• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಗೆಲ್ಲಲೇಬೇಕಾದ ಪಂದ್ಯದಲ್ಲಿ ಕೆಕೆಆರ್‌ 5 ಬದಲಾವಣೆ!

Any Mind by Any Mind
May 9, 2022
in ಕ್ರೀಡೆ
0
ರಾಜಸ್ಥಾನ್ ಗೆ 7 ವಿಕೆಟ್ ಆಘಾತ: ಕೆಕೆಆರ್ ಪ್ಲೇಆಫ್ ಆಸೆ ಜೀವಂತ
Share on WhatsAppShare on FacebookShare on Telegram

ಮುಂಬೈ ಇಂಡಿಯನ್ಸ್‌ ವಿರುದ್ಧದ ಸೋಮವಾರ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು ತಂಡದಲ್ಲಿ 5 ಬದಲಾವಣೆ ಮಾಡಿ ಅಚ್ಚರಿ ಮೂಡಿಸಿದೆ.

ADVERTISEMENT

ಸತತ ಸೋಲುಗಳಿಂದ ತತ್ತರಿಸಿರುವ ಹಿನ್ನೆಲೆಯಲ್ಲಿ ನಾಯಕ ಶ್ರೇಯಸ್‌ ಅಯ್ಯರ್‌ 5 ಬದಲಾವಣೆ ಮಾಡಿದ್ದು, ವೆಂಕಟೇಶ್‌ ಅಯ್ಯರ್‌, ಪ್ಯಾಟ್‌ ಕಮಿನ್ಸ್‌, ಅಜಿಂಕ್ಯ ರಹಾನೆ, ವರುಣ್‌ ಚಕ್ರವರ್ತಿ, ಶೆಲ್ಡಾನ್‌ ಜಾಕ್ಸನ್‌ ಸ್ಥಾನ ಪಡೆದಿದ್ದಾರೆ.

ಕಳಪೆ ಪ್ರದರ್ಶನ ನೀಡುತ್ತಿರುವ ಏರಾನ್‌ ಫಿಂಚ್‌, ಶಿವಂ ಮವಿ, ಹರ್ಷಿತ್‌ ರಾಣಾ, ಅನುಕೂಲ್‌ ರಾಯ್‌ ಮತ್ತು ಬಾಬಾ ಇಂದ್ರಜೀತ್‌ ಸ್ಥಾನ ಕಳೆದುಕೊಂಡಿದ್ದಾರೆ. ಈ ಮೂಲಕ ಪ್ರಸ್ತುತ ಐಪಿಎಲ್‌ ನಲ್ಲಿ ಅತೀ ಹೆಚ್ಚು ಬಾರಿ ಆಟಗಾರರನ್ನು ಬದಲಾವಣೆ ಮಾಡಿದ ತಂಡ ಎಂಬ ಹೆಸರು ಪಡೆದಿದೆ. ಕೆಕೆಆರ್‌ ಟೂರ್ನಿಯಲ್ಲಿ ಆಡಿದ ೧೧ ಪಂದ್ಯಗಳಲ್ಲಿ ೪ರಲ್ಲಿ ಮಾತ್ರ ಗೆಲುವು ಕಂಡಿದ್ದು, ಪ್ಲೇಆಫ್‌ ತಲುಪಬೇಕಾದರೆ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡದಲ್ಲಿದೆ.

Tags: IPLKKRpratidvani
Previous Post

ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ: ಸಿಎಂ ಬಸವರಾಜ ಬೊಮ್ಮಾಯಿ

Next Post

ಶಹೀನ್‌ಭಾಗ್‌ ತೆರವು ಕಾರ್ಯಾಚರಣೆ; ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

February 8, 2026
ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ:  ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ: ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

February 6, 2026
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

February 6, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
Next Post
ಶಹೀನ್‌ಭಾಗ್‌ ತೆರವು ಕಾರ್ಯಾಚರಣೆ; ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

ಶಹೀನ್‌ಭಾಗ್‌ ತೆರವು ಕಾರ್ಯಾಚರಣೆ; ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!