• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

8 ನಕ್ಸಲರು ಹತ್ಯೆ; ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ದೇಶ
0
8 ನಕ್ಸಲರು ಹತ್ಯೆ; ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ
Share on WhatsAppShare on FacebookShare on Telegram

ರಾಯ್‍ಪುರ್: ಛತ್ತೀಸ್‍ ಗಢದ (Chhattisgarh) ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಯಲ್ಲಿ ಭದ್ರತಾ ಪಡೆಗಳು ಎನ್‍ ಕೌಂಟರ್ (Encounter) ನಡೆಸಿದ್ದು, 8 ನಕ್ಸಲರು (Naxalites) ಬಲಿಯಾಗಿದ್ದಾರೆ.

ADVERTISEMENT

ಎನ್ ಕೌಂಟರ್ ನಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಅಲ್ಲಿನ ನಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳಲ್ಲಿ ಭದ್ರತಾ ಸಿಬ್ಬಂದಿಯ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆದಿದೆ. ಈ ವೇಳೆ ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ 8 ನಕ್ಸಲರು ಬಲಿಯಾಗಿದ್ದಾರೆ. ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ನಕ್ಸಲರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಭದ್ರತಾ ಪಡೆಗಳು ಶೋಧಕಾರ್ಯವನ್ನು ಮುಂದುವರಿಸಿವೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: chhattisgarhencounterNaxalites
Previous Post

ಕಾರು, ಲಾರಿ ಮಧ್ಯೆ ಭೀಕರ ಅಪಘಾತ; ನಾಲ್ವರು ಬಲಿ

Next Post

ಪ್ರಶಾಂತ್ ಸಂಬರಗಿ ಗೆ ಖಡಕ್ ವಾರ್ನಿಂಗ್ ಕೊಟ್ಟ ಚಂದನ್ ಶೆಟ್ಟಿ

Related Posts

ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ
Top Story

ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ

by ಪ್ರತಿಧ್ವನಿ
August 25, 2026
0

ನವದೆಹಲಿ: ರಕ್ಷಾ ಬಂಧನ ಸೇರಿದಂತೆ ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಆಹಾರ ಸುರಕ್ಷತಾ ಇಲಾಖೆ ನಗರದ ಮುಖ್ಯ ಮಾರುಕಟ್ಟೆಗಳಲ್ಲಿ ಆಹಾರ ಗುಣಮಟ್ಟದ ಪರೀಕ್ಷೆ ನಡೆಸಿದೆ. ಈ...

Read moreDetails
ಅಧಿಕಾರಿಗಳನ್ನೇ ಬೆಚ್ಚಿ ಬೀಳಿಸಿದ ಕೇಸ್‌: ₹30,000 ಕೋಟಿ ಡಿಜಿಟಲ್ ಅರೆಸ್ಟ್ ವಂಚನೆ ಜಾಲ ಪತ್ತೆ..!

ಅಧಿಕಾರಿಗಳನ್ನೇ ಬೆಚ್ಚಿ ಬೀಳಿಸಿದ ಕೇಸ್‌: ₹30,000 ಕೋಟಿ ಡಿಜಿಟಲ್ ಅರೆಸ್ಟ್ ವಂಚನೆ ಜಾಲ ಪತ್ತೆ..!

August 24, 2026
ಒಂದೇ ಪಕ್ಷಕ್ಕಾಗಿ 5 ದಶಕಗಳ ನಿಷ್ಠಾವಂತ ಸೇವೆ: ಕೆ.ಜೆ ಜಾರ್ಜ್ ರಾಜಕೀಯ ಜೀವನದ ಸಿಂಹಾವಲೋಕನ

ಒಂದೇ ಪಕ್ಷಕ್ಕಾಗಿ 5 ದಶಕಗಳ ನಿಷ್ಠಾವಂತ ಸೇವೆ: ಕೆ.ಜೆ ಜಾರ್ಜ್ ರಾಜಕೀಯ ಜೀವನದ ಸಿಂಹಾವಲೋಕನ

August 24, 2026
ಪರಂದೂರು ವಿಮಾನ ನಿಲ್ದಾಣ ಯೋಜನೆಗೆ ತಮಿಳುನಾಡು ಸರ್ಕಾರದ ಬ್ರೇಕ್?

ಪರಂದೂರು ವಿಮಾನ ನಿಲ್ದಾಣ ಯೋಜನೆಗೆ ತಮಿಳುನಾಡು ಸರ್ಕಾರದ ಬ್ರೇಕ್?

August 24, 2026
ಕಾವೇರಿ ನೀರು ಹಂಚಿಕೆ ವಿವಾದ: ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ

ಕಾವೇರಿ ನೀರು ಹಂಚಿಕೆ ವಿವಾದ: ಮತ್ತೆ ವಿಚಾರಣೆ ಮುಂದೂಡಿಕೆ..!

August 24, 2026
Next Post

ಪ್ರಶಾಂತ್ ಸಂಬರಗಿ ಗೆ ಖಡಕ್ ವಾರ್ನಿಂಗ್ ಕೊಟ್ಟ ಚಂದನ್ ಶೆಟ್ಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada