• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ಪ್ರತಿಧ್ವನಿ by ಪ್ರತಿಧ್ವನಿ
April 8, 2026
in Uncategorized
0
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?
Share on WhatsAppShare on FacebookShare on Telegram

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ (ಏಪ್ರಿಲ್ 9) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ಪರೀಕ್ಷೆಯ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ.

ADVERTISEMENT
Mallikarjun kharge : ಖುರಾನ್ ಹೋಲಿಸಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ..! #pratidhvani

ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಪ್ರಕಟಿಸಲಾಗುವುದರ ಜೊತೆಗೆ ಕರ್ನಾಟಕ ಒನ್ ಮೊಬೈಲ್ ಆಪ್ ಮೂಲಕವೂ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ಆಪ್ ಹಾಗೂ ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ರವಾನೆಯಾಗಲಿದೆ.

Thalapathy Vijay : ನಟ ವಿಜಯ್‌ ಬರ್ತಿದಂತೆ ಮುಗಿಬಿದ್ದ ಫ್ಯಾನ್ಸ್‌..! #tvkvijay #tvk #vijay #pratidhvani

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿ ಸಹ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಫಲಿತಾಂಶ ಪ್ರಕಟವಾದ ಕೂಡಲೇ ವಿದ್ಯಾರ್ಥಿಗಳು ಡಿಜಿಲಾಕರ್ ವೆಬ್‌ಸೈಟ್ ಮೂಲಕ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ತಿಳಿಸಿದ್ದಾರೆ.ಇನ್ನು ಫಲಿತಾಂಶದ ಪಟ್ಟಿಯನ್ನು ಮಧ್ಯಾಹ್ನ 3 ಗಂಟೆಗೆ ಸಂಬಂಧಿತ ಕಾಲೇಜುಗಳ ಲಾಗಿನ್‌ಗೆ ಕಳುಹಿಸಲಾಗುತ್ತಿದ್ದು, ಕಾಲೇಜುಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿವೆ.

ಮೊಬೈಲ್‌ನಲ್ಲಿ ಫಲಿತಾಂಶ ನೋಡುವ ವಿಧಾನ

ವಿದ್ಯಾರ್ಥಿಗಳು ಸರಳ ಹಂತಗಳನ್ನು ಅನುಸರಿಸಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಮೊದಲು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ, ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಬೇಕು. ಬಳಿಕ ರಿಜಿಸ್ಟ್ರೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ‘Submit’ ಒತ್ತಿದರೆ ಅಂಕಪಟ್ಟಿ ಪರದೆಯಲ್ಲಿ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.ಫಲಿತಾಂಶ ಪ್ರಕಟಣೆಗಾಗಿ ಮಂಡಳಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಫಲಿತಾಂಶವನ್ನು ಪಡೆಯುವಂತೆ ವಿವಿಧ ಡಿಜಿಟಲ್ ವ್ಯವಸ್ಥೆಗಳನ್ನು ಒದಗಿಸಿದೆ.

Tags: 2ndPUC2026DigiLockerEducationNewsExamResultkannadanewsKarnatakaEducationKarnatakaPUCResultKarresultspratidavaniResultDayStudentsUpdate
Previous Post

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

Next Post

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

Related Posts

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!
Uncategorized

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

by ಪ್ರತಿಧ್ವನಿ
May 26, 2026
0

ನವದೆಹಲಿ : ರಾಜ್ಯದ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ದಿನವಿಡೀ ನಡೆದ ಸಭೆಗಳು ಮುಕ್ತಾಯಗೊಂಡಿದೆ. ಆದರೆ ಮಾಧ್ಯಮಗಳಲ್ಲಿ ಹಲವು ರೀತಿಯ ವರದಿಗಳು ಬರುತ್ತಿದ್ದವು,...

Read moreDetails
ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

May 22, 2026
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
Next Post
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada