• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in ಇದೀಗ, ಕರ್ನಾಟಕ
0
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಹಾಡಹಗಲೇ ನಡೆದ ರಾಬರಿ ಪ್ರಕರಣದ ಸಂಬಂಧ ಪೊಲೀಸರು 5 ಕೋಟಿ 30 ಲಕ್ಷ ಪೊಲೀಸರ ವಶಕ್ಕೆ‌ ಪಡೆದಿದ್ದಾರೆ. ಆಂದ್ರದಲ್ಲಿ ಈ ಹಣವನ್ನು ಪೊಲೀಸರಿಗೆ ವಶಕ್ಕೆ ಪಡೆದಿದ್ದಾರೆ. ಆದರೆ ಉಳಿದ ಹಣ ಜೊತೆ ಕೆಲ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ನಿನ್ನೆಯಿಂದಲೂ ಆಂಧ್ರದಲ್ಲಿ ಬಿಡುಬಿಟ್ಟಿರುವ ‌ಬೆಂಗಳೂರು ಪೊಲೀಸರು ಹಣವಿದ್ದ ಕಾರ್ ಪತ್ತೆ ಮಾಡಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಬಳಿಕ ಕಾರ್ ನಲ್ಲಿ 5 ಕೋಟಿ 30 ಲಕ್ಷ ಹಣ ಸೀಜ್ ಮಾಡಿದ್ದಾರೆ.

Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

ಇನ್ನು ಘಟನೆ ಸಂಬಂಧ ಇದುವರೆಗೆ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಸೇರಿದಂತೆ ಸಿಎಂಎಸ್ ನ ನಾಲ್ಕು ಜನ ಸಿಬ್ಬಂದಿ, ಸಿಎಂಎಸ್ ಹಳೆ ಸಿಬ್ಬಂದಿ ಝೆವಿಯರ್ ದರೋಡೆಗೆ ಬಳಸಿದ್ದ ಕಾರು ನೀಡಿದ್ದ ಕಲ್ಯಾಣ ನಗರದ ಇಬ್ಬರು ಸೇರಿ ಒಟ್ಟು 8 ಜನರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್, ಝೇವಿಯರ್ ಬಂಡವಾಳ ಬಯಲಾಗಿದೆ. ಸಿಎಂಎಸ್ ನಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಝೇವಿಯರ್ ಮತ್ತು ಕಾನ್ಸ್‌ಟೇಬಲ್ ಅಣ್ಣಪ್ಪ ಇಬ್ಬರೂ ಸ್ನೇಹಿತರು. ಒಂದು ಕಡೆ ವರ್ಷದ ಹಿಂದೆ ಸಿಎಂಎಸ್ ನಲ್ಲಿ ಕೆಲಸ ಬಿಟ್ಟಿದ್ದ ಝೇವಿಯರ್ ಮತ್ತೊಂದು ಕಡೆ ಕ್ರೈಂ ಬೀಟ್ ನಿಂದ ತೆಗೆದು ಹೊಯ್ಸಳಕ್ಕೆ ಅಣ್ಣಪ್ಪನನ್ನ ಹಾಕಲಾಗಿತ್ತು.


ಕೆಲಸವಿಲ್ಲದೆ ಇಬ್ಬರೂ ಸೇರಿ ಪ್ರತಿದಿನ ಸೇರುತ್ತಿದ್ದರು. ಈ ವೇಳೆ ಸಿಎಂಎಸ್ ನ ಹಣ ರವಾನೆಯ ಎಲ್ಲಾ ವಿಚಾರ ಹೇಳಿಕೊಂಡಿದ್ದ ಝೇವಿಯರ್. ಹೀಗಾಗಿ ಸಿಎಂಎಸ್ ಪ್ಲಾನ್ ನಂದು ಎಸ್ಕೇಪ್ ಪ್ಲಾನ್ ನಿಂದು ಎಂದು ಇಬ್ಬರು ಮಾತನಾಡಿಕೊಂಡಿದ್ದರು. ಇದಕ್ಕಾಗಿ ಈ ಹಿಂದೆ ಬಾಣಸವಾಡಿಯಲ್ಲಿ ಕ್ರೈಂ ಬೀಟ್ ಮಾಡಿದ್ದ ಅಣ್ಣಪ್ಪ,
ಬಾಣಸವಾಡಿಯ ಹುಡುಗರನ್ನ ಕರೆಸಿ ಝೇವಿಯರ್ ಜೊತೆಗೂಡಿ ಸ್ಕೆಚ್ ಹಾಕಿ ಕೊಟ್ಟಿದ್ದ. ಆದರೆ ದರೋಡೆ ಸಂದರ್ಭ ಝೇವಿಯರ್ ಮತ್ತು ಅಣ್ಣಪ್ಪ ಇಬ್ಬರೂ ಸ್ಪಾಟ್ ಗೆ ಬಂದಿರಲಿಲ್ಲ. ರೂಟ್ ಮ್ಯಾಪ್ ರೆಡಿ ಮಾಡಿಕೊಟ್ಟು ವಾಚ್ ಮಾಡ್ತಾ ಕುಳಿತಿದ್ದರು.

ಸದ್ಯ ಝೇವಿಯರ್ ಮತ್ತು ಕಾನ್ಸ್‌ಟೇಬಲ್ ಅಣ್ಣಪ್ಪನನ್ನ ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

CM Siddaramaiah Press Meet: ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ #pratidhvani
Tags: Atm Vehicle Robberybangalore policebangalore robbery case
Previous Post

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

Next Post

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada