• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಂಗ್ಲಾದೇಶದಲ್ಲಿ ಮಿತಿಮೀರಿದ ದೌರ್ಜನ್ಯ ! ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆಗೈದ ಪಾಪಿಗಳು ! 

Chetan by Chetan
November 28, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಬಾಂಗ್ಲಾದೇಶದಲ್ಲಿ ಮಿತಿಮೀರಿದ ದೌರ್ಜನ್ಯ ! ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆಗೈದ ಪಾಪಿಗಳು ! 
Share on WhatsAppShare on FacebookShare on Telegram

ಬಾಂಗ್ಲಾದೇಶದದಲ್ಲಿ (Bangaldesh) ಹಿಂದೂಗಳ (Hindus) ಮೇಲಿನ ದೌರ್ಜನ್ಯ ನಿರಂತರವಾಗಿ ಮುಂದುವರೆದಿದೆ. ಬಾಂಗ್ಲಾದೇಶದ ದಂಗೆಯ (Bangladesh riots) ನಂತರವಂತೂ ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಇನ್ನಷ್ಟು ಹೆಚ್ಚಾಗಿದೆ. 

ADVERTISEMENT

ಇತ್ತೀಚೆಗೆ ಸರ್ಕಾರದ ವಿರುದ್ಧ ಪ್ರತಿಭಟನೆಯ ವೇಳೆ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗಿತ್ತು ಮತ್ತು ಹಿಂದೂ ಸನ್ಯಾಸಿ ಚಿನ್ಮಯಿ ಕೃಷ್ಣ ದಾಸ್ ಅವರ ಬಂಧನದ ನಂತರ, ಇದೀಗ ಹಿಂದೂ ಕುಟುಂಬದ 4 ಜನರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. 

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ನಗರದಲ್ಲಿ ಈ ಪ್ರಕರಣ ನಡೆದಿದ್ದು, 32 ವರ್ಷದ ಜಾನಿ ಬಿಸ್ವಾಸ್, ಇವರ ಗರ್ಭಿಣಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಪಾಪಿಗಳು ಹತ್ಯೆ ಮಾಡಿದ್ದಾರೆ. ಆರಂಭದಲ್ಲಿ ಪೊಲೀಸರು ಇದನ್ನು ಆತ್ಮಹತ್ಯೆ ಎಂದಿದ್ದರು.ಆದರೆ ನಂತರ, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಅರಿತು, ಸದ್ಯ  ಪ್ರಕರಣ ದಾಖಲಿಸಿದ್ದಾರೆ.

Tags: ಅಲ್ಪಸಂಖ್ಯಾತ ಹಿಂದೂಗಳುಬಾಂಗ್ಲಾದೇಶಬಾಂಗ್ಲಾದೇಶ ದಂಗೆಬಾಂಗ್ಲಾದೇಶ ಹಿಂಸಾಚಾರಹಿಂದೂ ಕುಟುಂಬ ಹತ್ಯೆಹಿಂದೂಗಳ ಮೇಲೆ ದೌರ್ಜನ್ಯ
Previous Post

RCB ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಫಾಫ್ ಡುಪ್ಲೆಸಿಸ್‌ ! ನೆಚ್ಚಿನ ತಂಡಕ್ಕೆ ಭಾವನಾತ್ಮಕ ಪೋಸ್ಟ್ ಮೂಲಕ ವಿದಾಯ ! 

Next Post

ರಾಜ್ಯದಲ್ಲಿ ಮೇಲಿಂದ ಮೇಲೆ ಬಿಜೆಪಿಗೆ ಹಿನ್ನಡೆ ! ಪಕ್ಷ ಬಲಪಡಿಸಲು ಬಿ.ವೈ.ವಿಜಯೇಂದ್ರ ಮಾಸ್ಟರ್ ಪ್ಲಾನ್ ! 

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
Next Post
ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಆರೋಪ –  ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಕೌಂಟರ್ ! 

ರಾಜ್ಯದಲ್ಲಿ ಮೇಲಿಂದ ಮೇಲೆ ಬಿಜೆಪಿಗೆ ಹಿನ್ನಡೆ ! ಪಕ್ಷ ಬಲಪಡಿಸಲು ಬಿ.ವೈ.ವಿಜಯೇಂದ್ರ ಮಾಸ್ಟರ್ ಪ್ಲಾನ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada