• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ ಟೀಂನಲ್ಲಿ 72 ಸಚಿವರು!

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ದೇಶ, ರಾಜಕೀಯ
0
ಮೋದಿ ಟೀಂನಲ್ಲಿ 72 ಸಚಿವರು!
Share on WhatsAppShare on FacebookShare on Telegram

PM Narendra Modi ನೇತೃತ್ವದ ಹೊಸ ಸಮ್ಮಿಶ್ರ ಸರ್ಕಾರದಲ್ಲಿ 72 ಸಚಿವರು ಮೋದಿ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ADVERTISEMENT

ಇಂದು 30 ಜನ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 30 ಜನ ಸಚಿವರೂ ಕ್ಯಾಬಿನೆಟ್ ದರ್ಜೆಯ ಮಂತ್ರಿಗಳಾಗಿದ್ದಾರೆ. ಈ ನೂತನ ಮೋದಿ ಟೀಂಗೆ ಯಾವ ಖಾತೆಗಳನ್ನು ನೀಡಬೇಕೆಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. 73 ವರ್ಷದ ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳ ಯುಪಿಎ ಆಡಳಿತದ ನಂತರ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದರು. ಈಗ ತಮ್ಮ 3ನೇ ಅವಧಿಗೆ ಅಥವಾ ಮೋದಿ 3.0ನಲ್ಲಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲಿದ್ದಾರೆ.

ಜವಾಹರಲಾಲ್ ನೆಹರು ಅವರ ನಂತರ ನರೇಂದ್ರ ಮೋದಿ 3ನೇ ಅವಧಿಗೆ ಅಧಿಕಾರ ನಡೆಸಿದ ಮೊದಲ ಪ್ರಧಾನಿಯಾಗಲಿದ್ದಾರೆ. ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಮೂರು ಹಂತದ ಭದ್ರತೆ ಏರ್ಪಡಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

Tags: BJPcabinetModiNarendra ModiNDA
Previous Post

ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ

Next Post

ಮೋದಿ 3.0 ಸಂಪುಟ ಸೇರಿದ ನಾಯಕರು!

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಮೋದಿ 3.0 ಸಂಪುಟ ಸೇರಿದ ನಾಯಕರು!

ಮೋದಿ 3.0 ಸಂಪುಟ ಸೇರಿದ ನಾಯಕರು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada