• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಐಟಿ ದಾಳಿಯಲ್ಲಿ 4.82 ಕೋಟಿ ರೂ. ವಶ; ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ರಾಜಕೀಯ
0
ಐಟಿ ದಾಳಿಯಲ್ಲಿ 4.82 ಕೋಟಿ ರೂ. ವಶ; ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಐಟಿ ದಾಳಿಯಲ್ಲಿ 4.82 ಕೋಟಿರೂ. ಹಣ ಸಿಕ್ಕ ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 4.82 ಕೋಟಿ ಹಣ ಜಪ್ತಿ ಮಾಡಲಾಗಿತ್ತು.
ಈ ಹಣ ವಶಕ್ಕೆ ಪಡೆದ ನಂತರ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪಗೆ ಸಹಾಯ ಮಾಡಿ. ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದಾರೆ. ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದಾರೆ.

ಇದನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ್ದಾರೆ. ಆನಂತರ ಎಸ್ಎಸ್ಟಿ ತಂಡದ ಮುಖ್ಯಸ್ಥ ದಶರಥ್ .ವಿ. ಕಂಬಾರ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tags: BJPCongress PartyFIRsudhakarನರೇಂದ್ರ ಮೋದಿಬಿಜೆಪಿ
Previous Post

ಕರ್ನಾಟಕದಲ್ಲಿ ಎರಡು ದಿನ ಮತ ಬೇಟೆ ನಡೆಸಲಿರುವ ಪ್ರಧಾನಿ ಮೋದಿ

Next Post

Why Millennials Need to Save Twice as Much as Boomers Did

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post

Why Millennials Need to Save Twice as Much as Boomers Did

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!