• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ 50 ಕೋಟಿ ರೂ ಬಿಡುಗಡೆ

Any Mind by Any Mind
June 14, 2023
in ಕರ್ನಾಟಕ
0
ಮೈಶುಗರ್ಸ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ 50 ಕೋಟಿ ರೂ ಬಿಡುಗಡೆ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 14: ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸರ್ಕರೆ ಕಾರ್ಖಾನೆ ಮೈ ಶುಗರ್ಸ್ ಅನ್ನು ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದರು. ಆ ಭರವಸೆಯಂತೆ ರೋಗಗ್ರಸ್ಥವಾಗಿದ್ದ ಕಾರ್ಖಾನೆಯ ಪುನಶ್ಚೇತನಕ್ಕೆ 15 ಕೋಟಿ ರೂ ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳಕ್ಕೆ 35 ಕೋಟಿ ರೂ ಬಿಡುಗಡೆಗೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಕಳೆದ ವಾರ ಅನುಮೋದನೆ ನೀಡಿದ್ದರು. ಆ ಪ್ರಕಾರ ಇಂದು ಆರ್ಥಿಕ ಇಲಾಖೆ 50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ADVERTISEMENT

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ನೇತೃತ್ವದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಶಾಸಕರ ಮತ್ತು ಜನಪ್ರತಿನಿಧಿಗಳ ನಿಯೋಗ ಮೈ ಶುಗರ್ಸ್ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.‌ 37 ಸಾವಿರ ಕಬ್ಬು ಬೆಳೆಗಾರ ರೈತರಿಂದ 5 ಲಕ್ಷ ಟನ್ ಕಬ್ಬು ಸರಬರಾಜು ಮಾಡುವ ಒಪ್ಪಂದವಾಗಿತ್ತು. ಈ ಒಪ್ಪಂದದಂತೆ ರೈತರಿಗೆ ಸಕಾಲದಲ್ಲಿ ಹಣ ಒದಗಿಸುವ ಅಗತ್ಯವಿದೆ ಎಂದು ನಿಯೋಗ ಮನವಿ ಮಾಡಿತ್ತು.

ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮತ್ತೊಮ್ಮೆ ನುಡಿದಂತೆ ನಡೆದಿದ್ದು , ಕೊಟ್ಟ ಮಾತಿನಂತೆ ತಕ್ಷಣಕ್ಕೆ 50 ಕೋಟಿ ರೂ ಬಿಡುಗಡೆ ಆಗಿದೆ.

ನುಡಿದಂತೆ ನಡೆದ ಮುಖ್ಯಮಂತ್ರಿಗಳಿಗೆ ನಿಯೋಗ ಮತ್ತು ರೈತ ಸಮೂಹ ಅಭಿನಂದನೆ ಸಲ್ಲಿಸಿದೆ.

Tags: BangaloreCM SiddaramaiahFinance DepartmentMandyaMy SugarsSugar FactorySugarcane Growers
Previous Post

ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಮೂವರು ಐನಾತಿಗಳ ಬಂಧನ: 15 ಲಕ್ಷ ರೂ.ಮೌಲ್ಯದ ಚಿನ್ನ ವಶ

Next Post

ಇವರೇ ನೊಡಿ ‘ಈ ಸುಂದರನ ಸನ್ಯಾಸಿ ಮಾಡಬಹುದೆ..’ ಹಾಡು ಹಾಡಿದವರು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಇವರೇ ನೊಡಿ  ‘ಈ ಸುಂದರನ ಸನ್ಯಾಸಿ ಮಾಡಬಹುದೆ..’ ಹಾಡು ಹಾಡಿದವರು

ಇವರೇ ನೊಡಿ ‘ಈ ಸುಂದರನ ಸನ್ಯಾಸಿ ಮಾಡಬಹುದೆ..' ಹಾಡು ಹಾಡಿದವರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada