ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.
ಪೋರ್ಟ್ ಆಫ್ ಸ್ಪೇನ್ ನಲ್ಲಿ ಭಾನುವಾರ ನಡೆದ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಪ್ರಸಿದ್ಧ ಕೃಷ್ಣ ಬದಲು ಆವೇಶ್ ಖಾನ್ ಗೆ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಏಕದಿನ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.














