• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 15, 2026
in Top Story, ವಿದೇಶ
0
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ
Share on WhatsAppShare on FacebookShare on Telegram
ADVERTISEMENT

ಬಾಲಿ: ಪೂರ್ವ ಇಂಡೋನೇಷ್ಯಾದ ಫ್ಲೋರೆಸ್ ದ್ವೀಪದ ಸಮೀಪ ಇಂದು 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ದೇಶಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭೂಕಂಪದ ಬಳಿಕ ಹಲವು ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಸಮಸ್ತ ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ ಡಿಕೆ ಶಿವಕುಮಾರ್ #pratidhvani

ಸ್ಥಳೀಯ ಅಧಿಕಾರಿಗಳ ಮಾಹಿತಿ ಪ್ರಕಾರ, ಈ ದುರಂತದಲ್ಲಿ ಇದುವರೆಗೆ ಕನಿಷ್ಠ 38 ಮಂದಿ ಮೃತಪಟ್ಟಿದ್ದು, 13ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಲವು ಕಟ್ಟಡಗಳು ಕುಸಿದ ಪರಿಣಾಮ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫ್ಲೋರೆಸ್ ದ್ವೀಪದ ಮೌಮೆರೆ ನಗರದಲ್ಲಿ ಭೂಕಂಪದ ಹೊಡೆತ ಹೆಚ್ಚು ತೀವ್ರವಾಗಿದ್ದು, ಮನೆಗಳು, ಗೋದಾಮುಗಳು ಹಾಗೂ ಸರ್ಕಾರಿ ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದೆ. ಭೂಕಂಪದ ಕೇಂದ್ರಬಿಂದುವಿನ ಸಮೀಪದ ನಗೆಕಿಯೊ ಪ್ರದೇಶದಲ್ಲಿ ಸಂಪರ್ಕ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡಿದೆ. ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಲು ಪರದಾಡುತ್ತಿವೆ.

ಸುನಾಮಿ ಭೀತಿಯ ಹಿನ್ನೆಲೆಯಲ್ಲಿ ಸುಮಾರು 2,000ಕ್ಕೂ ಹೆಚ್ಚು ನಿವಾಸಿಗಳು ತಮ್ಮ ಮನೆಗಳನ್ನು ತೊರೆದು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಕರಾವಳಿ ಪ್ರದೇಶದ ಜನರಿಗೆ ಸಮುದ್ರದ ಸಮೀಪ ಹೋಗದಂತೆ ಹಾಗೂ ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಮನವಿ ಮಾಡಿದೆ.

Council Session: ಕುಮಾರಸ್ವಾಮಿ ಕಾರ್ಯಗಳನ್ನು ಶ್ಲಾಘಿಸಿದ DK Shivakumar #pratidhvani
Previous Post

ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರಕ್ಕೆ ಆರ್‌.ಅಶೋಕ್‌ ಖಡಕ್‌ ಎಚ್ಚರಿಕೆ

Next Post

ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
Next Post
ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada