• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

5 ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ : ಮಲ್ಲಿಕಾರ್ಜುನ ಖರ್ಗೆ

Any Mind by Any Mind
October 25, 2023
in ಕರ್ನಾಟಕ
0
ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ

Share on WhatsAppShare on FacebookShare on Telegram

ADVERTISEMENT

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಎಲ್ಲಾ ಐದು ರಾಜ್ಯಗಳಲ್ಲಿಯೂ ನಮ್ಮ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಎಎನ್‌ಐ ಜೊತೆ ಮಾತನಾಡಿದ ಖರ್ಗೆ, ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್‌ನ ಸಿದ್ಧತೆಗಳು ಉತ್ತಮವಾಗಿ ನಡೆಯುತ್ತಿವೆ. ನಾವು ಎಲ್ಲಾ ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮುಖ್ಯವಾಗಿ ಹಣದುಬ್ಬರ ಮತ್ತು ನಿರುದ್ಯೋಗದಿಂದಾಗಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಎದುರಾಗಿದೆ ಎಂದು ಹೇಳಿದ್ದಾರೆ.

ನವೆಂಬರ್‌ನಲ್ಲಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಮಿಜೋರಾಂ ಸೇರಿ ಎಲ್ಲಾ ಐದು ರಾಜ್ಯಗಳಲ್ಲಿ ಒಂದು ಮತ್ತು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿವೆ ಮತ್ತು ಅಲ್ಲಿನ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ.

ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವೆಂಬರ್ 7ರಂದು ಮಿಜೋರಾಂ, ನವೆಂಬರ್ 7 ಮತ್ತು ನವೆಂಬರ್ 17ರಂದು ಛತ್ತೀಸ್‌ಗಢ, ನವೆಂಬರ್ 17ರಂದು ಮಧ್ಯಪ್ರದೇಶ, ನವೆಂಬರ್ 25ರಂದು ರಾಜಸ್ಥಾನ ಮತ್ತು ನವೆಂಬರ್ 30ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಎಲ್ಲಾ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳಲು ಮನಸ್ಸಾಗಲ್ಲ: ನಟಿ ಹರಿಪ್ರಿಯಾ

Next Post

ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣ: ಸಿಬಿಐ/ಎನ್‍ಐಎ ತನಿಖೆಗೆ ಸುರೇಶ್ ಕುಮಾರ್ ಆಗ್ರಹ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣ: ಸಿಬಿಐ/ಎನ್‍ಐಎ ತನಿಖೆಗೆ ಸುರೇಶ್ ಕುಮಾರ್ ಆಗ್ರಹ

ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣ: ಸಿಬಿಐ/ಎನ್‍ಐಎ ತನಿಖೆಗೆ ಸುರೇಶ್ ಕುಮಾರ್ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!