• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಣಂತಿಯರ ಸಾವಿಗೆ 5 ಲಕ್ಷ ಪರಿಹಾರ ಹೆಚ್ಚಳ:ಘೋಷಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 8, 2024
in Top Story, ಇತರೆ / Others, ಕರ್ನಾಟಕ
0
ಬಾಣಂತಿಯರ ಸಾವಿಗೆ 5 ಲಕ್ಷ ಪರಿಹಾರ ಹೆಚ್ಚಳ:ಘೋಷಿಸಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ.ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ ಎಂದರು.

ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು ಎಂದು ವಿವರಿಸಿದರು.

Tags: Bellary hospitalChief Minister announcedcompensationfive Barantisfive lakhsimplementingSandur Assembly Constituency.
Previous Post

ಕೋವಿಡ್ ಪ್ರಕರಣದ ತನಿಖೆ:ಇದು ಹಳೆಯ ವಿಚಾರ ಎಂದ ಬಿಎಸ್‌ವೈ

Next Post

ಪಿಂಕ್-ಬಾಲ್ ಸೋಲಿನ ನಂತರ ಭಾರತ 3 ನೇ ಸ್ಥಾನಕ್ಕೆ ಕುಸಿಯಿತು, ಆಸ್ಟ್ರೇಲಿಯಾ ಮತ್ತೆ ನಂ.1

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಪಿಂಕ್-ಬಾಲ್ ಸೋಲಿನ ನಂತರ ಭಾರತ 3 ನೇ ಸ್ಥಾನಕ್ಕೆ ಕುಸಿಯಿತು, ಆಸ್ಟ್ರೇಲಿಯಾ ಮತ್ತೆ ನಂ.1

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada