• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇವಲ 8 ದಿನ.. ಬರೋಬ್ಬರಿ 9 ಕೋಟಿ ಜನ.. ! ಮಹಾ ಕುಂಭಮೇಳದ ವೈಭವಕ್ಕೆ ನಿಬ್ಬೆರಗಾದ ಜಗತ್ತು!! 

Chetan by Chetan
January 21, 2025
in Top Story, ಇದೀಗ, ದೇಶ, ವಿಶೇಷ
0
ಕೇವಲ 8 ದಿನ.. ಬರೋಬ್ಬರಿ 9 ಕೋಟಿ ಜನ.. ! ಮಹಾ ಕುಂಭಮೇಳದ ವೈಭವಕ್ಕೆ ನಿಬ್ಬೆರಗಾದ ಜಗತ್ತು!! 
Share on WhatsAppShare on FacebookShare on Telegram

ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ (Prayagraj) ಜನವರಿ 13 ಎಂದ ಪ್ರಾರಂಭವಾಗಿರುವ ಮಹಾ ಕುಂಭಮೇಳದಲ್ಲಿ (Maha kumbh) ಪ್ರತಿನಿತ್ಯ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಿದ್ದು ಸಂಗಮದ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. 

ADVERTISEMENT

ಒಂದು ಲೆಕ್ಕಾಚಾರದ ಪ್ರಕಾರ, ಮಹಾಕುಂಭಮೇಳದಲ್ಲಿ ಇದುವರೆಗೆ 8 ದಿನಗಳಲ್ಲಿ ಬರೋಬ್ಬರಿ 8.8 ಕೋಟಿ (8.8 crores) ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಈ ಲೆಕ್ಕಾಚಾರದ ಅನುಸಾರ ನಿತ್ಯ ಸರಾಸರಿ ಒಂದು ಕೋಟಿಗೂ ಹೆಚ್ಚು ಭಕ್ತರು ಸ್ನಾನ ಮಾಡಿದಂತಾಗಿದೆ.‌ 

ಇನ್ನು ಜನವರಿ 29ರ ಮೌನಿ ಅಮಾವಾಸ್ಯೆ (Mouni amavasye) ಬಹಳ ಮಹತ್ವಪೂರ್ಣವಾಗಿದ್ದು, ಕೇವಲ ಒಂದೇ ದಿನ 8-9 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ನಿರೀಕ್ಷೆ ಇದೆ‌.‌ ಮಹಾಕುಂಭಮೇಳ ಭೂಮಿಯ ಮೇಲಿನ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದೆ. 

ಪ್ರತಿಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಮೆಕ್ಕಾಗೆ ಭೇಟಿ ನೀಡುವ ಜನರಿಗಿಂತ ಬಹಳ ಹೆಚ್ಚಿನ ಪ್ರಮಾಣದಲ್ಲಿ ಜನರು ಮಹಾಕುಂಭಮೇಳಕ್ಕೆ ಸೇರುತ್ತಿದ್ದಾರೆ. ಫಿಫಾ ವರ್ಲ್ಡ್ ಕಪ್ (Fifa World Cup) ನೋಡಲು ಸೇರುವ ಜನರಿಗಿಂತ ಹೆಚ್ಚು ಜನರು ಮಹಾಕುಂಭಮೇಳಕ್ಕೆ ಸೇರುತ್ತಿದ್ದಾರೆ. 45 ದಿನಗಳಲ್ಲಿ 40 ಕೋಟಿಗೂ ಹೆಚ್ಚು ಜನರು ಸೇರುತ್ತಿದ್ದಾರೆ.‌ 

Tags: ತ್ರಿವೇಣಿ ಸಂಗಮಪುಣ್ಯ ಸ್ನಾನಪ್ರಯಾಗರಾಜ್ಮಹಾ ಕುಂಭಮೇಳಮೌನಿ ಅಮಾವಾಸ್ಯೆ
Previous Post

ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ! 3  ದಿನ ಕುಂಭಮೇಳದಲ್ಲಿ ಭಾಗವಹಿಸಲಿರುವ ಸುಧಾ ಮೂರ್ತಿ ! 

Next Post

ಬೆಂಗಳೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ – ಬಸ್ ಗಾಗಿ ಕಾದಿದ್ದ ಮಹಿಳೆಯ ಮೇಲೆ ಕಾಮುಕರ ಕ್ರೌರ್ಯ ! 

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಬೆಂಗಳೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ – ಬಸ್ ಗಾಗಿ ಕಾದಿದ್ದ ಮಹಿಳೆಯ ಮೇಲೆ ಕಾಮುಕರ ಕ್ರೌರ್ಯ ! 

ಬೆಂಗಳೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ - ಬಸ್ ಗಾಗಿ ಕಾದಿದ್ದ ಮಹಿಳೆಯ ಮೇಲೆ ಕಾಮುಕರ ಕ್ರೌರ್ಯ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!