• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾರಿನಲ್ಲಿ 6 ಏರ್‌ ಬ್ಯಾಗ್‌ ಕಡ್ಡಾಯ ನಿಯಮ ಜಾರಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Any Mind by Any Mind
September 29, 2022
in ದೇಶ
0
ಸರಿಯಾದ ಸಮಯದಲ್ಲಿ ತೀರ್ಮಾನ ಕೈಗೊಳ್ಳದ ಸರಕಾರ: ನಿತಿನ್‌ ಗಡ್ಕರಿ
Share on WhatsAppShare on FacebookShare on Telegram

ಮುಂದಿನ ವರ್ಷದಿಂದ ಪ್ರಯಾಣಿಕರ ಕಾರಿನಲ್ಲಿ 6 ಏರ್‌ ಬ್ಯಾಗ್‌ ಕಡ್ಡಾಯಗೊಳಿಸಿ ನಿಯಮ ಜಾರಿಗೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪಘಾತದ ವೇಳೆ ಹಿಂಬದಿ ಪ್ರಯಾಣಿಕರು ಮೃತಪಟ್ಟ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅವರ ಸುರಕ್ಷತೆ ದೃಷ್ಟಿಯಿಂದ ಕಾರಿನಲ್ಲಿ 6 ಏರ್‌ ಬ್ಯಾಗ್‌ ಕಡ್ಡಾಯಗೊಳಿಸಿ ನಿಯಮ ಜಾರಿಗೆ ತರಲಾಗುವುದು ಎಂದರು.

ಕಾರಿನಲ್ಲಿ 6 ಏರ್‌ ಬ್ಯಾಗ್‌ ಕಡ್ಡಾಯ ನಿಯಮ ಮುಂದಿನ ವರ್ಷ ಅಕ್ಟೋಬರ್‌ ನಿಂದ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಕಾರು ಉತ್ಪಾದಕ ಕಂಪನಿಗಳಿಗೆ ಸೂಚಿಸಲಾಗುವುದು ಎಂದು ಅವರು ತಿಳಿಸಿದರು.

Tags: BJPNitin GadkariPratidhvani
Previous Post

ಟಿ-20 ವಿಶ್ವಕಪ್‌ ನಿಂದ ಜಸ್‌ ಪ್ರೀತ್‌ ಬುಮ್ರಾ ಔಟ್!

Next Post

ಮಕ್ಕಳ‌‌ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಮಕ್ಕಳ‌‌ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌

ಮಕ್ಕಳ‌‌ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!