• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

50 ಕೋಟಿ ದಾಟಿದ ಜನಧನ್‌ ಬ್ಯಾಂಕ್‌ ಖಾತೆ ಸಂಖ್ಯೆ: ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
August 19, 2023
in ಇದೀಗ, ದೇಶ, ರಾಜಕೀಯ
0
ಜನಧನ್‌ ಬ್ಯಾಂಕ್‌
Share on WhatsAppShare on FacebookShare on Telegram

ದೇಶದಲ್ಲಿ ಜನಧನ ಯೋಜನೆಯಡಿ ತೆರೆಯಲಾದ ಜನಧನ್ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಆಗಸ್ಟ್ 19) ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

ಇದೊಂದು ಮಹತ್ವದ ಮೈಲಿಗಲ್ಲು ಎಂದು ಅವರು ಬಣ್ಣಿಸಿದ್ದಾರೆ.

This is a significant milestone.

It is heartening to see that more than half of these accounts belong to our Nari Shakti. With 67% of accounts opened in rural and semi-urban areas, we are also ensuring that the benefits of financial inclusion reach every corner of our nation. https://t.co/sfZaNUOSts

— Narendra Modi (@narendramodi) August 19, 2023

ಜನಧನ್‌ ಬ್ಯಾಂಕ್‌ ಖಾತೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಮಹಿಳೆಯರಿಗೆ ಸೇರಿರುವುದು ಖುಷಿ ತಂದಿದೆ ಎಂದು ಪ್ರಧಾನಿ ಮೋದಿ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 | ಚಂದ್ರನ ಮೇಲ್ಮೈ ಫೊಟೊ, ವಿಡಿಯೊ ಹಂಚಿಕೊಂಡ ಇಸ್ರೊ

ಜನಧನ ಯೋಜನೆಯಡಿ ತೆರೆಯಲಾದ ಜನಧನ್‌ ಬ್ಯಾಂಕ್‌ ಖಾತೆಗಳ ಸಂಖ್ಯೆ 50 ಕೋಟಿ ದಾಟಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ (ಆಗಸ್ಟ್ 18) ಮಾಹಿತಿ ನೀಡಿತ್ತು. ಅಲ್ಲದೆ ಈ ಪೈಕಿ ಶೇ 56ರಷ್ಟು ಖಾತೆಗಳು ಮಹಿಳೆಯರಿಗೆ ಸೇರಿದ್ದಾಗಿವೆ ಎಂದು ಇಲಾಖೆ ಹೇಳಿತ್ತು.

ಶೇ 67ರಷ್ಟು ಜನಧನ್ ಬ್ಯಾಂಕ್ ಖಾತೆಗಳು ಗ್ರಾಮೀಣ ಹಾಗೂ ಅರೆನಗರ ಪ್ರದೇಶದಲ್ಲಿ ತೆರೆಯಲಾಗಿದೆ. ಜನಧನ್ ಖಾತೆಗಳಲ್ಲಿ 72.03 ಲಕ್ಷ ಕೋಟಿ ಠೇವಣಿ ಇದ್ದು. ಒಟ್ಟು 34 ಕೋಟಿ ರೂಪೇ ಡೆಬಿಟ್ ಕಾರ್ಡ್‌ಗಳನ್ನು ವಿತರಿಸಲಾಗಿದೆ.

Tags: Jandhan BankJandhan Bank AccontPM Narendra Modiwomensಜನಧನ್‌ ಬ್ಯಾಂಕ್‌ಜನಧನ್‌ ಬ್ಯಾಂಕ್‌ ಖಾತೆಪ್ರಧಾನಿ ನರೇಂದ್ರ ಮೋದಿಮಹಿಳೆಯರು
Previous Post

ಕಾಂಗ್ರೆಸ್ ನಾಯಕರ ಬಳಿ ಆಳಲು ತೋಡಿಕೊಂಡ್ರಾ ಬಾಂಬೆ ಬಾಯ್ಸ್..!?

Next Post

ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಗೃಹಲಕ್ಷ್ಮಿ ಯೋಜನೆ

ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada