• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 6 ಹುಲಿ ಮರಿಗಳ ಜನನ

ಪ್ರತಿಧ್ವನಿ by ಪ್ರತಿಧ್ವನಿ
March 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ
0
Share on WhatsAppShare on FacebookShare on Telegram

ಆನೆಕಲ್​: ಅಪರೂಪದ ವನ್ಯಜೀವಿಗಳ ಅಶ್ರಯ ತಾಣವಾಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerughatta Biological Park) ಮತ್ತೆ ಜೀವ ಕಳೆ ಬಂದಿದೆ.

ADVERTISEMENT

ಪ್ರಾಣಿಗಳ ಸರಣಿ ಸಾವಿನಿಂದ ಸೂತಕನ ಮನೆಯಾಗಿದ್ದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ (Tiger) ಮರಿಗಳ ಜನನ ಸಂತಸಕ್ಕೆ ಕಾರಣವಾಗಿದೆ. ಹಿಮಾ ಮತ್ತು ಆರುಣ್ಯ ಹೆಣ್ಣು ಹುಲಿಗಳು ಆರು ಮರಿಗಳಿಗೆ ಜನ್ಮ ನೀಡಿವೆ. ತಮಿಳುನಾಡಿನ ಅಣ್ಣಾ ಮೃಗಾಲಯದಿಂದ ತಂದಿದ್ದ ಬಿಳಿ ಹುಲಿ ವೀರ್ ಮತ್ತು ಅರುಣ್ಯಾ ಹೆಣ್ಣು ಹುಲಿ ಜೋಡಿಗೆ ಎರಡು ಮರಿಗಳ ಜನನವಾಗಿದ್ದು, ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ. ಗಂಡು ಹುಲಿ ವೀರ್​ನಿಂದ ತಾಯಿ ಮತ್ತು ಮರಿಗಳನ್ನು ಪ್ರತ್ಯೇಕಿಸಿ ಆರೈಕೆ ಮಾಡಲಾಗುತ್ತಿದೆ.

ಇನ್ನು, ಮತ್ತೊಂದು ಹೆಣ್ಣು ಹುಲಿ ಹಿಮಾ ಇದೇ ಮೊದಲ ಬಾರಿಗೆ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಗಂಡು ಹುಲಿ ಸಂಜಯ್ ಮತ್ತು ಹಿಮಾ ಜೋಡಿಯಾಗಿದ್ದು, 2024 ರಲ್ಲಿಯೂ ಸಂಜಯ್ ಮತ್ತು ಹಿಮಾ ಜೋಡಿಗೆ ಎರಡು ಮರಿಗಳು ಜನಿಸಿದ್ದವು. ಆದರೆ, ಈ ಬಾರಿ ಹಿಮಾ ಮರಿಗಳ ಬಳಿ ಸುಳಿಯುತ್ತಿಲ್ಲ. ಹೀಗಾಗಿ, ಮರಿಗಳನ್ನು ಉದ್ಯಾನವನದ ಆಸ್ಪತ್ರೆ ಸಿಬ್ಬಂದಿ ಮೇಕೆ ಹಾಲು ನೀಡಿ ಪೋಷಣೆ ಮಾಡುತ್ತಿದ್ದು, ನಾಲ್ಕೂ ಮರಿಗಳು ಆರೋಗ್ಯವಾಗಿವೆ. ಈ ವರ್ಷ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಒಟ್ಟು 8 ಹುಲಿ ಮರಿಗಳ ಜನನವಾಗಿದೆ.

DKS : ಬೆಂಗಳೂರು, ಮಂಡ್ಯ ಶಾಲೆಯ ಫೀಸ್‌ ಕಂಪೇರ್‌ ಮಾಡಿ ಡಿಕೆಶಿ ಏನಂದ್ರು ನೋಡಿ #pratidhvani

ಒಟ್ಟಿನಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸೂತಕದ ನಡುವೆ ಹುಲಿ ಮರಿಗಳ ಜನನವಾಗಿದ್ದು, ಒಟ್ಟು ಹುಲಿಗಳ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ. ಉದ್ಯಾನವನದ ಸಿಬ್ಬಂದಿ ಮುತುವರ್ಜಿಯಿಂದ ಹುಲಿ ಮರಿಗಳ ಪಾಲನೆ ಮಾಡಬೇಕಿದೆ.

Tags: BangalorebannerughattaBannerughatta Biological ParkTiger
Previous Post

ಬಜೆಟ್ ಕದನ ವಿಧಾನಸಭೆ ಅಧಿವೇಶನ ನೇರಪ್ರಸಾರ

Next Post

ಬಿಜೆಪಿ ನಾಯಕರಿಗೆ ಖಡಕ್‌ ಟಾಂಗ್‌ ಕೊಟ್ಟ ನಯನಾ ಮೋಟಮ್ಮ..!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post

ಬಿಜೆಪಿ ನಾಯಕರಿಗೆ ಖಡಕ್‌ ಟಾಂಗ್‌ ಕೊಟ್ಟ ನಯನಾ ಮೋಟಮ್ಮ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada