• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

5 ವರ್ಷದ ಬಾಲಕಿ ಕುತ್ತು ಹಿಸುಕಿ ಕೊಲೆ.. ಅತ್ಯಾಚಾರ ಶಂಕೆ..

ಕೃಷ್ಣ ಮಣಿ by ಕೃಷ್ಣ ಮಣಿ
April 13, 2025
in ಕರ್ನಾಟಕ, ಶೋಧ
0
5 ವರ್ಷದ ಬಾಲಕಿ ಕುತ್ತು ಹಿಸುಕಿ ಕೊಲೆ.. ಅತ್ಯಾಚಾರ ಶಂಕೆ..
Share on WhatsAppShare on FacebookShare on Telegram

ಕತ್ತು ಹಿಸುಕಿ ಐದು ವರ್ಷದ ಬಾಲಕಿಯನ್ನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕ್ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ಯುವಕನಿಂದ ಕೊಲೆ ಆರೋಪ ಕೇಳಿ ಬಂದಿದೆ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ನಾ..? ಎಂಬ ಅನುಮಾನ ಶುರುವಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಾಲಕಿಯನ್ನ ವ್ಯಕ್ತಿ ಕರೆದೊಯ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ADVERTISEMENT
N ShashiKumar : ಆರೋಪಿಯ ಹಿನ್ನಲೆ ಏನಾದರು ಗೊತ್ತಾಗಿದ್ಯಾ ಸರ್​​ #pratidhvani

ಬಾಲಕಿ ಕೊಲೆ ಪ್ರಕರಣ ಸಂಬಂಧ ಪೋಷಕರು ಹಾಗೂ ಸಾರ್ವಜನಿಕರು ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆ ಮುಂದೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಠಾಣೆಗೆ ಪೊಲೀಸ್ ಆಯುಕ್ತ ಎನ್​ ಶಶಿಕುಮಾರ್ ಆಗಮಿಸಿ, ಘಟನೆ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಪ್ರತಿಭಟನಾಕಾರರನ್ನ ಮನವೊಲಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆದಿದ್ದು, ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ ಎಂದು ಧರಣಿ ಮುಂದುವರಿಸಿದ್ದಾರೆ. ಠಾಣೆ ಎದುರಲ್ಲೇ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಠಾಣೆ ಮುಂದೆ ಸಾರ್ವಜನಿಕರು, ಪೋಷಕರು ಪ್ರತಿಭಟನೆ ಮುಂದುವರಿಸಿದ್ದು, ಈ ವೇಳೆ ಮಾತನಾಡಿದ ಬಾಲಕಿ ಕುಟುಂಬಸ್ಥರು ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಹಾರದವರು ಹೆಚ್ಚಾಗಿದ್ದು, ಗಾಂಜಾ ತಂದು ಮಾರಾಟ ಮಾಡ್ತಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.. ಕೂಡಲೇ ಆರೋಪಿಯನ್ನ ಎನ್​ಕೌಂಟರ್​ ಮಾಡ್ಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಕೊಲೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕೊಪ್ಪಳ ಮೂಲದ ಕುಟುಂಬ ಪೇಂಟಿಂಗ್ ಕೆಲಸ ಮಾಡುತ್ತಿತ್ತು. ತಾಯಿ ಮನೆಕೆಲಸ ಮಾಡ್ತಿದ್ದರಿಂದ ಮಗುವನ್ನು ಕರೆದುಕೊಂಡು ಹೋಗಿದ್ರು. ಮಗುವನ್ನು ಯುವಕನೋರ್ವ ಎತ್ತಿಕೊಂಡು ಹೋಗಿದ್ದಾನೆ. ಪಾಳು ಬಿದ್ದ ಕೋಣೆಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ರೇಪ್ ಬಗ್ಗೆ ಇನ್ನು ಮಾಹಿತಿ ಇಲ್ಲ. ವೈದ್ಯಕೀಯ ತಪಾಸಣೆ ನಂತರ ಅತ್ಯಾಚಾರ ಬಗ್ಗೆ ಗೊತ್ತಾಗಲಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

Tags: delhi murder casehubali dharwad murder casehubbali casehubbali murderhubbali murder casehubbali neha murderhubballi bvb college murderhubballi college campus murder casehubballi congress leader daughter murderhubballi murderhubballi murder casehubli dharwad murder case updateshubli murderhubli murder casejanglipet murder casekarnataka neha murder casemurderMurder Caseneha hiremath murderneha hiremath murder case
Previous Post

ಸಿಎಂ ಸಿದ್ದರಾಮಯ್ಯಗೆ ವಿ. ಸೋಮಣ್ಣ ಸಲಹೆ.. ಮುಳುವಾಗುತ್ತೆ ಜೋಕೆ..

Next Post

ಜಾತಿ ಜನಗಣತಿಗೆ ಒಕ್ಕಲಿಗರ ತೀವ್ರ ವಿರೋಧ.. ಹೋರಾಟಕ್ಕೆ ಸಿದ್ಧತೆ

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಜಾತಿ ಜನಗಣತಿಗೆ ಒಕ್ಕಲಿಗರ ತೀವ್ರ ವಿರೋಧ.. ಹೋರಾಟಕ್ಕೆ ಸಿದ್ಧತೆ

ಜಾತಿ ಜನಗಣತಿಗೆ ಒಕ್ಕಲಿಗರ ತೀವ್ರ ವಿರೋಧ.. ಹೋರಾಟಕ್ಕೆ ಸಿದ್ಧತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada