• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯಲ್ಲಿ 8 ಮಂದಿ ನಾಯಕರು ಸಿಎಂ ಆಗಲು ಸೂಟ್ ಕೇಸ್ ಹಿಡಿದಿದ್ದಾರೆ: ಮುಖ್ಯಮಂತ್ರಿ ಚಂದ್ರು

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in ಕರ್ನಾಟಕ, ರಾಜಕೀಯ
0
ಬಿಜೆಪಿಯಲ್ಲಿ 8 ಮಂದಿ ನಾಯಕರು ಸಿಎಂ ಆಗಲು ಸೂಟ್ ಕೇಸ್ ಹಿಡಿದಿದ್ದಾರೆ: ಮುಖ್ಯಮಂತ್ರಿ ಚಂದ್ರು
Share on WhatsAppShare on FacebookShare on Telegram

ಕೊಪ್ಪಳ: ಬಿಜೆಪಿಯಲ್ಲಿ 2500 ಕೋಟಿ ಇರೋ ಬಸನಗೌಡ ಪಾಟೀಲ ಯತ್ನಾಳ್, ಅಶ್ವತ್ಥ ನಾರಾಯಣ, ಅಶೋಕ್, ಸುಧಾಕರ್ ಸೇರಿದಂತೆ 8 ನಾಯಕರು ಮುಖ್ಯಮಂತ್ರಿಯಾಗಲು ಸೂಟ್’ಕೇಸ್ ಹಿಡಿದು ಸಿದ್ದವಾಗಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬದಲ್ಲಿ ಕಿಂಗ್ ಮೇಕರ್ ಆಗಲು ಹೊರಟಿದ್ದಾರೆ. ಆದರೆ ಕುಮಾರಸ್ವಾಮಿಯನ್ನ ಸಿಎಂ ಮಾಡಲು ಸಿದ್ದವಾಗಿಲ್ಲ. ರೇವಣ್ಣನನ್ನು ಸಿಎಂ ಮಾಡಬೇಕು ಎಂದಿದ್ದಾರೆ. ಈಗಾಗಲೇ ಅವರ ಕುಟುಂಬದಲ್ಲಿ ಹಲವರು ಅಧಿಕಾರದಲ್ಲಿದ್ದಾರೆ ಎಂದು ಜೆಡಿಎಸ್ ವಿರುದ್ಧ ಹರಿಹಾಯ್ದರು.

ರಾಜಕಾರಣಿಗಳು ತಿಂದಿದ್ದೆ ಹೇಸಿಗೆ

ರಾಜ್ಯ ರಾಜಕೀಯದಲ್ಲಿ ಈಗ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ರಾಜಕಾರಣಿಗಳು ತಿಂದಿದ್ದೆ ಹೇಸಿಗೆಯಾಗಿದೆ. ಸ್ವಚ್ಛ ಆಡಳಿತಕ್ಕಾಗಿ ಜೆಸಿಬಿ ಪಕ್ಷಗಳಿಂದ ಜನ ಹೊರಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಮಾರ್ಚ್ 4ರಂದು ಆಪ್ ಸಮಾವೇಶ

ಮಾರ್ಚ್ 4ರಂದು ಆಪ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ 50 ಸಾವಿರ ಜನ ಸೇರಲಿದ್ದಾರೆ. ಸಮಾವೇಶಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗು ಪಂಜಾಬ್ ಸಿಎಂ ಭಗವಂತ್ ಮಾನ್ ಆಗಮಿಸಲಿದ್ದಾರೆ. ರಾಜಕೀಯ ಶುದ್ಧೀಕರಣಕ್ಕಾಗಿ ಆಪ್ ಪಕ್ಷ ಕೆಲಸ ಮಾಡುತ್ತಿದೆ. ಕರ್ನಾಟಕ ಆಪ್ ಪಕ್ಷಕ್ಕೆ ದಕ್ಷಿಣ ಭಾರತದ ಹೆಬ್ಬಾಗಿಲು ಆಗಲಿದೆ ಎಂದರು.

ಮೂರು ಪಕ್ಷದ ಬಗ್ಗೆ ಜನರಿಗೆ ಬೇಸರ

ರಾಜಕೀಯ ಅನ್ನೋದು ಸ್ವಂತಕ್ಕೆ ಬಳಕೆಯಾಗುತ್ತಿದೆ. ಕೆಲವರ ಹಿತಕ್ಕಾಗಿ ರಾಜಕೀಯ ಇದೆ. ಮೂರು ಪಕ್ಷದ ಬಗ್ಗೆ ಜನರಿಗೆ ಬೇಸರವಿದೆ. ಕಾಂಗ್ರೆಸ್ ಪಕ್ಷದವರು ಖದೀಮರು. ದರೋಡೆಕೋರರು. ಬಿಜೆಪಿ ಭ್ರಷ್ರರು. ಭಂಡರು. ಮುಖ್ಯಮಂತ್ರಿಗಳ ರಿಮೋಟ್ ಕಂಟ್ರೋಲ್ ಅಗಿದ್ದಾರೆ. ಮೋದಿ, ಅಮಿತ್ ಷಾ, ಆರ್’ಎಸ್’ಎಸ್ ಸಂತೋಷ್, ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿದ್ದಾರೆ. ಜೆಡಿಎಸ್ ಯಾರೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯಲಿ ಎಂದು ಚಿಂತಿಸುತ್ತಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮಗೆ ರಾಮಮಂದಿರ ಅಲ್ಲ, ರಾಮರಾಜ್ಯ ಬೇಕು

ಆಪ್ ಪಕ್ಷದಿಂದ 224 ಸ್ಥಾನಕ್ಕೆ ಅಭ್ಯರ್ಥಿಗಳು ನಿಲ್ಲುತ್ತೇವೆ. ಹಣ ಬಲ, ತೋಳ ಬಲ ಜಾತಿಬಲ ಪ್ರಭಾವದ ಕಾಲದಲ್ಲಿ ನಾವು ಯಾವುದೇ ಖರ್ಚು ಇಲ್ಲದೆ ಚುನಾವಣೆ ಏದುರಿಸುತ್ತೇವೆ. ಕೇಂದ್ರದವರು ಹೇಗಾದರೂ ಮಾಡಿ ಅಧಿಕಾರಕ್ಕೆ ಸಿದ್ದವಾಗಿದ್ದಾರೆ. ಈಗ ರಾಮಮಂದಿರ ಅಭಿವೃದ್ಧಿ ಮಾಡೋದು ಸರಿ. ನಮ್ಮೂರಿನಲ್ಲಿರುವ ದೇವರ ಮಂದಿರವನ್ನ ಏನು ಮಾಡ್ತೀರಾ.. ನಮಗೆ ರಾಮಮಂದಿರ ಅಲ್ಲ, ರಾಮರಾಜ್ಯ ಬೇಕು ಎಂದರು.

ನಾನು ಚುನಾವಣೆಯಲ್ಲಿ ನಿಲ್ಲಲ್ಲ

ನಾನು ಚುನಾವಣೆಯಲ್ಲಿ ನಿಲ್ಲುವುದಿಲ್ಲ. ನಾನು ಒಮ್ಮೆ ಎಂಎಲ್ಎ ಹಾಗು ಎಂಎಲ್ಸಿ ಆಗಿದ್ದೇನೆ. ರಾಜಕಾರಣದಿಂದ ದೂರವಿಲ್ಲ ಆದರೆ ಚುನಾವಣೆ ರಾಜಕಾರಣದಿಂದ ದೂರವಿದ್ದೇನೆ ಎಂದರು.

Tags: AAPBJPCongress PartyJDSmukyamantri chandru
Previous Post

ವಿದ್ಯುತ್ ತಂತಿ ಸ್ಪರ್ಶಿಸಿ 8 ಗುಡಿಸಲು, ಕೋಟ್ಯಾಂತರ ರೂ. ಮೌಲ್ಯದ ಹತ್ತಿ ಭಸ್ಮ

Next Post

ಹಾಸನ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸುತ್ತೇನೆ, ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹೆಚ್.ಡಿ ರೇವಣ್ಣ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಹಾಸನ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸುತ್ತೇನೆ, ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹೆಚ್.ಡಿ ರೇವಣ್ಣ

ಹಾಸನ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸುತ್ತೇನೆ, ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹೆಚ್.ಡಿ ರೇವಣ್ಣ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!