• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋವಿಡ್‌ ಅಕ್ರಮ.. FIR ದಾಖಲು.. SIT ರಚನೆಗೆ ಸಿದ್ಧತೆ

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಇದೀಗ, ರಾಜಕೀಯ
0
ಕೋವಿಡ್‌ ಅಕ್ರಮ.. FIR ದಾಖಲು.. SIT ರಚನೆಗೆ ಸಿದ್ಧತೆ
Share on WhatsAppShare on FacebookShare on Telegram
ADVERTISEMENT

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಕೋವಿಡ್‌ ಹಗರಣ ಹಾಗು 40 ಪರ್ಸೆಂಟ್‌ ಸರ್ಕಾರ ಎಂದು ವಾಗ್ದಾಳಿ ಮಾಡಿತ್ತು. ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಚಾರ್ಜ್‌ಶೀಟ್‌‌ ಸಲ್ಲಿಸಿತ್ತು. ಭಾರತೀಯ ಜನತಾ ಪಾರ್ಟಿಯ ಸರ್ಕಾರ ಅಕ್ರಮಗಳ ಕೂಪ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಕೋವಿಡ್‌ ವಿಚಾರದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಂಡಿರಲಿಲ್ಲ. ಇದೀಗ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಕೋವಿಡ್‌ ಹಗರಣದಲ್ಲಿ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದೆ.

ಕೊವೀಡ್ ಅಕ್ರಮದ ತನಿಖೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ. ಸರ್ಕಾರಿ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ. ಅಧಿಕಾರಿ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಎಫ್ಐಆರ್‌ನಲ್ಲಿ ಹಲವರನ್ನು ನೇರವಾಗಿ ಹೆಸರಿಸಿದ್ದು, ಕರ್ನಾಟಕ ಪೊಲಿಟಿಷಿಯನ್ಸ್‌, ಉದ್ಯಮಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೋವಿಡ್ ಅಕ್ರಮಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಇದೀಗ ಎಫ್ಐಆರ್ ದಾಖಲಿಸಿದ ಬಳಿಕ ಪೊಲೀಸರು ತನಿಖೆಗಿಳಿಯಲಿದ್ದಾರೆ. ಕೋವಿಡ್‌ ಅಕ್ರಮಗಳ ತನಿಖೆಗೆ ಎಸ್ಐಟಿ ರಚನೆ ಸಾಧ್ಯತೆ ಇದೆ. ಕೇಸ್ ದಾಖಲಾಗ್ತಿದ್ದ ಹಾಗೆ ಅಧಿಕಾರಿಗಳು ಸೇರಿ ಹಲವರ ಎದೆಯಲ್ಲಿ ಢವಢವ ಶುರುವಾಗಿದೆ. ಆರೋಗ್ಯ ಇಲಾಖೆ ಚೀಫ್‌ ಅಕೌಂಟೆಂಟ್‌ ಆಗಿರುವ ಡಾ ವಿಷ್ಣುಪ್ರಸಾದ್‌ ದೂರು ನೀಡಿದ್ದು, ವಿಶೇಷ ತನಿಖಾ ತಂಡ ರಚನೆ ಬಗ್ಗೆ ಸರ್ಕಾರ ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಲಿದೆ.

Darshan Fans Reaction On Bail: ಹಬ್ಬ ಮಾಡಿರ್ಲಿಲ್ಲ.. ಈಗ ಬಾಸ್‌ಗೆ ಬೇಲ್ ಸಿಕ್ಕಿದೆಯಲ್ಲ ಇನ್ಮುಂದೆ ಹಬ್ಬ|
Tags: BJPಕರೋನಾಬಿಜೆಪಿಸಿದ್ದರಾಮಯ್ಯ
Previous Post

ಡಿಸೆಂಬರ್ 14–20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹ

Next Post

ಡಿಸೆಂಬರ್‌ 25ಕ್ಕೆ ಕನ್ನಡದಲ್ಲೂ ರಿಲೀಸ್‌ ಆಗಲಿದೆ ನಟ ಮೋಹನಲಾಲ್‌ ಚೊಚ್ಚಲ ನಿರ್ದೇಶನದ ಬರೋಜ್‌ ಚಿತ್ರ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

ಡಿಸೆಂಬರ್‌ 25ಕ್ಕೆ ಕನ್ನಡದಲ್ಲೂ ರಿಲೀಸ್‌ ಆಗಲಿದೆ ನಟ ಮೋಹನಲಾಲ್‌ ಚೊಚ್ಚಲ ನಿರ್ದೇಶನದ ಬರೋಜ್‌ ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada