• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುಲ್ವಾಮಾ ದಾಳಿಗೆ 4 ವರ್ಷ: ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವ ನಮನ

ಪ್ರತಿಧ್ವನಿ by ಪ್ರತಿಧ್ವನಿ
February 14, 2023
in Top Story, ದೇಶ
0
ಪುಲ್ವಾಮಾ ದಾಳಿಗೆ 4 ವರ್ಷ: ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವ ನಮನ
Share on WhatsAppShare on FacebookShare on Telegram

ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಘೋರ ದುರಂತದಲ್ಲಿ ಮಡಿದ ವೀರ ಯೋಧರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ವೀರ ಯೋಧರನ್ನು ನೆನಪಿಸಿಕೊಳ್ಳುತ್ತೇವೆ. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯ ಬಲಿಷ್ಠ ಮತ್ತು ಸಮೃದ್ಧ ದೇಶ ಕಟ್ಟಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

Remembering our valorous heroes who we lost on this day in Pulwama. We will never forget their supreme sacrifice. Their courage motivates us to build a strong and developed India.

— Narendra Modi (@narendramodi) February 14, 2023

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿ, 2019ರ ಈ ದಿನ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ. ಯೋಧರ ಧೈರ್ಯ ಮತ್ತು ತ್ಯಾಗಕ್ಕೆ ದೇಶವೇ ನಮಿಸುತ್ತದೆ. ಇಡೀ ದೇಶ ಹುತಾತ್ಮ ಯೊಧರ ಕುಟುಂಬದೊಂದಿಗೆ ಇದೆ ಎಂದು ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಸೈನಿಕರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ. ಹುತಾತ್ಮ ಯೋಧರ ಶೌರ್ಯ, ತ್ಯಾಗ, ಅದಮ್ಯ ಧೈರ್ಯ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

2019ರ ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರ ದಾಳಿ ನಡೆಸಲಾಗಿತ್ತು. ಜಮ್ಮುವಿನಿಂದ ಶ್ರೀನಗರಕ್ಕೆ 2,500 ಕ್ಕೂ ಹೆಚ್ಚು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಸಿಬ್ಬಂದಿಗಳು ಸಾಗುತ್ತಿದ್ದ 78 ವಾಹನಗಳನ್ನು ಗುರಿಯಾಗಿಸಿದ ಭಯೋತ್ಪಾದಕರು ದಾಳಿ ನಡೆಸಿದ್ದರು. ಘಟನೆಯಲ್ಲಿ 40 ಭಾರತೀಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದರು.

Tags: Amith ShaPulwama terror attackನರೇಂದ್ರ ಮೋದಿ
Previous Post

ಅದಾನಿ ಸಮೂಹ ವಿಚಾರದಲ್ಲಿ ಮುಚ್ಚಿಡಲು, ಭಯಪಡಲು ಏನು ಇಲ್ಲ: ಅಮಿತ್ ಶಾ

Next Post

ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲಿಸುತ್ತೇವೆ: ನಳೀನ್ ಕುಮಾರ್ ಕಟೀಲ್

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲಿಸುತ್ತೇವೆ: ನಳೀನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲಿಸುತ್ತೇವೆ: ನಳೀನ್ ಕುಮಾರ್ ಕಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!