• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ಕರ್ನಾಟಕ
0
ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!
Share on WhatsAppShare on FacebookShare on Telegram

ಬೆಂಗಳೂರು ಜನರ‌ ಜೀವನಾಡಿ ಬಿಎಂಟಿಸಿಯಲ್ಲಿ ಪರಿಸರ ಸ್ನೇಹಿ ಬಸ್ ಗಳ ಸಂಖ್ಯೆ ಹೆಚ್ಚಾಗ್ತಿದೆ. ಈಗಾಗಲೇ ಮೊದಲ ಹಂತದಲ್ಲಿ ಎಲೆಕ್ಟ್ರಿಕ್ ಬಸ್ ಕಾರ್ಯಾರಂಭ ಮಾಡುತ್ತಿವೆ. ಇದೀಗ ಮತ್ತೆ 300 ಬಸ್ ಗಳು ಸ್ವಾತಂತ್ರ್ಯ ದಿನದಿಂದ ರಸ್ತೆಗಿಳಿಯಲಿವೆ.

ADVERTISEMENT

ಆಗಸ್ಟ್ 14ರಂದು ಚಾಲನೆ ನೀಡಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು ಮಹಾನಗರದ ಜನರ ಜೀವನಾಡಿ ಬಿಎಂಟಿಸಿ ನಿಗಮ ತನ್ನ 25ನೇ ವರ್ಷ ಪೂರೈಕೆ ಹಿನ್ನೆಲೆ ತನ್ನ ಪ್ರಯಾಣಿಕರಿಗೆ ಉಚಿತ ಸೇವೆ ನೀಡ್ತಿರೋದು‌ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಧರ್ಭದಲ್ಲೇ ಕೇಂದ್ರ ಸರ್ಕಾರದ ಫೇಮ್ 2 ಅಡಿ 300 ಎಲೆಕ್ಟ್ರಿಕ್ ಬಸ್ ಗಳನ್ನ ರಸ್ತೆಗಿಳಿಸುತ್ತಿದೆ. ಇದೇ ಆಗಸ್ಟ್ 14 ರಂದು 75 ಬಸ್ ಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಇನ್ನೊಂದು ತಿಂಗಳಲ್ಲಿ ಉಳಿದ 230 ಬಸ್ ಗಳ ಸೇವೆ ಲಭ್ಯವಾಗಲಿದೆ.

ಸ್ವಾತಂತ್ರ್ಯ ದಿನದಿಂದ 300 BMTC ಎಲೆಕ್ಟ್ರಿಕ್ ಬಸ್ ಗಳು ರಸ್ತೆಗೆ

ಇನ್ನು ಹೊಸ ಮಾದರಿಯ ಎಲೆಕ್ಟ್ರಿಕ್ ಬಸ್ ಗಳು ಪ್ರತಿ ಕಿ.ಮೀ. ಗೆ 48.95 ರೂ ನಂತೆ ಸ್ವಿಚ್ ಕಂಪನಿ ಟೆಂಡರ್ ಪಡೆದಿದೆ. ಗುತ್ತಿಗೆ ಆಧಾರದ ಮೇಲೆ 300 E ಬಸ್ಸುಗಳನ್ನು ಬಿಎಂಟಿಸಿಗೆ ಒದಗಿಸಲಿದೆ. ಈ ಬಸ್ಸುಗಳಿಗೆ ಟೆಂಡರ್ ಪಡೆದ ಕಂಪನಿಯೇ ಚಾಲಕರನ್ನ ಒದಗಿಸಲಿದೆ. ನಿರ್ವಹಣೆ ಮತ್ತು ಚಾರ್ಜ್ ಮಾಡಲು ಬೇಕಾದ ಮೂಲ ಸೌಕರ್ಯವನ್ನು ಇದೆ ಸಂಸ್ಥೆ ಮಾಡಲಿದೆ. ಸಾಮಾನ್ಯ ಬಿಎಂಟಿಸಿ ಬಸ್ಸುಗಳಲ್ಲಿನ ದರವೇ ಈ ಬಸ್ಸುಗಳಲ್ಲಿ ಇರಲಿವೆ. ಪಾಸ್ ಗಳಿಗೂ ಅನುಮತಿ ಇರಲಿದೆ. ಬಸ್ ಗಳ ಕಲರ್ ಕೂಡ ಪ್ರಯಾಣಿಕರನ್ನ ಆಕರ್ಷಣೆ ಗೊಳಿಸಲಿದೆ.

BMTC ಹೊಸ E ಬಸ್‌ನ ವಿಶೇಷತೆ ಏನು.!?

  • 12 ಮೀಟರ್ ಉದ್ದದ Non-AC ಬಸ್
  • ಈ ಹೊಸ ಬಸ್ಸುಗಳು 41 ಆಸನ ಹೊಂದಿರಲಿದೆ
  • ಒಂದು ಬಾರಿ ಚಾರ್ಜ್ ಮಾಡಿದರೆ 150km ಸಂಚಾರ
  • ಮತ್ತೆ ಚಾರ್ಜ್ ಮಾಡಿದರೆ 75 km ಸಂಚಾರ
  • ಒಟ್ಟು 225 ಕಿ.ಮೀ ಪ್ರಯಾಣ ಈ ಬಸ್ ನಲ್ಲಿ ಮಾಡಬಹುದು

ಒಟ್ಟಾರೆ ಪ್ರಯಾಣಿಕರ ಅನೂಕೂಲಕ್ಕಾಗಿ ಬಿಎಂಟಿಸಿ ಮತ್ತಷ್ಟು ಎಲೆಕ್ಟ್ರಿಕ್ ಬಸ್ ಗಳನ್ನ ರಸ್ತೆಗಿಳಿಸುತ್ತಿದೆ. ಇನ್ಮುಂದೆ ನಗರದ ಬಹುತೇಕ ಕಡೆ ಎಲೆಕ್ಟ್ರಿಕ್ ಬಸ್ ಗಳ ಸಂಚಾರ ಆರಂಭವಾಗಲಿದ್ದು, ವಾಯುಮಾಲಿನ್ಯ ತಡೆಗೂ ಎಲೆಕ್ಟ್ರಿಕ್ ಬಸ್ ಗಳು ಸಹಕಾರಿಯಾಗಲಿವೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Write My Essay For Me Cheap – Things to Consider Before Hiring a Writing Service

Next Post

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada