• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಾದ್ಯಂತ ಬರೋಬ್ಬರಿ 47,362 ವಕ್ಫ್ ಆಸ್ತಿ!

Any Mind by Any Mind
November 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ವಕ್ಫ್ ಆಸ್ತಿ ವಿವಾದವು ಸದ್ಯ ರಾಜಕೀಯ ನಾಯಕರ ದಂಗಲ್​​​ಗೆ ಕಾರಣವಾಗಿದೆ.ರೈತರ ಕೃಷಿ ಜಮೀನುಗಳ ಪಹಣಿಯಲ್ಲಿ ಇತ್ತೀಚೆಗೆ ವಕ್ಫ್ ಆಸ್ತಿ ಎಂಬ ಉಲ್ಲೇಖದ ವರದಿಯು ಕಿಡಿಹೊತ್ತಿಸಿದೆ.

ADVERTISEMENT

ವಿಜಯಪುರ, ಬೀದರ್‌, ಕಲಬುರಗಿ, ಹಾವೇರಿ, ಬಳ್ಳಾರಿ, ರಾಯಚೂರು, ಧಾರವಾಡ, ಚಿಕ್ಕೋಡಿ, ಬಾಲಕೋಟೆ, ಉತ್ತರ ಕನ್ನಡ, ಯಾದಗಿರಿ, ಬೆಂಗಳೂರು ನಗರ, ಗದಗ, ಬೆಳಗಾವಿ, ತುಮಕೂರು, ಕೋಲಾರ, ಮೈಸೂರು ಹೀಗೆ ವಿವಿಧ ಜಿಲ್ಲೆಗಳಲ್ಲಿ ಬರೋಬ್ಬರಿ ರಾಜ್ಯಾದ್ಯಂತ 47,362 ವಕ್ಫ್ ಆಸ್ತಿಗಳಿವೆ ಎಂದು ಎಂಬ ಹೇಳಲಾಗುತ್ತಿದೆ.

ಇನ್ನು ಕಳೆದ 4 ವರ್ಷದಲ್ಲಿ ರಾಜ್ಯಾದ್ಯಂತ 1,127 ವಕ್ಫ್ ಆಸ್ತಿ ಒತ್ತುವರಿ ಆಗಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕದ ಭಾಗದಲ್ಲೇ ಹೆಚ್ಚು ವಕ್ಫ್ ಆಸ್ತಿಗಳಿವೆ ಎಂದು ವರದಿಯಾಗಿದೆ.

Tags: 47362 waqf properties across the state!BalakoteBangalore CityBelgaumBellaryBidarchikkodiDharwadGadagHaveriKalaburagiKarnatakaKolarMysore etc.RaichurtumkurUttara KannadaVijayapurwaqfYadagiri
Previous Post

ವಕ್ಫ್ ವಿವಾದ:ರಾಜಕೀಯ ಲಾಭದ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆಗೆ ಮುಂದು- ಸಿಎಂ ಸಿದ್ದರಾಮಯ್ಯ.

Next Post

ದೀಪಾವಳಿ ಹಬ್ಬಕ್ಕೆ ಬಂದಿದ್ದ ಮೂವರು ಮುಳುಗಿ ಸಾವು..

Related Posts

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ
Top Story

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ

by ಪ್ರತಿಧ್ವನಿ
July 12, 2026
0

ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಹರಡಿರುವ ಸುದ್ದಿಗಳಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅಧೀಕೃತ ಸ್ಪಷ್ಟನೆ ನೀಡಿದೆ. https://youtu.be/bDNDeS0JMK0?si=wll7H9RZqriYtIzB ಈ ಬಗ್ಗೆ ಪ್ರಕಟಣೆ ಹೊರಡಿಸಿರುವ...

Read moreDetails
ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

July 11, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
Next Post

ದೀಪಾವಳಿ ಹಬ್ಬಕ್ಕೆ ಬಂದಿದ್ದ ಮೂವರು ಮುಳುಗಿ ಸಾವು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada