• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !

Chetan by Chetan
July 23, 2025
in Top Story, ಇದೀಗ, ಕರ್ನಾಟಕ
0
4 ಐಪಿಎಸ್ ಅಧಿಕಾರಿಗಳು..20 ಪೊಲೀಸ್ ಸಿಬ್ಬಂದಿ – ಇಂದಿನಿಂದ ಶುರು ಧರ್ಮಸ್ಥಳ ಕೇಸ್ ತನಿಖೆ !
Share on WhatsAppShare on FacebookShare on Telegram

ಧರ್ಮಸ್ಥಳದಲ್ಲಿ ರಹಸ್ಯವಾಗಿ ಶವಗಳನ್ನು (Dharmasthala mass burials) ಹೂತಿಟ್ಟ ಆರೋಪ ಸದ್ದು ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ (SIT) ರಚನೆ ಮಾಡಿದ್ದು,ಇಂದಿನಿಂದ (ಜು.23) ನಿಗೂಢ ಸಾವುಗಳ ರಹಸ್ಯವನ್ನು ಬೇಧಿಸಲು ಎಸ್‌ಐಟಿ ತಂಡ ತನಿಖೆ ಆರಂಭಿಸಲಿದೆ. 

ADVERTISEMENT

ಐ.ಪಿ.ಎಸ್ (IPS) ಅಧಿಕಾರಿ ಪ್ರಣವ್ ಮೊಹಾಂತಿ (Pranav mohanthi) ಅವರ ನೇತೃತ್ವದ ವಿಶೇಷ ತನಿಖಾ ತಂಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ವೇಳೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಆ ಮೂಲಕ ಹುದುಗಿ ಹೋಗಿರುವ ಸತ್ಯ ಹೊರಬರುವ ಆಶಾಭಾವನೆ ಹೋರಾಟಗಾರರಲ್ಲಿ ಮೂಡಿದೆ. 

ಇನ್ನು ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ SIT ತಂಡಕ್ಕೆ ಒಟ್ಟು 20 ಮಂದಿ ಅಧಿಕಾರಿಗಳು, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನು ಎಂ.ಎನ್.ಅನುಚೇತ್, ಸೌಮ್ಯಲತಾ, ಜಿತೇಂದ್ರ ಕುಮಾ‌ರ್ ಒಳಗೊಂಡ ತಂಡಕ್ಕೆ ಡಿಜಿಪಿ ಸಲೀಂ ಈ ಸಿಬ್ಬಂದಿಗಳ ಹೊಸ ಟೀಂ ನಿಯೋಜಿಸಿದ್ದಾರೆ.

Tags: Dharmasthala horrorMass burialsPranav mohantiSIT
Previous Post

ರೆಡ್ಡಿ – ರಾಮುಲು ಒಂದಾದ ಕ್ರೆಡಿಟ್ ಯಾರಿಗೆ..? ವಿ.ಸೋಮಣ್ಣ V/S ಬಿ.ವೈ ವಿಜಯೇಂದ್ರ ..?! 

Next Post

ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯ – ಇದು ಕಾಂಗ್ರೆಸ್ ಸರ್ಕಾರದ ಸಾಧನೆ : ಸಿಎಂ ಸಿದ್ದರಾಮಯ್ಯ 

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯ – ಇದು ಕಾಂಗ್ರೆಸ್ ಸರ್ಕಾರದ ಸಾಧನೆ : ಸಿಎಂ ಸಿದ್ದರಾಮಯ್ಯ 

ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯ - ಇದು ಕಾಂಗ್ರೆಸ್ ಸರ್ಕಾರದ ಸಾಧನೆ : ಸಿಎಂ ಸಿದ್ದರಾಮಯ್ಯ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada