• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನೆರೆದಿದ್ದು 8 ಲಕ್ಷ ಜನ..?! – ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?! 

Chetan by Chetan
June 5, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನೆರೆದಿದ್ದು 8 ಲಕ್ಷ ಜನ..?! – ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?! 
Share on WhatsAppShare on FacebookShare on Telegram

ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ (Chinnaswamy stadium) ನಡೆದ ಕಾಲ್ತುಳಿತ (Bengaluru stampede case) ದುರಂತದಲ್ಲಿ 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಯಾವುದೇ ಸರಿಯಾದ ಆಲೋಚನೆ ಮತ್ತು ವ್ಯವಸ್ಥೆಗಳಿಲ್ಲದೆ ಸರ್ಕಾರ ಕೈಗೊಂಡ ಧಿಡೀರ್ ನಿರ್ಧಾರದಿಂದ ಈ ದುರಂತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಘಟನೆಯ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್ (Parameshwar) ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದೇ ಈ ದುರಂತಕ್ಕೆ ಕಾರಣ ಎಂದಿದ್ದಾರೆ. ನಿನ್ನೆ ನಮ್ಮ ಮೆಟ್ರೋ (Namma metro) ಹೇಳಿಕೊಂಡಿರುವಂತೆ 8 ಲಕ್ಷದ 70 ಸಾವಿರ ಟಿಕೆಟ್ ಗಳು ಮಾರಾಟವಾಗಿದೆ. ಈ ಪೈಕಿ ಶೇ.90 ರಷ್ಟು ಜನ ಚಿನ್ನಸ್ವಾಮಿ ಸ್ಟೇಡಿಯಂ ಗೆ ಬಂದವರಿದ್ದಾರೆ ಎಂದಿದ್ದಾರೆ.

ಈ ಲೆಕ್ಕಾಚಾರದ ಪ್ರಕಾರ ಸುಮಾರು 7 ರಿಂದ 8 ಲಕ್ಷ ಜನ ನಿನ್ನೆ ಚಿನ್ನ ಸ್ವಾಮಿ ಸ್ಟೇಡಿಯಂ ಬಳಿ ನೆರೆದಿದ್ದರು ಎಂದು ಅಂದಾಜಿಸಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ನ ಸಾಮರ್ಥ್ಯ ಕೇವಲ 35 ಸಾವಿರ ಮಾತ್ರ.ಆದ್ರೆ ಲಕ್ಷಾಂತರ ಸಂಖ್ಯೆಯಲ್ಲಿ ಜನಸಾಗರ ಬಂದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ. 

HD Kumaraswamy : ಸರ್ಕಾರದ ನಡೆಗೆ ಕುಮಾರಸ್ವಾಮಿ ಆಕ್ರೋಶ #pratidhvani

ಆದ್ರೆ ಕೇವಲ 35 ಸಾವಿರ ಅಭಿಮಾನಿಗಳು ಬರಬಹುದು ಎಂದು ಸರ್ಕಾರ ನಿರೀಕ್ಷಿಸಿತ್ತ..? ಸರ್ಕಾರಕ್ಕೆ ಕನಿಷ್ಠ ಅಂದಾಜು ಕೂಡ ಇರಲಿಲ್ವಾ..? ಇದನ್ನ ಬೇಜವಾಬ್ದಾರಿ ಎನ್ನದೇ ಮತ್ತಿನ್ನೇನು ಹೇಳಬೇಕು ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags: 8 ಲಕ್ಷ ಜನರುಆರ್.ಸಿ.ಬಿಕಾಲ್ತುಳಿತಗೃಹ ಸಚಿವಚಿನ್ನಸ್ವಾಮಿ ಸ್ಟೇಡಿಯಂಪರಮೇಶ್ವರ್
Previous Post

ಚಿನ್ನಸ್ವಾಮಿ ಸ್ಟೇಡಿಯಂ ನಾ ಕಾರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ

Next Post

ಆಕಸ್ಮಿಕವಾಗಿ ಆದ ದುರ್ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಬೇಕೇ ಹೊರತು ರಾಜಕೀಯ ಮಾಡಬಾರದು: ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್

Related Posts

Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
0

ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ ಶರತ್‌...

Read moreDetails

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025
Next Post
ಆಕಸ್ಮಿಕವಾಗಿ ಆದ ದುರ್ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಬೇಕೇ ಹೊರತು ರಾಜಕೀಯ ಮಾಡಬಾರದು: ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್

ಆಕಸ್ಮಿಕವಾಗಿ ಆದ ದುರ್ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಬೇಕೇ ಹೊರತು ರಾಜಕೀಯ ಮಾಡಬಾರದು: ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್

Recent News

Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
Top Story

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

by ಪ್ರತಿಧ್ವನಿ
October 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!