಡೆದು ಪ್ರತಿಭಟನೆ ಮಾಡುವಂತೆ ಬಸವ ಜಯಮೃತ್ಯುಂಜಯಶ್ರೀ (Basava Jaya Mrityunjaya swamiji) ಕರೆ ಕೊಟ್ಟಿದ್ದಾರೆ.

ADVERTISEMENT

ಬೆಂಗಳೂರಿನ(Bangalore) ಫ್ರೀಡಂಪಾರ್ಕ್’ನಲ್ಲಿ(Freedom Park) ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಧರಣಿ ನಡೆದಿದ್ದು, ಇಂದು 48ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಕುಪಿತಗೊಂಡಿರುವ ಜಯಮೃತ್ಯುಂಜಯಶ್ರೀ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ.

ಈ ಹಿಂದೆ ಶಿಗ್ಗಾಂವಿಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಗಿತ್ತು.

ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಈ ಸರ್ಕಾರದ ಅವಧಿಯಲ್ಲಿಯೇ ಮೀಸಲಾತಿ ಪಡೆಯುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಹೋರಾಟ ಆರಂಭಿಸಲಾಗಿತ್ತು. ಇದಕ್ಕೆ ಮಣಿದಿದ್ದ ಸರ್ಕಾರ ಬೆಳಗಾವಿ ಅಧಿವೇಶನದ ಕೊನೆಯ ದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಲಿಂಗಾಯತ, ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗವನ್ನು ಸೃಷ್ಟಿಸಿ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ, ಈ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

Tags: ಪಂಚಮಸಾಲಿ. ಮೀಸಲಾತಿ ಹೋರಾಟಬಸವ ಜಯಮೃತ್ಯುಂಜಯಶ್ರೀಬಿಜೆಪಿ
Previous Post

ಕರಾವಳಿಯಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆ : ಬಿಜೆಪಿ ನಾಯಕರ ವಿರುದ್ಧ ಬಿ.ಕೆ ಹರಿಪ್ರಸಾದ್​ ಗುಡುಗು

Next Post

ಕ್ಯಾನ್ಸರ್​ ರೋಗಕ್ಕೆ ಹೆದರಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಕೊಂದ ಪಾಪಿ ತಂದೆ..!

Related Posts

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ
Uncategorized

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

by ಪ್ರತಿಧ್ವನಿ
April 29, 2026
0

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ‘ಸಾಧನಾ ಸೌರಭ’ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಪತ್ರಕರ್ತ ದಿವಂಗತ ರವಿ ಬೆಳೆಗೆರೆ ಕುರಿತು ತೀವ್ರ...

Read moreDetails
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
Next Post
ಕ್ಯಾನ್ಸರ್​ ರೋಗಕ್ಕೆ ಹೆದರಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಕೊಂದ ಪಾಪಿ ತಂದೆ..!

ಕ್ಯಾನ್ಸರ್​ ರೋಗಕ್ಕೆ ಹೆದರಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಕೊಂದ ಪಾಪಿ ತಂದೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!