• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Election Result | 4 ರಾಜ್ಯದಲ್ಲಿ ಬಿಜೆಪಿ ಮುನ್ನಡೆ, ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ಪಕ್ಕ!

ಪ್ರತಿಧ್ವನಿ by ಪ್ರತಿಧ್ವನಿ
March 10, 2022
in ಇದೀಗ
0
Election Result | 4 ರಾಜ್ಯದಲ್ಲಿ ಬಿಜೆಪಿ ಮುನ್ನಡೆ, ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸುವುದು ಪಕ್ಕ!
Share on WhatsAppShare on FacebookShare on Telegram

ADVERTISEMENT

ಪಂಚರಾಜ್ಯ ವಿಧಾನಸಭೆ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ, ಒಂದು ರಾಜ್ಯದಲ್ಲಿ ಎಎಪಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ಗೆ ಐದು ರಾಜ್ಯದಲ್ಲೂ ಭಾರೀ ಮುಖಭಂಗವಾಗಿದೆ.

ಮತ ಎಣಿಕೆ ಮುಂದುವರೆದಿದ್ದು, ಉತ್ತರಪ್ರದೇಶ, ಗೋವಾ ಮತ್ತು ಉತ್ತರಾಖಂಡ್ ಮತ್ತು ಮಣಿಪುರದಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, ಪಂಜಾಬ್ ನಲ್ಲಿ ಮಾತ್ರ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ.

ಚುನಾವಣೆ ವಿವರ ಈ ಕೆಳಕಂಡಂತಿವೆ :

ಉತ್ತರ ಪ್ರದೇಶದಲ್ಲಿ ಒಟ್ಟು 403 ಸ್ಥಾನಗಳಲ್ಲಿ ಮ್ಯಾಜಿಕ್ ನಂಬರ್ 202; ಬಿಜೆಪಿ 228, ಸಮಾಜವಾದಿ 99, ಕಾಂಗ್ರೆಸ್ 3, ಇತರರು 4 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದಾರೆ

ಉತ್ತರಾಖಂಡ್ ನ 70 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 36; ಬಿಜೆಪಿ 43, ಕಾಂಗ್ರೆಸ್ 19, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಣಿಪುರದ 60 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 31: ಬಿಜೆಪಿ 27, ಕಾಂಗ್ರೆಸ್ 18, ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಗೋವಾದ 40 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 21 ಆಗಿದ್ದು, ಬಿಜೆಪಿ 21, ಕಾಂಗ್ರೆಸ್ 11, ಆಮ್ ಆದ್ಮಿ 1, ಇತರರು 7 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಪಂಜಾಬ್ 117 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 59 ಆಗಿದ್ದು, ಆಮ್ ಆದ್ಮಿ 84, ಕಾಂಗ್ರೆಸ್ 22, SAD 8, ಬಿಜೆಪಿ 3 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

Tags: AAPBJPCongress PartyCovid 19GoaManipurpunjab election 2022uttarkhandUttarPradeshಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪಂಜಾಬ್ ಚುನಾವಣೆ ಫಲಿತಾಂಶ | ಮ್ಯಾಜಿಕ್ ನಂಬರ್ ತಲುಪಿದ ಎಎಪಿ : ಕಾಂಗ್ರೆಸ್ಗೆ ಭಾರೀ ಮುಖಭಂಗ!

Next Post

Uttar Pradesh Election Results 2022 Live Updates: ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ

Related Posts

Rain Damage
Top Story

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

by ಪ್ರತಿಧ್ವನಿ
July 5, 2026
0

ಬೆಳಗಾವಿ : ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಒಂದೊಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಈಗಾಗಲೇ ನಗರದ ವಿವಿಧ ಭಾಗಗಳು ಮಳೆಯ ನೀರಿನಿಂದ ಜಲಾವೃತವಾಗಿದ್ದಲ್ಲದೆ, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆಯೇ...

Read moreDetails
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

July 4, 2026
NA Divakar Article On Free Footh Path

ದುಷ್ಟ ಪ್ರವೃತ್ತಿಯಲ್ಲೇ ಹುಟ್ಟಿರುವ ಕ್ರೂರ ವಿಧಾನಗಳು : ಎತ್ತಂಗಡಿ, ಬುಲ್ಡೋಜರ್‌ ಎಂಬ ಆಡಳಿತ ಕ್ರಮಗಳು..

July 4, 2026
Indira Kit on R Ashok

“ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!”

July 3, 2026
Next Post
Uttar Pradesh Election Results 2022 Live Updates: ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ

Uttar Pradesh Election Results 2022 Live Updates: ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada