• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಸಂಪುಟದಲ್ಲಿ 7 ಜನ ಮಹಿಳೆಯರಿಗೆ ಅವಕಾಶ

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ದೇಶ, ರಾಜಕೀಯ
0
ಮೋದಿ ಸಂಪುಟದಲ್ಲಿ 7 ಜನ ಮಹಿಳೆಯರಿಗೆ ಅವಕಾಶ
Share on WhatsAppShare on FacebookShare on Telegram

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವೇಳೆ ಹಲವರು ಮೋದಿ ಸಂಪುಟ ಸೇರಿದ್ದು, 7 ಜನ ಮಹಿಳೆಯರಿಗೆ ಅವಕಾಶ ಸಿಕ್ಕಿದೆ.

ADVERTISEMENT

ನೂತನ ಎನ್ ಡಿಎ ಸರ್ಕಾರದಲ್ಲಿ ಇಬ್ಬರು ಸಂಪುಟ ದರ್ಜೆ ಸಚಿವರು ಸೇರಿದಂತೆ ಏಳು ಜನರ ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಹಿಂದಿನ ಮೋದಿ ಸರ್ಕಾರದಲ್ಲಿ ಕೂಡ ಮಹಿಳೆಯರಿಗೆ ಅವಕಾಶ ಸಿಕ್ಕಿದ್ದವು. ಹಿಂದಿನ ಸರ್ಕಾರದಲ್ಲಿ 10 ಜನ ಮಹಿಳೆಯರು ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿದ್ದರು. ಆದರೆ, ಈ ಬಾರಿ 7 ಜನ ಮಾತ್ರ ಮಂತ್ರಿಗಳಾಗಿದ್ದಾರೆ. ಸಚಿವರಾಗಿದ್ದ ಸ್ಮೃತಿ ಇರಾನಿ, ಮಾಜಿ ರಾಜ್ಯ ಸಚಿವೆ ಡಾ ಭಾರತಿ ಪವಾರ್, ಸಾಧ್ವಿ ನಿರಂಜನ್ ಜ್ಯೋತಿ, ದರ್ಶನಾ ಜರ್ದೋಶ್, ಮೀನಾಕ್ಷಿ ಲೇಖಿ ಮತ್ತು ಪ್ರತಿಮಾ ಭೂಮಿಕ್ ಈ ಬಾರಿ ಅಧಿಕಾರ ಕಳೆದುಕೊಂಡಿದ್ದಾರೆ. ಈ ಬಾರಿಯ ಸಂಪುಟದಲ್ಲಿ ಮಾಜಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಸಂಸದರಾದ ಅನ್ನಪೂರ್ಣ ದೇವಿ, ಕರ್ನಾಟಕದ ಶೋಭಾ ಕರಂದ್ಲಾಜೆ, ರಕ್ಷಾ ಖಡ್ಸೆ, ಸಾವಿತ್ರಿ ಠಾಕೂರ್ ಮತ್ತು ನಿಮುಬೆನ್ ಬಂಬಾನಿಯಾ ಹಾಗೂ ಅಪ್ನಾ ದಳದ ಸಂಸದೆ ಅನುಪ್ರಿಯಾ ಪಟೇಲ್ ಅವಕಾಶ ಪಡೆದಿದ್ದಾರೆ.

ನಿರ್ಮಲಾ ಸೀತಾರಾಮನ್ ಮತ್ತು ಅನ್ನಪೂರ್ಣ ದೇವಿ ಸಂಪುಟ ದರ್ಜೆ ಸಚಿವರಾಗಿದ್ದರೆ, ಐವರು ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬರೋಬ್ಬರಿ 74 ಜನ ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ 78 ಮಹಿಳೆಯರು ಸಂಸದರಾಗಿದ್ದರು.

Tags: BJPcabinetModiNDAWomen
Previous Post

ರಾಮ ದಶರಥನಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದಾನೆ; ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಭಗವಾನ್

Next Post

ಉಗ್ರರು ಕಾನೂನಿನ ಕೋಪವನ್ನು ಎದುರಿಸಬೇಕಿದೆ – ಕೇಂದ್ರ ಸಚಿವ ಅಮಿತ್ ಶಾ !

Related Posts

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ
ದೇಶ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

by ಪ್ರತಿಧ್ವನಿ
February 2, 2026
0

ಸೋಮವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ.  ಜಮ್ಮು ಮತ್ತು ಕಾಶ್ಮೀರದಲ್ಲಿ  ಭೂಕಂಪದ ತೀವ್ರತೆ...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಉಗ್ರರು ಕಾನೂನಿನ ಕೋಪವನ್ನು ಎದುರಿಸಬೇಕಿದೆ – ಕೇಂದ್ರ ಸಚಿವ ಅಮಿತ್ ಶಾ !

ಉಗ್ರರು ಕಾನೂನಿನ ಕೋಪವನ್ನು ಎದುರಿಸಬೇಕಿದೆ - ಕೇಂದ್ರ ಸಚಿವ ಅಮಿತ್ ಶಾ !

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!