• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ ; ಬಿಜೆಪಿ ಸರ್ಕಾರದಲ್ಲಿ ನಡೆದಿತ್ತಾ ಮಹಾ ಅಕ್ರಮ..!?

Any Mind by Any Mind
June 16, 2023
in ರಾಜಕೀಯ
0
ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ ; ಬಿಜೆಪಿ ಸರ್ಕಾರದಲ್ಲಿ ನಡೆದಿತ್ತಾ ಮಹಾ ಅಕ್ರಮ..!?
Share on WhatsAppShare on FacebookShare on Telegram

ಹೌದು.. ಇಂತಹದೊಂದು ಪ್ರಶ್ನೆ ಉದ್ಭವವಾಗೋದಕ್ಕೆ ನೇರವಾದ ಕಾರಣ ಅಂದ್ರೆ ಅದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್.. ಈಗಾಗ್ಲೆ ಆರೋಪ ಮಾಡಿರುವ ಘನ ಸಚಿವರು ತನಿಖೆಗೆ ಕೂಡ ಆದೇಶಿಸಿದ್ದಾರೆ. ಸದ್ಯದ ಮಟ್ಟಿಗೆ ಈ ಆರೋಪ ರಾಜ್ಯ ರಾಜಕೀಯದಲ್ಲಿ ಮಹಾ ಅಕ್ರಮವೊಂದರ ಕರಾಳ ಮುಖವನ್ನ ಹೊರತೆಗೆಯಲಿದ್ಯಾ ಎಂಬ ಅನುಮಾನ ಮೂಡೋದಕ್ಕೆ ಪ್ರಾರಂಭವಾಗಿದೆ.

ADVERTISEMENT

ಅಷ್ಟಕ್ಕೂ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಲ್ಪ್ಲೈನ್ ಹೆಸರಿನಲ್ಲಿ ಒಬ್ಬರಿಗೆ ತಿಂಗಳಿಗೆ ಬರೋಬ್ಬರಿ 4 ಲಕ್ಷ ರೂ. ಪಾವತಿ‌ ಮಾಡಲಾಗಿದೆ, ಯಾವ ಹೆಲ್ಪ್‌ಲೈನ್ ಸಿಬ್ಬಂದಿಯೊಬ್ಬರಿಗೆ 4 ಲಕ್ಷ ರೂ. ವೇತನ ಪಾವತಿ ಮಾಡಲಾಗುತ್ತದೆ ಎಂಬ ಪ್ರಶ್ನೆ ಈಗ ಸಾರ್ವಜನಿಕರ ಮನಸ್ಸಿನಲ್ಲಿ ಮೂಡೋದಕ್ಕೆ ಶುರುವಾಗಿದೆ. ಅಲ್ಪಸಂಖ್ಯಾತರ ಇಲಾಖೆ ಯೋಜನೆ ಬಗ್ಗೆ ಮಾಹಿತಿ ನೀಡಲು ಈ ಹೆಲ್ಪ್ಲೈನ್​ ಸ್ಥಾಪನೆ ಮಾಡಲಾಗಿತ್ತು. ಹೆಲ್ಪ್​ಲೈನ್ ನಿರ್ವಹಣೆ ಮಾಡಿದ ಒಬ್ಬರಿಗೆ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿ ವೇತನ ನೀಡಿರುವ ಆರೋಪ ಕೇಳಿಬಂದಿದೆ. ಈ ಹೆಲ್ಪ್​​ಲೈನ್​ನಿಂದ ಯಾವುದೇ ಪ್ರಯೋಜನ ಆಗದಿದ್ದರೂ ಅದನ್ನು ಮುಂದುವರಿಸಿದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್​ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಒಂದು ವೇಳೆ ಇದು ನಿಜವೇ ಆಗಿದ್ದರೆ ಇದು ಬಿಜೆಪಿ ಸರ್ಕಾರದ ಮತ್ತೊಂದು ದೊಡ್ಡ ಹಗರಣವಾಗೋದ್ರಲ್ಲಿ ಯಾವುದೇ ರೀತಿಯಾದ ಅನುಮಾನವಿಲ್ಲ

ಈಗ ಸದ್ಯಕ್ಕೆ ಕೇಳಿ ಬಂದಿರುವ ಆರೋಪಗಳ ಪ್ರಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತ ಮೂರು ಪಟ್ಟು ವೇತನ ಒಬ್ಬರಿಗೇ ಮಾಸಿಕ ನೀಡಿದ್ದು ಹೇಗೆ? ಸಹಾಯವಾಣಿ ಕೇಂದ್ರಕ್ಕೆ ವಾರ್ಷಿಕ 2.5 ಕೋಟಿ ರೂ. ವೆಚ್ಚ ಆಗುತ್ತಿದೆ. ಆದರೆ ಪ್ರತ್ಯೇಕವಾಗಿ ಹೆಲ್ಪ್​ಲೈನ್ ವ್ಯವಸ್ಥೆಯ ಅಗತ್ಯತೆ ಏನಿತ್ತು ಎಂದು ಜಮೀರ್ ಅಹ್ಮದ್ ಖಾನ್ ಪ್ರಶ್ನೆ ಮಾಡಿದ್ದಾರೆ. ಆದ್ರೆ ಈ‌ ಪ್ರಶ್ನೆಗೆ ಯಾವುದೇ ರೀತಿಯಾದ ಸರಿಯಾದ ಉತ್ತರವನ್ನ ಬಿಜೆಪಿಯ ನಾಯಕರು ನೀಡಿಲ್ಲ. ಇದು ಕೂಡ ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ.

Tags: BJPhelplineillegalJameer AhmedWaqf Boardಅಕ್ರಮಕಾಂಗ್ರೆಸ್​ಜಮೀರ್​ ಅಹಮದ್​ಬಿಜೆಪಿವಕ್ಫ್​ ಬೋರ್ಡ್ಹೆಲ್ಪ್​ಲೈನ್​
Previous Post

ಬಾಹ್ಯಾಕಾಶದಲ್ಲಿ ಬೆಳೆದ ಹೂವಿನ ಚಿತ್ರ ಹಂಚಿಕೊಂಡ ನಾಸಾ

Next Post

‘ಕೈ’ ಹಿರಿಯ ನಾಯಕನೊಂದಿಗೆ ಮಾಜಿ ಸಿಎಂ ಬೊಮ್ಮಾಯಿ ಸಿಕ್ರೇಟ್​ ಮೀಟಿಂಗ್ : ನಿಜವಾಗ್ತಿದ್ಯಾ ಪ್ರತಾಪ್​ ಸಿಂಹ ಆರೋಪ?

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

February 14, 2026
Next Post
‘ಕೈ’ ಹಿರಿಯ ನಾಯಕನೊಂದಿಗೆ ಮಾಜಿ ಸಿಎಂ ಬೊಮ್ಮಾಯಿ ಸಿಕ್ರೇಟ್​ ಮೀಟಿಂಗ್ : ನಿಜವಾಗ್ತಿದ್ಯಾ ಪ್ರತಾಪ್​ ಸಿಂಹ ಆರೋಪ?

‘ಕೈ’ ಹಿರಿಯ ನಾಯಕನೊಂದಿಗೆ ಮಾಜಿ ಸಿಎಂ ಬೊಮ್ಮಾಯಿ ಸಿಕ್ರೇಟ್​ ಮೀಟಿಂಗ್ : ನಿಜವಾಗ್ತಿದ್ಯಾ ಪ್ರತಾಪ್​ ಸಿಂಹ ಆರೋಪ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!