• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

4 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ಕಷ್ಟ ಕಷ್ಟ!

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in ಇತರೆ / Others, ರಾಜಕೀಯ
0
4 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ಕಷ್ಟ ಕಷ್ಟ!
Share on WhatsAppShare on FacebookShare on Telegram

ADVERTISEMENT

2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು 4 Critical ಕ್ಷೇತ್ರಗಳ ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗ ಕ್ಷೇತ್ರಗಳ ಕೋರ್ ಕಮಿಟಿ ಸಭೆ ಕರೆದಿದ್ದು, ಸಭೆಯಲ್ಲಿ ಕ್ಷೇತ್ರಗಳಲ್ಲಿನ ವಾತಾವರಣದ ಬಗ್ಗೆ ಚರ್ಚೆ ಆರಂಭಿಸಿದ್ದಾರೆ.

ಅಷ್ಟಕ್ಕೂ ಈ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಕಷ್ಟ ಸಾಧ್ಯವಾಗಿದ್ದೇಕೆ? ಎಂಬುದನ್ನು ಸೂಕ್ಷ್ಮವಾಗಿ ಗಮನಿಸುವುದಾದ್ರೆ, ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ ದೊಡ್ಡ ಪ್ರಮಾಣದಲ್ಲಿ ಬಂಡಾಯದ ಬಿಸಿ ಪಕ್ಷಕ್ಕೆ ತಟ್ಟಿತ್ತು. ಹಾಲಿ ಸಂಸದರುಗಳು ಟಿಕೆಟ್ ಮಿಸ್ ಆಗಿದೆ ಎಂದು ಬೊಬ್ಬೆ ಹೊಡೆಯಲು ಆರಂಭಿಸಿದ್ದು, ಕೆಲ ನಿಷ್ಠಾವಂತ ಕಾರ್ಯಕರ್ತರು ಕೂಡ ಪಕ್ಷ ತ್ಯಜಿಸುವತ್ತ ನಿಗಾವಹಿಸಿದ್ದಾರೆ. ಇನ್ನು ಬಂಡಾಯ ಹೊರತುಪಡಿಸಿದ್ರೆ, ಗೆಲುವಿನ ವಾತಾವರಣಕ್ಕೆ ಅಡ್ಡಿಯಾಗಬಹುದಾದ ಒಂದಿಷ್ಟು ಅಂಶಗಳಿದ್ದು, ಅಲ್ಲಿ ಬಿಜೆಪಿ- ಜೆಡಿಎಸ್ ಸಮನ್ವಯ ಅನಿವಾರ್ಯತೆ ಎಂದು ಕಾಣ ಸಿಗುತ್ತಿರುವುದು. ಇದರ ಜೊತೆಗೆ ಕ್ಷೇತ್ರಗಳ ಮೇಲೆ ಈವರೆಗೂ ಅಭ್ಯರ್ಥಿಗಳು ಹಿಡಿತ ಸಾಧಿಸದೇ ಹೋಗಿರುವುದು‌. ಪ್ರಚಾರಕ್ಕೆಂದು ಹೋದಾಗ ಟಿಕೆಟ್ ಆಕಾಂಕ್ಷಿಗಳು ಅಥವಾ ಹಾಲಿ ಸಂಸದರುಗಳು ಅಭ್ಯರ್ಥಿಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ ಮಾಡದೇ ಇರುವುದು‌. ನಮ್ಮ ಅಭ್ಯರ್ಥಿಗಳ ಗೆಲುವಿನ ಓಟಕ್ಕೆ ನಮ್ಮವರೇ ಅಡ್ಡಗಾಲು ಹಾಕುತ್ತಿರುವ ವಿಚಾರವನ್ನು ಚರ್ವೆ ಮಾಡಲಾಗುತ್ತಿದ್ದು, ಇದಕ್ಕೆಲ್ಲಾ ಪರಿಹಾರ ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ.

ಇತ್ತ ಚಿಕ್ಕಬಳ್ಳಾಪುರದಿಂದ ಡಾ.ಕೆ. ಸುಧಾಕರ್‌ಗೆ ಹಾಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ತುಮಕೂರಿನಲ್ಲಿ ಅಭ್ಯರ್ಥಿ ವಿ. ಸೋಮಣ್ಣರಿಗೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಚಿತ್ರದುರ್ಗದಲ್ಲಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಗೋಬ್ಯಾಕ್ ಅಭಿಯಾನ, ದಾವಣಗೆರೆಯಲ್ಲಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್‌ಗೆ ಸ್ಥಳೀಯ ಬಿಜೆಪಿ ನಾಯಕರಿಂದ ಒಳಪೆಟ್ಟಿನ ಆತಂಕ. ಹೀಗೆ ನಾಲ್ಕು Critical ಕ್ಷೇತ್ರಗಳ ನಾಯಕರನ್ನು ಕರೆಸಿ, ಅಮಿತ್ ಶಾ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Tags: Amit ShahBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಳಗಾವಿಯಲ್ಲಿ ಕಟ್ಟೆಯೊಡೆದ ಅನ್ನದಾತರ ಆಕ್ರೋಶ ! ಡಿಸಿ ಕಛೇರಿಗೆ ಮುತ್ತಿಗೆ ! 

Next Post

ಸುಮಲತಾ ‘ಲೋಕ’ ಅಖಾಡಕ್ಕೆ ಧುಮುಕುತ್ತಾರಾ ಇಲ್ವಾ..? ನಾಳೆ ಕ್ಲೈಮ್ಯಾಕ್ಸ್..! ಸಕ್ಕರೆ ನಾಡಲ್ಲಿ ಸಿಕ್ಕಾಪಟ್ಟೆ ಸಸ್ಪೆನ್ಸ್..! ರೆಬೆಲ್ ಲೇಡಿ ಹೊಸ ಪೋಸ್ಟ್..

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಸುಮಲತಾ ‘ಲೋಕ’ ಅಖಾಡಕ್ಕೆ ಧುಮುಕುತ್ತಾರಾ ಇಲ್ವಾ..? ನಾಳೆ ಕ್ಲೈಮ್ಯಾಕ್ಸ್..! ಸಕ್ಕರೆ ನಾಡಲ್ಲಿ ಸಿಕ್ಕಾಪಟ್ಟೆ ಸಸ್ಪೆನ್ಸ್..! ರೆಬೆಲ್ ಲೇಡಿ ಹೊಸ ಪೋಸ್ಟ್..

ಸುಮಲತಾ 'ಲೋಕ' ಅಖಾಡಕ್ಕೆ ಧುಮುಕುತ್ತಾರಾ ಇಲ್ವಾ..? ನಾಳೆ ಕ್ಲೈಮ್ಯಾಕ್ಸ್..! ಸಕ್ಕರೆ ನಾಡಲ್ಲಿ ಸಿಕ್ಕಾಪಟ್ಟೆ ಸಸ್ಪೆನ್ಸ್..! ರೆಬೆಲ್ ಲೇಡಿ ಹೊಸ ಪೋಸ್ಟ್..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada