• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ಗೆ ದೇಶದಲ್ಲಿ 40 ಲಕ್ಷ ಜನರು ಬಲಿ: ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
April 17, 2022
in ದೇಶ
0
ಕೋವಿಡ್‌ಗೆ ದೇಶದಲ್ಲಿ 40 ಲಕ್ಷ ಜನರು ಬಲಿ: ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆ ಸಮಯದಲ್ಲಿ ಸುಮಾರು 40ಲಕ್ಷಕ್ಕು ಹೆಚ್ಚು ಜನರು ಸಾವನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರ ೪ ಲಕ್ಷ ರೂ. ಪರಿಹಾರವನ್ನು ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಅವರು, ಜಾಗತಿಕವಾಗಿ ಕೋವಿಡ್-19 ಸಾವುಗಳನ್ನು ಜನರಿಗೆ ತಿಳಿಸಲು WHOದ ಪ್ರಯತ್ನಕ್ಕೆ ಭಾರತ ಅಡ್ಡಿಪಡಿಸುತ್ತಿದೆ ಎಂದರು. ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಸತ್ಯವನ್ನು ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದಾಗಿ ಯಾರೂ ಸತ್ತಿಲ್ಲ ಎಂದು ಸುಳ್ಳು ಹೇಳುತ್ತಾರೆ ಎಂದು ಅವರು ಆರೋಪಿಸಿದರು.

मोदी जी ना सच बोलते हैं, ना बोलने देते हैं।

वो तो अब भी झूठ बोलते हैं कि oxygen shortage से कोई नहीं मरा!

मैंने पहले भी कहा था – कोविड में सरकार की लापरवाहियों से 5 लाख नहीं, 40 लाख भारतीयों की मौत हुई।

फ़र्ज़ निभाईये, मोदी जी – हर पीड़ित परिवार को ₹4 लाख का मुआवज़ा दीजिए। pic.twitter.com/ZYKiSK2XMJ

— Rahul Gandhi (@RahulGandhi) April 17, 2022

ನಾನು ಈ ಮೊದಲೇ ಹೇಳಿದೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ 5 ಲಕ್ಷ ಅಲ್ಲ 40 ಲಕ್ಷ ಜನರು ಸಾವನಪ್ಪಿದ್ದಾರೆ ಎಂದು ಪುನಃ ಆರೋಪಿಸಿದ್ದಾರೆ. ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಮೋದಿ ಜೀ ಸಂತ್ರಸ್ತರ ಕುಟುಂಬಕ್ಕೆ ತಲಾ ನಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಿ ಎಂದು ಆಗ್ರಹಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯು ಶನಿವಾರ ಭಾರತದಲ್ಲಿ ಕೋವಿಡ್ ಸಮಯದಲ್ಲಿ ಸಂಭವಿಸಿದ ಸಾವುಗಳ ಕುರಿತು ಭಾರತದಲ್ಲಿ ಗಣಿತಾಧಾರದಲ್ಲಿ ಲೆಕ್ಕ ಹಾಕುವುದಿಲ್ಲ ಎಂದು ಹೇಳಿದೆ. ಸರ್ಕಾರವು ಕೋವಿಡ್ ಸಾವು ನೋವುಗಳ ಕುರಿತು ನಿಜವಾದ ಅಂಕಿಅಂಶವನ್ನು ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಾ ಬಂದಿದೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೂ 5,21,751 ಸಾವನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ.

Tags: 40 lakh Indians died of Covid due to government negligenceBJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

PSI ನೇಮಕಾತಿಯಲ್ಲಿ ಅಕ್ರಮ : ಯುವಜನರ ಕನಸು ನುಚ್ಚು ನೂರು ಮಾಡಿದ ಬಿಜೆಪಿ ಸರ್ಕಾರ!

Next Post

ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ:  27ರವರೆಗೆ ಗಡುವು!

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025
Next Post
ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ:  27ರವರೆಗೆ ಗಡುವು!

ಶ್ರೀಲಂಕಾದಲ್ಲಿ ಏಷ್ಯಾಕಪ್‌ ಕ್ರಿಕೆಟ್‌ ಅನುಮಾನ:  27ರವರೆಗೆ ಗಡುವು!

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!