• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ 50 ಸಾವಿರ ರೈತರಿಗೆ 428 ಕೋಟಿ ರೂಪಾಯಿ ನೆರವು

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕೃಷಿ & ತೋಟಗಾರಿಕೆ ಇಲಾಖೆಗೆ 7 ಸಾವಿರದ 145 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ.

ADVERTISEMENT

ಸಣ್ಣ, ಅತಿ ಸಣ್ಣ ಹಿಡುವಳಿದಾರರಿಗಾಗಿ ರೈತ ಸಮೃದ್ಧಿ ಯೋಜನೆ, ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ 428 ಕೋಟಿ ರೂಪಾಯಿ ನೆರವು ನೀಡಲಾಗುತ್ತಿದೆ.

ಕೃಷಿ ಭಾಗ್ಯ ಯೋಜನೆಯಡಿ 3 ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡ ನಿರ್ಮಾಣ ಮಾಡಲಾಗುತ್ತಿದ್ದು, ಈ ವರ್ಷ 12 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಕೃಷಿ ಕ್ಷೇತ್ರದಲ್ಲಿ ಡಿಜಿಟಲ್​, ಕೃತಕ ಬುದ್ಧಿಮತ್ತೆ ಬಳಕೆಗೂ ಕ್ರಮ ಕೈಗೊಳ್ಳಲಾಗುತ್ತಿದೆ.

Siddaramaiah: ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?#farmer #Budgetsession

ಬಜೆಟ್‌ನಲ್ಲಿ ಕೃಷಿಗೆ ಅನುದಾನ

1. ಸಣ್ಣ, ಅತಿ ಸಣ್ಣ ಹಿಡುವಳಿದಾರರಿಗಾಗಿ ರೈತ ಸಮೃದ್ಧಿ ಯೋಜನೆ ಜಾರಿ
2.10 ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿ ಮಾದರಿ ಪ್ರಾತ್ಯಕ್ಷಿಕೆ
3.ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ನೆರವು
4.ಈ ಯೋಜನೆಯ ಅಡಿ 428 ಕೋಟಿ ರೂ. ಅನುದಾನ
5.ಹನಿ, ತುಂತುರು ನೀರಾವರಿ ಘಟಕ ಅಳವಡಿಕೆಗೆ 440 ಕೋಟಿ ರೂ.
6.ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ
7.ತೊಗರಿಯನ್ನ ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸಲು ಕ್ರಮ
8.ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸುವ ಉದ್ದೇಶ
9.ರೈತರ ಆದಾಯ, ಪೌಷ್ಟಿಕ ಭದ್ರತೆಯನ್ನ ಸುಧಾರಿಸಲು 88 ಕೋಟಿ ರೂ.
10ರಾಜ್ಯದಲ್ಲಿ 6 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ
11.14 ಸಾಮಾನ್ಯ ಇನ್​ಕ್ಯೂಬೇಷನ್ ಕೇಂದ್ರಗಳ ಸ್ಥಾಪನೆ
12.ಪ್ರಸಕ್ತ 5000 ಕಿರು ಸಂಸ್ಕರಣಾ ಘಟಕಗಳ ಸ್ಥಾಪಿಸಲು ಕ್ರಮ
13.ಕೃಷಿ ಭಾಗ್ಯ ಯೋಜನೆಯಡಿ 3 ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡ ನಿರ್ಮಾಣ
14.ಈ ವರ್ಷ 12 ಸಾವಿರ ಕೃಷಿ ಹೊಂಡಗಳ ನಿರ್ಮಾಣದ ಗುರಿ
15.ಕೃಷಿ ಕ್ಷೇತ್ರದಲ್ಲಿ ಡಿಜಿಟಲ್​, ಕೃತ ಬುದ್ಧಿಮತ್ತೆ ಬಳಕೆಗೆ ಕ್ರಮ
16.ಹವಾಮಾನ ವಲಯಗಳ ಮರುವ್ಯಾಖ್ಯಾನಕ್ಕೆ ತಜ್ಞರ ಸಮಿತಿ
17.ಸಮಗ್ರ ಮಳೆಯಾಶ್ರಿತ ಕೃಷಿ ನೀತಿ’ ಅನುಷ್ಠಾನ
18.ರಸಗೊಬ್ಬರ, ಬಿತ್ತನೆ ಬೀಜ, ಜೈವಿಕ ಗೊಬ್ಬರ ಗುಣಮಟ್ಟ ಪರೀಕ್ಷೆಗೆ 58 ಪ್ರಯೋಗಾಲಯ
19.ಉತ್ತರ ಕನ್ನಡದ ಜೋಯಿಡಾ ರಾಜ್ಯದ ಪ್ರಥಮ ಸಾವಯವ ತಾಲೂಕು
20.3 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು, ನೀರಿನ ನಿರ್ವಹಣೆ
21.ಜೈವಿಕ ಕೃಷಿ ಪರಿಕರ ಸ್ಟಾರ್ಟ್​​ಅಪ್​ಗಳ ಮೂಲಕ ಮಾರಾಟಕ್ಕೆ ಉತ್ತೇಜನ
22.11 ಲಕ್ಷ ಹೆಕ್ಟೇರ್​ ಪ್ರದೇಶದಲ್ಲಿ ಭೂಸಂಪನ್ಮೂಲ ಪೂರ್ಣಕ್ಕೆ ಕ್ರಮ
23.ಮಂಡ್ಯ ಕೃಷಿ ವಿವಿ ಸ್ಥಾಪನೆಗೆ 25 ಕೋಟಿ ರೂ. ನೀಡಿಕೆ
24.ಪ್ರಸಕ್ತ ಸಾಲಿನಲ್ಲಿ ಕೃಷಿ ವಿವಿ ತರಗತಿ ಆರಂಭ
25.ಬೆಂಗಳೂರಿನ ಜಿಕೆವಿಕೆಯಲ್ಲಿ ಸಸ್ಯ ಫೀನೋಟೈಪಿಂಗ್ ಸೌಲಭ್ಯ
26.20 ಕೋಟಿ ರೂ. ವೆಚ್ಚದಲ್ಲಿ ಸಾವಯವ, ಸಿರಿಧಾನ್ಯ ಹಬ್ ಸ್ಥಾಪನೆ
27.ವಿಜಯಪುರದ ಮುದ್ದೇಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ
28.ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ

Tags: 2025 budgetBJP - CongressbudgetCM Siddaramaiah‌farm budgetFarmers
Previous Post

ಬ್ರ್ಯಾಂಡ್ ಬೆಂಗಳೂರಿನ 21ಯೋಜನೆಗೆ 1800ಕೋಟಿ ಘೋಷಣೆ..!

Next Post

ಸಿದ್ದರಾಮಯ್ಯ ಅರವನ್ನ ಕಂಡ್ರೆ ಸಚಿವ ಸಂತೋಷ್‌ ಲಾಡ್‌ಗೆ ಎಷ್ಟು ಪ್ರೀತಿ ನೋಡಿ..!

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
Next Post

ಸಿದ್ದರಾಮಯ್ಯ ಅರವನ್ನ ಕಂಡ್ರೆ ಸಚಿವ ಸಂತೋಷ್‌ ಲಾಡ್‌ಗೆ ಎಷ್ಟು ಪ್ರೀತಿ ನೋಡಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada