• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ಕರ್ನಾಟಕ, ಸಿನಿಮಾ
0
ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್
Share on WhatsAppShare on FacebookShare on Telegram

ಬೆಂಗಳೂರು: ಡಿಸೆಂಬರ್ 11ರಂದು ತೆರೆ ಕಂಡ ನಟ ದರ್ಶನ್‌(Darshan) ಅಭಿನಯದ ಬಹುನಿರೀಕ್ಷಿತ ಡೆವಿಲ್(Devil) ಸಿನಿಮಾಗೆ ನೆಗಟಿವ್ ವಿಮರ್ಶೆಗಳು ಮತ್ತು ದ್ವೇಷದ ಪ್ರಚಾರ ಹಾನಿ ಮಾಡಬಹುದು ಎಂಬ ಆತಂಕದಿಂದ ಚಿತ್ರತಂಡ ಕೋರ್ಟ್‌ನಿಂದ ಆದೇಶ ಪಡೆದು ಆನ್‌ಲೈನ್ ರೇಟಿಂಗ್‌ಗಳಿಗೆ ಬ್ರೇಕ್ ಹಾಕಿತ್ತು. ಕೋರ್ಟ್ ಆದೇಶದ ಮೇರೆಗೆ ಬುಕ್ ಮೈ ಶೋ ಆಪ್‌ ತಂಡವು ಡೆವಿಲ್ ಚಿತ್ರಕ್ಕೆ ರೇಟಿಂಗ್ ಮತ್ತು ರಿವ್ಯೂ ನೀಡುವ ಆಯ್ಕೆಯನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಿತ್ತು.

ADVERTISEMENT
Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ಈ ನಡೆ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ʼಮಾರ್ಕ್ʼ ಮತ್ತು ʼ45ʼ ಸಿನಿಮಾಗಳ ತಂಡಗಳು ಕೂಡ ಇದೇ ಮಾದರಿಯನ್ನು ಅನುಸರಿಸಿಸುತ್ತಿದೆ. ನೆಗೆಟಿವ್ ವಿಮರ್ಶೆಗಳು ಸಿನಿಮಾ ಹಾಗೂ ಬಾಕ್ಸ್ ಆಫೀಸ್ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕದಿಂದ ಎರಡೂ ಚಿತ್ರತಂಡಗಳು ಕೋರ್ಟ್ ಮೊರೆ ಹೋಗಿ ರೇಟಿಂಗ್‌ ನೀಡಲು ಸ್ಟೇ ತಂದಿದ್ದಾರೆ ಎನ್ನಲಾಗಿದೆ.

BY Vijayendra About election ;  ಜನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ತಿರಸ್ಕರಿಸುತಿದ್ದಾರೆ #pratidhvani

ಈ ಹಿನ್ನೆಲೆಯಲ್ಲಿ ಬುಕ್ ಮೈ ಶೋನಲ್ಲಿ ʼಮಾರ್ಕ್ʼ ಮತ್ತು ʼ45ʼ ಸಿನಿಮಾಗಳ ರೇಟಿಂಗ್‌ನನ್ನು ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದೆ. ಬುಕ್ ಮೈ ಶೋ ರೇಟಿಂಗ್‌ ನೋಡಿ ಸಿನಿಮಾಗೆ ಬರುವವರ ಸಂಖ್ಯೆ ಹೆಚ್ಚಾಗಿರುವ ಕಾರಣ ಚಿತ್ರತಂಡ ಆನ್‌ಲೈನ್ ರೇಟಿಂಗ್‌ಗಳಿಗೆ ಬ್ರೇಕ್ ಹಾಕಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ಇದೊಂದು ಟ್ರೆಂಡ್‌ ಆಗಿದ್ದು, ಮುಂದಿನ ದಿನಗಳಲ್ಲಿ ತೆರೆಗೆ ಬರಲಿರುವ ಬಿಗ್‌ ಬಜೆಟ್‌ ಸಿನಿಮಾಗಳು ಕೂಡ ಇದೇ ದಾರಿ ಅನುಸರಿಸುವ ಸಾಧ್ಯತೆ ಇದೆ.

Tags: Devilkannada moviesmarkMoviessandalwood
Previous Post

BBK 12: ಸೋ ಕ್ಯೂಟ್‌..ಬಿಗ್‌ ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿ ಹೀಗಾಗಿದ್ಯಾಕೆ..?

Next Post

ಇಳಿವಯಸ್ಸಿನಲ್ಲೂ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಿದೆ-ಹೆಚ್‌.ಡಿ ದೇವೇಗೌಡ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಇಳಿವಯಸ್ಸಿನಲ್ಲೂ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಿದೆ-ಹೆಚ್‌.ಡಿ ದೇವೇಗೌಡ

ಇಳಿವಯಸ್ಸಿನಲ್ಲೂ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಿದೆ-ಹೆಚ್‌.ಡಿ ದೇವೇಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!