• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಕುವೈತ್ ಬೆಂಕಿ ಅವಘಡದಲ್ಲಿ 40 ಜನ ಭಾರತೀಯರು ದುರ್ಮರಣ; ಪ್ರಧಾನಿ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ವಿದೇಶ
0
ಕುವೈತ್ ಬೆಂಕಿ ಅವಘಡದಲ್ಲಿ 40 ಜನ ಭಾರತೀಯರು ದುರ್ಮರಣ; ಪ್ರಧಾನಿ ಸಂತಾಪ
Share on WhatsAppShare on FacebookShare on Telegram

ಕುವೈತ್ ನ ಕಾರ್ಮಿಕರ ಶಿಬಿರದಲ್ಲಿ (Labour Camp) ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದ ಪರಿಣಾಮ 40 ಜನ ಭಾರತೀಯರು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

ADVERTISEMENT

ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, ಕುವೈತ್‌ ನ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಕುವೈತ್‌ ನ ಮಂಗಾಫ್ ನಗರದಲ್ಲಿ ಕಾರ್ಮಿಕರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 40 ಜನ ಭಾರತೀಯರು ಸಾವನ್ನಪ್ಪಿದ್ದಾರೆ. ಅಲ್ಲದೇ, ಸುಮಾರು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

Tags: fire accidentLabour CampNarendra Modi
Previous Post

ಪ್ರಜ್ವಲ್ ಗೆ ಮತ್ತೆ ಶುರುವಾದ ಸಂಕಷ್ಟ; ಮತ್ತೊಮ್ಮೆ ಎಸ್ ಐಟಿ ಕಸ್ಟಡಿಗೆ

Next Post

ನಟ ದರ್ಶನ್ ನಿಜ ಜೀವನದ ಖಳನಾಯಕ- ದರ್ಶನ ಕನ್ನಡ ಚಿತ್ರರಂಗಕ್ಕೆ ಕಪ್ಪುಚುಕ್ಕೆ

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

April 12, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
Next Post

ನಟ ದರ್ಶನ್ ನಿಜ ಜೀವನದ ಖಳನಾಯಕ- ದರ್ಶನ ಕನ್ನಡ ಚಿತ್ರರಂಗಕ್ಕೆ ಕಪ್ಪುಚುಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada