• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು

Any Mind by Any Mind
September 20, 2022
in ಇದೀಗ, ದೇಶ
0
ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು
Share on WhatsAppShare on FacebookShare on Telegram

ADVERTISEMENT

ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾಮಗಾರಿ ಮೃತಪಟ್ಟ ಘಟನೆ ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

ನೋಯ್ಡಾದ ಸೆಕ್ಟರ್‌ ೨೧ರಂದು ವಸತಿ ಸಂಕೀರ್ಣ ಜಲ್‌ ವಾಯು ವಿಹಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯ ನಡೆದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ ಕಾರ್ಮಿಕರಿಗೆ ಸೂಚಿಸಲಾಗಿತ್ತು. ಇಟ್ಟಿಗೆಗಳನ್ನು ತೆಗೆಯುವಾಗ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Previous Post

ಕಂದಾಯ ಇಲಾಖೆ ನೋಟಿಸ್: ರಾಜಕಾಲುವೆ ಹೂಳೆತ್ತಿ ತಾವೇ ರೆಡಿ ಮಾಡಿಸಿಕೊಳ್ಳುತ್ತಿದೆ ರೈನ್ ಬೋ ಡ್ರೈವ್ ಲೇಔಟ್ !!

Next Post

ಹಿರಿಯ ನಟಿ ಜಯಕುಮಾರಿ ಆಸ್ಪತ್ರೆಗೆ ದಾಖಲು; ಚಿಕಿತ್ಸೆಗೆ ಪರದಾಟ

Related Posts

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”
Top Story

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

by ಪ್ರತಿಧ್ವನಿ
June 21, 2026
0

ಬೆಂಗಳೂರು : ವಿರೋಧ ಪಕ್ಷದವರು ನಮ್ಮನ್ನು ಟೀಕೆ ಮಾಡುತ್ತಿದ್ದರು. ನಮ್ಮಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎನ್ನುತ್ತಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆದಿಯಾಗಿ ಕರ್ನಾಟಕದ ವಿರೋಧ...

Read moreDetails
BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

June 21, 2026
BREAKING NEWS : ನಟ ವಿನೋದ್‌ ಪ್ರಭಾಕರ್‌ ಆರೋಗ್ಯವಾಗಿದ್ದಾರೆ ಅಭಿಮಾನಿಗಳಲ್ಲಿ ಆತಂಕ ಬೇಡ..!

BREAKING NEWS : ನಟ ವಿನೋದ್‌ ಪ್ರಭಾಕರ್‌ ಆರೋಗ್ಯವಾಗಿದ್ದಾರೆ ಅಭಿಮಾನಿಗಳಲ್ಲಿ ಆತಂಕ ಬೇಡ..!

June 20, 2026
ಎಂಇಎಸ್‌ನ ನಾಡ ವಿರೋಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು : ಜಿಲ್ಲಾಧಿಕಾರಿಗೆ ಕರವೇ ಒತ್ತಾಯ..

ಎಂಇಎಸ್‌ನ ನಾಡ ವಿರೋಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು : ಜಿಲ್ಲಾಧಿಕಾರಿಗೆ ಕರವೇ ಒತ್ತಾಯ..

June 20, 2026
ಟೌನ್ ಶಿಪ್ ನಿರ್ಮಾಣ ಮಾಡೋಕೆ ಹೋದ್ರೆ ರಕ್ತ ಕ್ರಾಂತಿ ಆಗುತ್ತದೆ : ರಮೇಶ್ ಗೌಡ ಎಚ್ಚರಿಕೆ..!

ಟೌನ್ ಶಿಪ್ ನಿರ್ಮಾಣ ಮಾಡೋಕೆ ಹೋದ್ರೆ ರಕ್ತ ಕ್ರಾಂತಿ ಆಗುತ್ತದೆ : ರಮೇಶ್ ಗೌಡ ಎಚ್ಚರಿಕೆ..!

June 19, 2026
Next Post
ಹಿರಿಯ ನಟಿ ಜಯಕುಮಾರಿ ಆಸ್ಪತ್ರೆಗೆ ದಾಖಲು; ಚಿಕಿತ್ಸೆಗೆ ಪರದಾಟ

ಹಿರಿಯ ನಟಿ ಜಯಕುಮಾರಿ ಆಸ್ಪತ್ರೆಗೆ ದಾಖಲು; ಚಿಕಿತ್ಸೆಗೆ ಪರದಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!