• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾವನ್ನು ಕಚ್ಚಿ ಕೊಂದ 3 ವರ್ಷದ ಬಾಲಕ..!

Any Mind by Any Mind
June 5, 2023
in Top Story, ಇದೀಗ, ದೇಶ
0
ಹಾವನ್ನು ಕಚ್ಚಿ ಕೊಂದ 3 ವರ್ಷದ ಬಾಲಕ..!
Share on WhatsAppShare on FacebookShare on Telegram

ಈ ಜಗತ್ತಿನಲ್ಲಿ ಸಾಕಷ್ಟು ಅಚ್ಚರಿ ಘಟನೆಗಳು ನಡೆಯುತ್ತಲೇ ಇರುತ್ತವೆ, ಅವಳಲ್ಲೂ ಕೆಲವೊಂದು ಸುದ್ದಿಗಳನ್ನು ಕೇಳಿದಾಗ ಜಗತ್ತಿನಲ್ಲಿ ಇಂತಹ ಘಟನೆಗಳು ಕೂಡ ನಡೆಯುತ್ತವೆಯೇ ಎಂಬ ಪ್ರಶ್ನೆಗಳು ಕೂಡ ಹುಟ್ಟಿಕೊಳ್ಳುತ್ತವೆ. ಆದರೆ ಕೆಲವೊಮ್ಮೆ ನಮ್ಮ ಊಹೆಗೂ ಮೀರಿದ ಘಟನೆಗಳು ಅಚಾನಕ್ಕಾಗಿ ನಡೆದುಹೋಗುತ್ತವೆ ಒಂದು ವಿಚಿತ್ರವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ADVERTISEMENT

ಹೌದು.. 3 ವರ್ಷದ ಬಾಲಕ ಹಾವನ್ನು ಕಚ್ಚಿ ಕೊಂದ ಘಟನೆ ಉತ್ತರ ಪ್ರದೇಶದಲ್ಲಿ ಭಾರೀ ಸಂಚಲನ ಮೂಡಿಸಿದೆ. ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯ ಮದ್ನಾಪುರ ಗ್ರಾಮದಲ್ಲಿ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ತನ್ನ ಬಳಿಗೆ ಬಂದ ಹಾವನ್ನು ಬಾಲಕ ಕಚ್ಚಿ ಸಾಯಿಸಿದ್ದಾನೆ ಈ ಘಟನೆಗೆ ಇಡೀ ಉತ್ತರ ಪ್ರದೇಶವೇ ಅಚ್ಚರಿಗೆ ಒಳಗಾಗಿದೆ..

ದಿನೇಶ್ ಸಿಂಗ್ ಎಂಬ ವ್ಯಕ್ತಿ ತನ್ನ ಮೂರು ವರ್ಷದ ಮಗ ಮತ್ತು ತಾಯಿಯೊಂದಿಗೆ ಮದ್ನಾಪುರ ಗ್ರಾಮದಲ್ಲಿ ವಾಸ ಮಾಡ್ತಾ ಇದ್ದಾರೆ. ಇನ್ನು ಕೆಲಸದ ನಿಮಿತ್ತ ಹೊರ ಹೋಗಿದ್ದ ದಿನೇಶ್ ಸಿಂಗ್, ತನ್ನ ತಾಯಿಯ ಬಳಿ ಮಗುವನ್ನ ನೋಡಿಕೊಳ್ಳಲು ಹೇಳಿ ಹೊರಹೋಗಿದ್ದಾನೆ. ಈ ಸಂದರ್ಭದಲ್ಲಿ ಕಳೆದ ಶನಿವಾರ ಮಗು ಮನೆಯ ಹೊರಗೆ ಆಟವಾಡುತ್ತಿದ್ದಾಗ ಹಾವೊಂದು ಬಂದಿದೆ. ಹಾವಿನ ಬಗ್ಗೆ ಏನೂ ತಿಳಿಯದ ಆ ಪುಟ್ಟ ಬಾಲಕ ತೆವಳುತ್ತಿದ್ದ ಹಾವನ್ನು ಹಿಡಿದು ಬಾಯಿಗೆ ಹಾಕಿ ಕಚ್ಚಲು ಪ್ರಾರಂಭಿಸಿದ್ದಾನೆ.

ತನ್ನ ಮನೆಯ ಕೆಲಸದಲ್ಲಿ ನಿರತಳಾಗಿದ್ದ ಹುಡುಗನ ಅಜ್ಜಿ ಬಾಲಕನ ಚಟುವಟಿಕೆಯನ್ನ ಗಮನಿಸಲು ಬಂದಿದ್ದಾಳೆ ಈ ವೇಳೆ ಮಗುವಿನ ಬಾಯಲ್ಲಿ ರಕ್ತ ಸುರಿಯುತ್ತಿತ್ತು, ಹಾವು ಪಕ್ಕದಲ್ಲಿ ಬಿದ್ದಿರುವುದನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣ ಜೋರಾಗಿ ಕೂಗಿ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ವೈದ್ಯರು ತಕ್ಷಣವೇ ಚಿಕಿತ್ಸೆ ಆರಂಭಿಸಿದ್ದಾರೆ, 24 ಗಂಟೆಗಳ ಬಳಿಕ ಯಾವುದೇ ಅಪಾಯವಿಲ್ಲ ಅಂತ ವೈದ್ಯರು ಹೇಳಿದ್ದಾರೆ. ಒಟ್ಟಾರೆಯಾಗಿ ಮಗು ಹಾವನ್ನ ಕಚ್ಚಿ ಕೊಂದಿರುವ ವಿಷಯ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು ಮಗುವನ್ನ ನೋಡಲು ಸಾಕಷ್ಟು‌‌ ಮಂದಿ ಆಸ್ಪತ್ರೆಗೆ ಕೂಡ ಧಾವಿಸಿ ಬಂದಿದ್ದಾರೆ..

Tags: boy was killed by a snakeFarrukhabad districtoutside his housesnakeUttar Pradesh
Previous Post

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

Next Post

all party meeting : ಸರ್ವಪಕ್ಷ ಸಭೆಗೆ ತಡವಾಗಿ ಆಗಮಿಸಿದ ಡಿಸಿಎಂ: ಕೆಲ ಬೆಂಗಳೂರು ಬಿಜೆಪಿ ಶಾಸಕರಿಂದ ಸಭಾತ್ಯಾಗ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

all party meeting : ಸರ್ವಪಕ್ಷ ಸಭೆಗೆ ತಡವಾಗಿ ಆಗಮಿಸಿದ ಡಿಸಿಎಂ: ಕೆಲ ಬೆಂಗಳೂರು ಬಿಜೆಪಿ ಶಾಸಕರಿಂದ ಸಭಾತ್ಯಾಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada