• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್; ಮೊದಲ ಹಂತದ ಮತದಾನ, ಮತ ಚಲಾಯಿಸಿದ ಪ್ರಮುಖ ನಾಯಕರು

Any Mind by Any Mind
December 1, 2022
in ದೇಶ, ರಾಜಕೀಯ
0
ಗುಜರಾತ್; ಮೊದಲ ಹಂತದ ಮತದಾನ, ಮತ ಚಲಾಯಿಸಿದ ಪ್ರಮುಖ ನಾಯಕರು
Share on WhatsAppShare on FacebookShare on Telegram

ಗುಜರಾತ್‌ನಲ್ಲಿ ಡಿಸೆಂಬರ್‌ 1ರಂದು 89 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು ಇಲ್ಲಿಯವರೆಗೂ ಶೇ.4.92ರಷ್ಟು ಮತ ಚಲಾವಣೆಯಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

89 ವಿಧಾನಸಭಾ ಕ್ಷೇತ್ರಗಳ ಪೈಕಿ ಇತ್ತೀಚಿಗೆ ಬ್ರಿಡ್ಜ್‌ ದುರಂತ ಸಂಭವಿಸಿದ ಮೋರ್ಬಿ, ಕುಟುಂಬ ಕಲಹಕ್ಕೆ ಕಾರಣವಾಗಿರುವ ಜಾಮ್‌ನಗರ ಉತ್ತರ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದೆ.

ಸತತ 7ನೇ ಭಾರಿ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನ ಮುಂದುವರೆಸಲು ಬಿಜೆಪಿ ತಂತ್ರಗಾರಿಕೆ ಹೆಣೆದಿದ್ದರೆ ಉತ್ತ ಎಎಪಿ-ಕಾಂಗ್ರೆಸ್‌ ಬಿಜೆಪಿ ನೇರ ಸವಾಲೊಡ್ಡಿ ಕಮಲ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದೆ.

An elderly couple after casting their vote at a Model Polling Station in Junagadh Assembly Constituency. #ECI#GujaratElections2022 #GujaratAssemblyPolls #EveryVoteMatters pic.twitter.com/6jC9R08Zah

— Election Commission of India (@ECISVEEP) December 1, 2022

I'm with Congress. Party matter different from family matter. We should stay with our party, been with them for yrs. He knows it's a party matter, no family problem: Anirudhsinh Jadeja,cricketer Ravindra Jadeja's father & BJP's Rivaba Jadeja's father-in-law#GujaratAssemblyPolls pic.twitter.com/TEV1USF7NJ

— ANI (@ANI) December 1, 2022

100-year-old Kamuben Lalabhai Patel cast her vote in Umargam today, in the first phase of #GujaratElections2022 pic.twitter.com/ss95aZEzOY

— ANI (@ANI) December 1, 2022

#GujaratElections2022 | Not the first time it's happening. Several families in Jamnagar have members working for different parties. Be satisfied with your ideology, give your 100%&the better one will win: Naina Jadeja, sister-in-law of BJP's Rivaba Jadeja, who campaigned for Cong pic.twitter.com/5ldxmCT2mz

— ANI (@ANI) December 1, 2022

Gujarat BJP President CR Paatil casting his vote in Surat @DeccanHerald#GujaratAssemblyPolls pic.twitter.com/7v791TwoTi

— satish jha. (@satishjha) December 1, 2022

Gopal Italia, AAP's Gujarat president casting his vote in Bhavnagar @DeccanHerald #GujaratAssemblyPolls pic.twitter.com/kK1hgXKyrm

— satish jha. (@satishjha) December 1, 2022

#GujaratElections2022 | Gujarat Home minister Harsh Sanghavi cast his vote in Surat. pic.twitter.com/68aopJsc85

— ANI (@ANI) December 1, 2022
Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಅಯೋಧ್ಯೆಗೆ ಭೇಟಿ ನೀಡಿದ ಹನು-ಮಾನ್ ಚಿತ್ರತಂಡ

Next Post

ವೈದ್ಯಾಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು; ವಿಡಿಯೋ ವೈರಲ್‌

Related Posts

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”
Top Story

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

by ಪ್ರತಿಧ್ವನಿ
May 23, 2026
0

ಬೆಂಗಳೂರು : ಲಾಡ್ಲೆ ಮಶಾಕ್‌ ದರ್ಗಾದಲ್ಲಿರುವ ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

Read moreDetails
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
Next Post
ವೈದ್ಯಾಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು; ವಿಡಿಯೋ ವೈರಲ್‌

ವೈದ್ಯಾಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು; ವಿಡಿಯೋ ವೈರಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada