• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಮೀಸಲು : ರಾಜ್ಯ ಸರ್ಕಾರ ಆದೇಶ

Any Mind by Any Mind
May 20, 2022
in ಕರ್ನಾಟಕ
0
ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಮೀಸಲು : ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಹೌದು, ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಆದೇಶ ಪತ್ರದಲ್ಲಿ, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ( Outsourcing ) ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ. ಮಹಿಳೆಯರ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಠಿಯಿಂದ ರಾಜ್ಯ ಸರ್ಕಾರವು 1996ರಲ್ಲಿಯೇ ರಾಜ್ಯ ಸಿವಿಲ್ ಸೇವೆಗಳಲ್ಲಿ ಶೇ.30ರಷಅಟು ನೇರ ನೇಮಕಾತಿ ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿರಿಸಿದೆ ಎಂದು ತಿಳಿಸಿದ್ದಾರೆ.

ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳನ್ನು ಮಹಿಳೆಯರು ಕೂಡ ಸಮರ್ಥರಾಗಿ ನಿರ್ವಹಿಸಬಲ್ಲವರಾಗಿರುತ್ತಾರೆ. ಆದ ಕಾರಣ, ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರ್ಕಾರದ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ.

ಈ ಮೇಲಿನ ಸೂಚನೆಗಳನ್ನು ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರೆ ಸರ್ಕಾರಿ ವಲಯದ ಅಂಗ ಸಂಸ್ಥೆಗಳು ಕೂಡ ಪಾಲಿಸತಕ್ಕದ್ದು. ಈ ಸಂಬಂಧ ಸರ್ಕಾರದ ಎಲ್ಲಾ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಕ್ಷೇತ್ರ ಇಲಾಖೆಗಳು, ಸರ್ಕಾರದ ಅಂಗಸಂಸ್ಥೆಗಳಿಗೆ ಅಗತ್ಯಸೂಚನೆಗಳನ್ನು ನೀಡುವಂತೆ ಸೂಚಿಸಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸುವಲ್ಲಿ ಯಾವುದೇ ತೊಂದರೆಗಳು ಉದ್ಬವಿಸಿದರೆ ಸಂಬಂಧಪಟ್ಟ ಇಲಾಖೆ ಕಾರ್ಯದರ್ಶಿಗಳು ಅವುಗಳನ್ನು ಪರಿಹರಿಸತಕ್ಕದ್ದು ಎಂದು ಸೂಚಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

2023ರ IPL ಪಂದ್ಯಾವಳಿಯಲ್ಲೂ ಆಡುತ್ತೇನೆ : ಎಂ ಎಸ್ ಧೋನಿ

Next Post

ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ರಾಜಸ್ಥಾನ್ ಪ್ಲೇಆಫ್ ಗೆ ಲಗ್ಗೆ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಕೊನೆಯ ಓವರ್ ನಲ್ಲಿ ನೋಬಾಲ್ ವಿವಾದ: ರಾಜಸ್ಥಾನ್ ಗೆ ರೋಚಕ 15 ರನ್ ಜಯ

ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ರಾಜಸ್ಥಾನ್ ಪ್ಲೇಆಫ್ ಗೆ ಲಗ್ಗೆ

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!