• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

37 ಕೆ.ಜಿ MDMA ಮಾದಕ ದ್ರವ್ಯ ಕೇಸ್ – ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ !

Chetan by Chetan
March 16, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
37 ಕೆ.ಜಿ MDMA ಮಾದಕ ದ್ರವ್ಯ ಕೇಸ್ – ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ !
Share on WhatsAppShare on FacebookShare on Telegram

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು (Drugs) ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ (CCB) ಕಾರ್ಯಾಚರಣೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಸಿಎಂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

ADVERTISEMENT

ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ. 

ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Tags: CCB PolicedrugsMDMAsiddaramaiahಮಾದಕ ವಸ್ತು
Previous Post

ಕೆಲಸ ನಮ್ಮದು.. ಪ್ರೀತಿ ಅವರಿಗಾ..? ಜನ ಯಾವಾಗ ತಿಳಿದುಕೊಳ್ತಾರೆ..?

Next Post

ಬೇಸಿಗೆಯಲ್ಲಿ ಅಲೋವೆರಾ ಜೆಲ್: ತ್ವಚೆಗೆ ಶೀತಲ ಆರೈಕೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಬೇಸಿಗೆಯಲ್ಲಿ ಅಲೋವೆರಾ ಜೆಲ್: ತ್ವಚೆಗೆ ಶೀತಲ ಆರೈಕೆ

ಬೇಸಿಗೆಯಲ್ಲಿ ಅಲೋವೆರಾ ಜೆಲ್: ತ್ವಚೆಗೆ ಶೀತಲ ಆರೈಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!