• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದೇಶ್ವರ ಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ.. ಏನೆಲ್ಲಾ ಕಾರ್ಯಕ್ರಮ ಇದೆ..?

ಕೃಷ್ಣ ಮಣಿ by ಕೃಷ್ಣ ಮಣಿ
January 2, 2025
in Top Story, ಕರ್ನಾಟಕ
0
ಸಿದ್ದೇಶ್ವರ ಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ.. ಏನೆಲ್ಲಾ ಕಾರ್ಯಕ್ರಮ ಇದೆ..?
Share on WhatsAppShare on FacebookShare on Telegram

ವಿಜಯಪುರ: ಜ್ಞಾನಯೋಗಾಶ್ರಮದ‌ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾಗಿ‌ ಇಂದಿಗೆ ಎರಡು ವರ್ಷ ಪೂರ್ಣವಾಗಿದ್ದು, ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಪ್ರಣವ ಮಂಟಪದಲ್ಲಿ ಪೂಜೆ ನಡೆಯಲಿದೆ.

ADVERTISEMENT
JUSTICE VEDAVYASACHAR SRISHANANDA SPEECH ಕಾರಿನ ಮೇಲೆ ಕಂಟೈನರ್ ಉರಳಿ ಒಂದೇ ಕುಟುಂಬದ 6 ಜನ ಘೋರ ಸಾವು..!

ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಪೂಜೆ ಸಲ್ಲಿಸಲಿದ್ದು, ಬೆಳಗ್ಗೆ 9 ಗಂಟೆಗೆ ಪುಷ್ಪ ನಮನ ಕಾರ್ಯಕ್ರಮ ನಡೆಯಲಿದೆ. 11 ಗಂಟೆಗೆ ವೇದಿಕೆ ಕಾರ್ಯಕ್ರಮವಿದ್ದು, ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಪಾಲರ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಆಶ್ರಮದ ಆವರಣದಲ್ಲಿ ಗೀತ ನಮನ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ಹಲವಾರು ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದು, ಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲಿದ್ದಾರೆ.

Tags: shri siddheshwar swami bhashanshri siddheshwar swami death newsshri siddheshwar swami jivan charitrashri siddheshwar swami life story in kannadashri siddheshwar swami whatsapp statusshri siddheshwar swamiji ageshri siddheshwar swamiji deathshri siddheshwar swamiji latest newssiddeshwar swamijisiddeshwar swamiji bijapursiddeshwar swamiji livesiddeshwara swamijisiddeshwara swamiji biographysiddheshwar swamiji life story
Previous Post

ರೇವ್​ ಪಾರ್ಟಿ ಕೇಸ್​.. ತೆಲುಗು ನಟಿ ಹೇಮಾಗೆ ಬಿಗ್​ ರಿಲೀಫ್​..

Next Post

ಬಿಜೆಪಿವರ ಆಡಿಯೋ,ವಿಡಿಯೋ ರಿಲೀಸ್‌ ಪ್ರಿಯಾಂಕ್‌ ಖರ್ಗೆ ಸುದಿಗೋಷ್ಠಿ..!

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಬಿಜೆಪಿವರ ಆಡಿಯೋ,ವಿಡಿಯೋ ರಿಲೀಸ್‌ ಪ್ರಿಯಾಂಕ್‌ ಖರ್ಗೆ ಸುದಿಗೋಷ್ಠಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada