• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, 5 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600 ಕೋಟಿ ರೂ. ಬಂಡವಾಳ ಹೂಡಿಕೆ ಹರಿದು ಬಂದಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ADVERTISEMENT

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್‌ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್‌ಅನ್ನು ಸೇರಿಸಲು ಉದ್ದೇಶಿಸಿದ್ದೇವೆ.ಇದು 5,000 ಹೊಸ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ” ಎಂದಿದ್ದಾರೆ.“ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಕೂಡ ಸಹಕಾರವಾಗಲಿದೆ.

ಈ ಎಲ್ಲ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದೆ. ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶ” ಎಂದು ತಿಳಿಸಿದ್ದಾರೆ.

Tags: CM Siddaramaiah‌Congress PartyDCM DK ShivakumarPraiyanka kharge minister
Previous Post

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ..

Next Post

ಗೃಹಜ್ಯೋತಿಗೆ ವರುಷದ ಹರುಷ.. ಸವಾಲು ಗೆದ್ದ ಸಚಿವ ಜಾರ್ಜ್

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಗೃಹಜ್ಯೋತಿಗೆ ವರುಷದ ಹರುಷ.. ಸವಾಲು ಗೆದ್ದ ಸಚಿವ ಜಾರ್ಜ್

ಗೃಹಜ್ಯೋತಿಗೆ ವರುಷದ ಹರುಷ.. ಸವಾಲು ಗೆದ್ದ ಸಚಿವ ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada