• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋವಿಡ್ ಹಗರಣದಲ್ಲಿ ಏನೆಲ್ಲಾ ಅಕ್ರಮ ನಡೆದಿದೆ ಅಂತೆ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
December 14, 2024
in Top Story, ಇದೀಗ, ದೇಶ, ರಾಜಕೀಯ
0
ಕೋವಿಡ್ ಹಗರಣದಲ್ಲಿ ಏನೆಲ್ಲಾ ಅಕ್ರಮ ನಡೆದಿದೆ ಅಂತೆ ಗೊತ್ತಾ..?
Share on WhatsAppShare on FacebookShare on Telegram

ಕೋವಿಡ್ ಹಗರಣದ ತನಿಖೆಗೆ ಸರ್ಕಾರ ಮುಂದಡಿ ಇಟ್ಟಿದ್ದು ಈಗಾಗಲೇ ವಿಧಾನಸೌದ ಪೊಲೀಸ್ ಠಾಣೆಯಲ್ಲಿ FIR ಕೂಡ ದಾಖಲಾಗಿದ್ದ. ಸದ್ಯಕ್ಕೆ ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಎನ್ 95 ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರ ಸಾಮಗ್ರಿಗಳ ಖರೀದಿಯಲ್ಲಿ ಹಣ ದುಬರ್ಳಕೆ ಆಗಿದೆ. ಕಾನೂನು ಪ್ರಕ್ರಿಯೆಗಳನ್ನ ಗಾಳಿಗೆ ತೂರಿದ್ರಿಂದ ಒಟ್ಟು 167 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗಿದೆ.

ADVERTISEMENT

2020ರ ಆಗಸ್ಟ್ 18ರಂದು ಸರ್ಕಾರ ವತಿಯಿಂದ ಮಾಸ್ಕ್ ಹಾಗೂ ಪಿಪಿಇ ಕಿಟ್ ಖರೀದಿ ನಡೆದಿದೆ. 2.59 ಲಕ್ಷ ಎನ್ 95 ಮಾಸ್ಕ್ ಹಾಗೂ 2.59 ಪಿಪಿಇ ಕಿಟ್ ಖರೀದಿಗೆ ಅನುಮತಿ ಕೊಡಲಾಗಿದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಬಳಕೆಗೆ ರಾಜ್ಯದ 17 ಸರ್ಕಾರಿ ಕಾಲೇಜು ಹಾಗೂ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಳಸಲು ಅನುಮೋದನೆ ಕೊಡಲಾಗಿತ್ತು. ನಂತರ ವೈದ್ಯಕೀಯ ಶಿಕ್ಷಣ ಇಲಾಖೆಯಿಂದಲೂ ಟೆಂಡ‌ರ್ ಕರೆದಿದ್ದು, ಖಾಸಗಿ ಸಂಸ್ಥೆಗೆ ಪಿಪಿಇ ಕಿಟ್ ಸರಬರಾಜು ಬಿಡ್ ಕೊಟ್ಟು 15 ದಿನದೊಳಗೆ ಸರಬರಾಜು ಮಾಡಲು ಆದೇಶ ಮಾಡಲಾಗಿದೆ.

KRS party lingegowda : ರೈತರ ಪರ ನಿಂತ KRS ಪಕ್ಷದ ಲಿಂಗೇಗೌಡ #pratidhvani

ಆದರೂ 17 ಸರ್ಕಾರಿ ಕಾಲೇಜು, ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೀಡಿರುವ ದಾಖಲೆಗಳಲ್ಲಿ ನಮೂದಿಸಿಲ್ಲ ಎಂದು ಎಫ್ಐಆರ್ ಆಗಿದೆ. ಟೆಂಡರ್‌ನಲ್ಲಿ ಭಾಗವಹಿಸದೇ ಇದ್ದರೂ ಮತ್ತೊಂದು ಕಂಪನಿಗೆ ಬಿಡ್ ಕೊಡಲಾಗಿದೆ. ಅಂದಿನ ಅಧಿಕಾರಿಗಳು, ಜನಪ್ರತಿನಿಧಿಗಳು‌ ಅಕ್ರಮದಲ್ಲಿ ಶಾಮೀಲು ಆಗಿರುವ ಆರೋಪ ಹೊರಿಸಲಾಗಿದೆ.

ತುರ್ತು ಪರಿಸ್ಥಿತಿಯ ಲಾಭ ಪಡೆದು ಸರ್ಕಾರಕ್ಕೆ 167 ಕೋಟಿಗಳ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ ಎಂದು ಎಫ್ಐಆರ್‌ನಲ್ಲಿ ಹೇಳಲಾಗಿದೆ. ಐಪಿಸಿ ಸೆಕ್ಷಮ್ 406, 409, 403, 120b ಅಡಿಯಲ್ಲಿ ತನಿಖೆಯ ನಡೆಸಲು ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಹಗರಣದ ಪಿನ್ ಟು ಪಿನ್ ಲೆಕ್ಕ ಬಯಲು ಮಾಡುತ್ತಾ ಅನ್ನೋ ಕುತೂಹಲ ಸೃಷ್ಟಿಸಿದೆ.

Tags: Congress Partyಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚೀನಾದ ಯೂರಿಯಾ ಆಮದು ಅವಲಂಭಿಸಿರುವ ಭಾರತ

Next Post

ಅಂಬೇಡ್ಕರ್ ಪ್ರತಿಮೆಗೆ ಅವಮಾನ:ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

Related Posts

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು
Top Story

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

by ಪ್ರತಿಧ್ವನಿ
September 23, 2026
0

ನವದೆಹಲಿ : ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳಲ್ಲಿ ಸತತ ಮೂರು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ವಾರಕ್ಕೆ 5 ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ...

Read moreDetails
`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

September 23, 2026
BREAKING : ಏಷ್ಯನ್ ಗೇಮ್ಸ್ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

BREAKING : ಏಷ್ಯನ್ ಗೇಮ್ಸ್ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

September 23, 2026
ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

September 23, 2026
ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

September 23, 2026
Next Post

ಅಂಬೇಡ್ಕರ್ ಪ್ರತಿಮೆಗೆ ಅವಮಾನ:ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada