• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

40 ಪರ್ಸೆಂಟ್‌ ಕಮಿಷನ್‌ ಆರೋಪ ಮುಕ್ತಾವಾಯ್ತಾ ಬಿಜೆಪಿ..?

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬಿಜೆಪಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸುದ್ದಿಗೋಷ್ಠಿ ನಡೆಸಿ, ಇವತ್ತು ವಿರೋಧ ಪಕ್ಷದ ನಾಯಕನಾಗಿ ಒಂದು ವರ್ಷ ತುಂಬಿದೆ.. ನಮ್ಮ ಮೇಲೆ ಕಾಂಗ್ರೆಸ್‌ನವರು 40 ಪರ್ಸೆಂಟ್​ ಅರೋಪ ಮಾಡಿದ್ರು. ಇಂದು ಅದರಿಂದಲೂ ಮುಕ್ತರಾಗಿದ್ದೇವೆ.. ಇದು ನಮಗೆ ಸಿಹಿ ಸುದ್ದಿ. ಅರೋಪ ಮಾಡಿದ್ದವರು ಕಾಂಗ್ರೆಸ್ ಟೂಲ್ ಕಿಟ್ ಆಗಿ ಅರೋಪ ಮಾಡಿದ್ರು.. ನಿರುದ್ಯೋಗಿ ಕಂಟ್ರಾಕ್ಟರ್‌ಗಳೆಲ್ಲ ಸೇರಿಕೊಂಡು ನಮ್ಮ ಮೇಲೆ ಅರೋಪ ಮಾಡಿದ್ರು.. ನಮ್ಮ ಮೇಲೆ 40 ಪರ್ಸೆಂಟ್ ಅರೋಪ ಮಾಡಿದ್ರು ಸಹ ಇಲ್ಲಿಯವರೆಗೂ ಸರ್ಕಾರಕ್ಕೆ ಪ್ರೂವ್​ ಮಾಡಲು ಅಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ, 40 ಪರ್ಸೆಂಟ್​ ಕಮೀಷನ್ ಆರೋಪ ಸುಳ್ಳು ಎಂಬ ವರದಿ ವಿಚಾರಕ್ಕೆ ತಿರುಗೇಟು ನಿಡಿದ್ದಾರೆ. ನಾವು ಅಧಿಕಾರಕ್ಕೆ ಬಂದಿದ್ದೇ 40 ಪರ್ಸೆಂಟ್ ಆರೋಪ ಮಾಡಿದ ಕಾರಣದಿಂದ ಅಂತ ಯಾರು ಹೇಳಿದ್ದು..? ಎಂದು ಪ್ರಶ್ನಿಸಿದ್ದಾರೆ.ಆಗ ಬಿಜೆಪಿಯವರರ ವಿರುದ್ಧ ಆರೋಪ‌ ಬಂದಿತ್ತು.ಕೆಂಪಣ್ಣ ಅವರು ಪ್ರಧಾನಿ ಮೋದಿ ಅವರಿಗೆ ದೂರು ಕೊಟ್ಟಿದ್ದರು. ಅದೇ ಕಾರಣಕ್ಕೆ‌ ಜನರ ಹಿತ ಕಾಪಾಡುವ ದೃಷ್ಟಿಯಿಂದ ಹೋರಾಟ ಮಾಡಿದ್ದೆವು.ಆದ್ರೆ ಅವರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ಬರೀ 40 ಪರ್ಸೆಂಟ್ ಆರೋಪ ಮಾಡಿದ್ದಕ್ಕೇ ನಮ್ಮ ಸರ್ಕಾರ ಬಂದಿದ್ದು ಅನ್ನೋದು ಸುಳ್ಳು ಎಂದಿದ್ದಾರೆ.

ಇನ್ನು ಬಿಜೆಪಿ ವಿರುದ್ಧ 40 ಪರ್ಸೆಂಟ್​ ಕಮಿಷನ್ ಆರೋಪ ವಿಚಾರ ತನಿಖೆ ನಡೆಸಿರುವ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಕೂಡಲೇ ಕಾಂಗ್ರೆಸ್ ಸರ್ಕಾರ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹ ಮಾಡಿದ್ದಾರೆ. ಬಿಜೆಪಿ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಎದುರು ಬಹಿರಂಗ ಕ್ಷಮೆ ಕೇಳಬೇಕು. 40 ಪರ್ಸೆಂಟ್​ ಕಮಿಷನ್ ವಿಚಾರವಾಗಿ ಲೋಕಾಯುಕ್ತ ತನಿಖೆ ಮಾಡಿ ವರದಿ ಕೊಟ್ಟಿದೆ, ಅದರಲ್ಲಿ ಆರೋಪ ಸುಳ್ಳು ಅಂತ ಹೇಳಿದೆ ಎಂದಿದ್ದಾರೆ.

40 ಪರ್ಸೆಂಟ್‌‌ ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖೆ ವರದಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಣ್ಣ ಹಿಂದಿನ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಕೇಳ್ತಿದ್ದಾರೆ ಅನ್ನೋ ಆರೋಪ ಮಾಡಿದ್ರು. ಕೆಂಪಣ್ಣ ಆರೋಪದ ಬಗ್ಗೆ ನಾವು ಪ್ರತಿಭಟನೆ ಮಾಡಿದ್ವಿ. ಸದ್ಯ ಲೋಕಾಯುಕ್ತರು ನೀಡಿರುವ ರಿಪೋರ್ಟ್ ನಾನು ನೋಡಿಲ್ಲ. ಬಿಜೆಪಿಯವರ ಮಾತು ಕೇಳಿ ನನ್ನ ಬಳಿ ಕೇಳಬೇಡಿ. ರಿಪೋರ್ಟ್ ಬಂದಿದೆ ಅಂದ ಮಾತ್ರಕ್ಕೆ ತಪ್ಪು ಆಗಿಯೇ ಇಲ್ಲ ಅಂತಲ್ಲ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

Tags: 40 percent commissionallegation BJP is dead..?BJPBJP officeKempanna had complainedOpposition leader R Ashok
Previous Post

ನಾವು 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು:ಗೃಹ ಸಚಿವ ಡಾ. ಜಿ.ಪರಮೇಶ್ವರ್

Next Post

ಮುಡಾ ಕೇಸ್‌.. ಮುಂದಿನ ವಾರ ಕೋರ್ಟ್‌ಗೆ ತನಿಖಾ ವರದಿ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಮುಡಾ ಕೇಸ್‌.. ಮುಂದಿನ ವಾರ ಕೋರ್ಟ್‌ಗೆ ತನಿಖಾ ವರದಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada