• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
August 25, 2026
in Top Story, ದೇಶ
0
ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ರಕ್ಷಾ ಬಂಧನ ಸೇರಿದಂತೆ ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಆಹಾರ ಸುರಕ್ಷತಾ ಇಲಾಖೆ ನಗರದ ಮುಖ್ಯ ಮಾರುಕಟ್ಟೆಗಳಲ್ಲಿ ಆಹಾರ ಗುಣಮಟ್ಟದ ಪರೀಕ್ಷೆ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಓಖ್ಲಾ ಸಬ್ಜಿ ಮಂಡಿಯಲ್ಲಿ ಸುಮಾರು 508 ಕೆಜಿ ನಕಲಿ ಪನೀರ್‌ ಪತ್ತೆಯಾಗಿದ್ದು, ಸದ್ಯ ನಾಶಪಡಿಸಲಾಗಿದೆ.

B.Z. Zameer Ahmed Khan : ನಾವು ಚರ್ಚೆಗೆ ಸಿದ್ಧವಾಗಿದ್ದೆವು, ಬಿಜೆಪಿಯವ್ರು ತಯಾರಿರಲಿಲ್ಲ.. #pratidhvani

ತಪಾಸಣೆ ವೇಳೆ ಪತ್ತೆಯಾದ ಕಲಬೆರಕೆ ಪನೀರ್ ವಿರುದ್ಧ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ, ಕಳೆದ 48 ಗಂಟೆಗಳಲ್ಲಿ ದೆಹಲಿಯ ವಿವಿಧ ಜಿಲ್ಲೆಗಳಿಂದ ವಿವಿಧ ಆಹಾರ ಪದಾರ್ಥಗಳ 22 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಮಾದರಿಗಳನ್ನು ವಿವರವಾದ ಪರೀಕ್ಷೆಗಾಗಿ ನಿಗದಿತ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಆರೋಗ್ಯ ಸಚಿವ ಪಂಕಜ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಹಬ್ಬದ ಸಂದರ್ಭದಲ್ಲಿ ಪನೀರ್, ಹಾಲಿನ ಉತ್ಪನ್ನಗಳು, ಸಿಹಿತಿಂಡಿಗಳು, ಖಾದ್ಯ ತೈಲ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಬೇಡಿಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆಹಾರ ಸಂಸ್ಥೆಗಳು, ಮಾರುಕಟ್ಟೆಗಳು ಮತ್ತು ಸರಬರಾಜು ಕೇಂದ್ರಗಳಲ್ಲಿ ನಿಯಮಿತ ತಪಾಸಣೆ, ಮಾದರಿ ಸಂಗ್ರಹಣೆ ಹಾಗೂ ಮೇಲ್ವಿಚಾರಣೆ ನಡೆಸಲು ಜಿಲ್ಲಾವಾರು ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

Nagendra Resignation rowBJP vs Congress : ನಾಗೇಂದ್ರ ರಾಜೀನಾಮೆ ಕೊಡಲಿ ಅಂತಾರೆ ಕೆಲವು ಕಾಂಗ್ರೆಸ್‌ ನಾಯಕರು..

ಮುಂದಿನ ದಿನಗಳಲ್ಲೂ ದೆಹಲಿಯಾದ್ಯಂತ ಇದೇ ರೀತಿಯ ತಪಾಸಣೆ ಮತ್ತು ಮಾದರಿ ಸಂಗ್ರಹಣಾ ಕಾರ್ಯಾಚರಣೆ ಮುಂದುವರಿಯಲಿದೆ. ಅಸುರಕ್ಷಿತ, ಕಲಬೆರಕೆ ಅಥವಾ ಗುಣಮಟ್ಟವಿಲ್ಲದ ಆಹಾರ ಪದಾರ್ಥಗಳ ತಯಾರಿಕೆ, ಸಂಗ್ರಹಣೆ, ವಿತರಣೆ ಅಥವಾ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

K. M. Shivalinge Gowda :ತಪ್ಪು ಒಪ್ಪನ್ನು ಕಂಡು ಹಿಡಿಯೋಣ ಅಂತ ಹೇಳಿದ್ದೆ ಆದ್ರೆ  ಮಾಡ್ಲೇ ಇಲ್ಲ.#pratidhvani..
Previous Post

ತೆರಿಗೆ ಹಣದಲ್ಲಿ ಭತ್ತ ಖರೀದಿ..ಕಡಿಮೆ ಬೆಲೆಗೆ ಎಥೆನಾಲ್‌ ಕಂಪನಿಗಳಿಗೆ ಮಾರಾಟ..ಲಾಭ ಯಾರಿಗೆ..?

Next Post

KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
Next Post
KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada