• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಣದ ರಾಶಿಯೊಂದಿಗೆ ಸಿಕ್ಕಬಿದ್ದ ಮೂವರು ಕಾಂಗ್ರೆಸ್ ಶಾಸಕರು

ಪ್ರತಿಧ್ವನಿ by ಪ್ರತಿಧ್ವನಿ
July 31, 2022
in ದೇಶ, ರಾಜಕೀಯ
0
ಹಣದ ರಾಶಿಯೊಂದಿಗೆ ಸಿಕ್ಕಬಿದ್ದ ಮೂವರು ಕಾಂಗ್ರೆಸ್ ಶಾಸಕರು
Share on WhatsAppShare on FacebookShare on Telegram

ಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರು ಹಣದ ರಾಶಿಯೊಂದಿಗೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಸೆರೆ ಹಿಡಯಲಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಈ ಕುರಿತು ಸುದ್ದಿಗೋಷ್ಠಿಉನ್ನುದ್ದೇಶಿಸಿ ಮಾತನಾಡಿದ ಜಾರ್ಖಂಡ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಸೋನಿಯ ಗಾಂಧಿ ಆದೇಶದ ಮೇರೆಗೆ ಮೂವರು ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿದ್ದು ಜಾರ್ಖಂಡ್ನಲ್ಲಿರುವ ಹಾಲಿ ಕಾಂಗ್ರೆಸ್-ಜೆಎಂಎಂ ಮೈತ್ರಿ ಸರ್ಕಾರವನ್ನು ಉರುಳಿಸುವುದಕ್ಕಾಗಿ ಬಿಜೆಪಿ ಈ ರೀತಿ ಮಾಡುತ್ತಿದೆ ಪ್ರತಿ ಶಾಸಕನಿಗೂ ಬಿಜೆಪಿ 10 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಶನಿವಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ಪೊಲೀಸರಿಗೆ ದೊರೆತಿರುವ ಕಚಿತ ಮಾಹಿತ ಮೇರೆಗೆ ಶಾಸಕರ ಕಾರನ್ನು ತಡೆದು ತಪಾಸಣೆ ಮಾಡಿದ ಸಮಯದಲ್ಲಿ ಹಣದ ರಾಶಿ ದೊರೆತಿದೆ.

ತಮ್ಮ ಪಕ್ಷದೊಳಗೆ ನಡೆಯುತ್ತಿರುವ ಭ್ರಷ್ಟಾಚಾರವನ್ನಮುಚ್ಚಿಹಾಕುವ ಸಲುವಾಗಿ ಕಾಂಗ್ರೆಸ್ ಬಿಜೆಪಿಯ ಮಾನ ಹಾನಿ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

The BJP's ‘Operation Lotus’ in Jharkhand stands exposed tonight in Howrah. The game plan of ‘Hum Do’ in Delhi is to do in Jharkhand what they did in Maharashtra by installing E-D duo.

— Jairam Ramesh (@Jairam_Ramesh) July 30, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ದೆಹಲಿ; ನೂತನ ಪೊಲೀಸ್ ಆಯುಕ್ತರಾಗಿ ಸಂಜಯ್ ಅರೋರಾ ನೇಮಕ

Next Post

ಮಧ್ಯಪ್ರದೇಶ; ಮೆಡಿಕಲ್‌ ಕಾಲೇಜಿನಲ್ಲಿ ರ ್ಯಾಗಿಂಗ್ ಆರೋಪ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಮಧ್ಯಪ್ರದೇಶ; ಮೆಡಿಕಲ್‌ ಕಾಲೇಜಿನಲ್ಲಿ ರ ್ಯಾಗಿಂಗ್  ಆರೋಪ

ಮಧ್ಯಪ್ರದೇಶ; ಮೆಡಿಕಲ್‌ ಕಾಲೇಜಿನಲ್ಲಿ ರ ್ಯಾಗಿಂಗ್ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!