• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೋಕ್ಸೊ ಆರೋಪಿಯಿಂದ 6 ಬರ್ಬರ ಹತ್ಯೆ : ದೂರು ನೀಡಿದ್ಧ ಸಂತ್ರಸ್ತೆಯ ಕುಟುಂಬವೂ ಫಿನಿಷ್..!

20,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ರಿಲೀಸ್‌ ಆಗಿದ್ದ ಕೊಲೆಗಡುಕ : ಪರಾರಿಯಾಗಿರುವನ ಪತ್ತೆಗೆ ಖಾಕಿ ಬಲೆ..

ಪ್ರತಿಧ್ವನಿ by ಪ್ರತಿಧ್ವನಿ
July 11, 2026
in Top Story, ಇದೀಗ, ದೇಶ, ರಾಜಕೀಯ
0
Telangan Crime News

Telangan Crime News

Share on WhatsAppShare on FacebookShare on Telegram

ಹೈದರಾಬಾದ್ :‌ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಜಾಮೀನಿನ ಮೇಲೆ ಹೊರಬಂದು ತನ್ನ ಕುಟುಂಬವನ್ನೇ ಸರ್ವನಾಶ ಮಾಡಿದ್ದಾನೆ. ಅಲ್ಲದೆ ಲೈಂಗಿಕ ಅಪರಾಧಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದೂರು ನೀಡಿದ್ದ ಕುಟುಂಬದ ಮೂವರು ಜನರನ್ನು ಕೊಲೆ ಮಾಡಿರುವ ಭೀಕರ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ADVERTISEMENT
CM Vijay In Karur : ಸ್ಟಾಲಿನ್ ಗೆ ಪರೋಕ್ಷ ಟಾಂಗ್ ಕೊಟ್ಟ ತಮಿಳುನಾಡು ಸಿಎಂ ವಿಜಯ್  #pratidhvani #dmk #stalin

ಈ ಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಆರೋಪಿಯಾಗಿ ಜಾಮೀನಿನ ಮೇಲೆ ಹೊರಗೆ ಬಂದ ಬಳಿಕ ಅದೇ ವೈಷಮ್ಯದ ಕಾರಣಕ್ಕೆ ತನ್ನ ಪತ್ನಿ ಪಾರ್ವತಿ ಸರಿತಾ (30) ಹಾಗೂ 4, 1 ವರ್ಷದ ಇಬ್ಬರು ಗಂಡು ಮಕ್ಕಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಅಲ್ಲದೆ ಸಂತ್ರಸ್ತೆಯ ಕುಟುಂಬದ ಮೂವರನ್ನು ಹತ್ಯೆಗೈದಿದ್ದಾನೆ.

ಇನ್ನೂ ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ, ಕಳೆದ ಮೇ ತಿಂಗಳಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ,ಕಿರುಕುಳ ನೀಡಿದ್ದಕ್ಕಾಗಿ ಬಾಲಕಿಯ ಕುಟುಂಬಸ್ಥರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು. ಇದಾದ ಬಳಿಕ ಜೈಲು ಪಾಲಾಗಿದ್ದ ಆರೋಪಿ ಬಿ. ರಾಜ್‌ ಕುಮಾರ್‌ ಜಾಮೀನಿನ ಮೇಲೆ ಹೊರಬಂದಿದ್ದನು.

ಇದನ್ನೂ ಓದಿ : 2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿ ರಾಜ್ ಕುಮಾರ್ ಭೀಕರವಾಗಿ ಮನೆಯಲ್ಲಿಯೇ ಕೊಲೆ ಮಾಡಿದ್ದಾನೆ. ಬಳಿಕ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಆಕೆಯನ್ನು ಹತ್ಯೆ ಮಾಡುವ ಮೂಲಕ ಕ್ರೌರ್ಯ ಮೆರೆದಿದ್ದಾನೆ. ಬಳಿಕ ತನ್ನ ಮನೆಗೆ ಹಿಂತಿರುಗಿ ಹೆಂಡತಿ ಸರಿತಾ ಮತ್ತು ಇಬ್ಬರು ಮಕ್ಕಳಾದ ಪರೀಕ್ಷಿತ್ (3) ಮತ್ತು ಧೈವಿಕ್ಷಿತ್ (2) ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ಇದಾದ ಬಳಿಕ ತನ್ನ ಪೋಷಕರಿಗೆ ಕರೆ ಮಾಡಿ ಎಲ್ಲರನ್ನೂ ಮುಗಿಸಿರುವುದಾಗಿ ತಿಳಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

20,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ರಿಲೀಸ್‌ ಆಗಿದ್ದ ಕೊಲೆಗಡುಕ..

ಇನ್ನೂ, ಅಪ್ರಾಪ್ತ ಬಾಲಕಿಯೊಬ್ಬಳನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್‌ಕುಮಾರ್ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ’ಯ (POCSO) ಸೆಕ್ಷನ್ 11 ಮತ್ತು 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಅಪರಾಧಕ್ಕೆ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಬಹುದಾದ್ದರಿಂದ, ಆತನನ್ನು 20,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಕ್ರಿಮಿನಲ್ ಪ್ರಕರಣದ ಸೇಡಿಗಾಗಿಕಿರಾತಕ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗುತ್ತಿದೆ.

Justice HN Nagamohan Das : ನ್ಯಾಯಾಂಗ ವ್ಯವಸ್ಥೆಯಲ್ಲಿ ಹೇಗೆ ಇರಬೇಕು ಅನ್ನೋದು ನನ್ನ ಕೃತಿಯಲ್ಲಿ ಇದೆ.!

ರಾಜ್‌ಕುಮಾರ್ ಆರು ಕೊಲೆಗಳನ್ನು ಮಾಡಿರುವ ಸ್ಥಳಗಳಲ್ಲಿನ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಫೋನ್ ಕರೆ ಸ್ವೀಕರಿಸಿದ ನಂತರ, ರಾಜ್‌ಕುಮಾರ್ ತಂದೆ ಶಾಬಾದ್ ಪೊಲೀಸ್ ಠಾಣೆಗೆ ತೆರಳಿ ತಮ್ಮ ಮಗನ ಬಗ್ಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ರಾಜ್‌ಕುಮಾರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಬಲೆಬೀಸಿದ್ದಾರೆ.

Tags: Brutally Killsmurdernational newsPocso Case AccusedPocso case VictimPratidhvaniShabad Police StationTelangana Crime NewsVepons
Previous Post

BREAKING NEWS : ತ್ರಿವಳಿ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು ; ಕಾರಣವೇನು ಗೊತ್ತಾ..?

Next Post

ಮಾಜಿ ಸಚಿವ ಜಮೀರ್‌ಗೆ ಬಿಗ್‌ ಶಾಕ್‌ : ರಾಜ್ಯಪಾಲರ ಬಳಿ ಲೋಕಾಯುಕ್ತ ಕೇಳಿಕೊಂಡಿದ್ದೇನು..?

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Next Post
Zameer Vs Governer

ಮಾಜಿ ಸಚಿವ ಜಮೀರ್‌ಗೆ ಬಿಗ್‌ ಶಾಕ್‌ : ರಾಜ್ಯಪಾಲರ ಬಳಿ ಲೋಕಾಯುಕ್ತ ಕೇಳಿಕೊಂಡಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada